ಭಟ್ಕಳ ದಲ್ಲಿ ಗರ್ಭಿಣಿ ಹಸುವನ್ನು ಕಡಿದು ಮಾಂಸ ಮಾಡಿ, ಹಸುವಿನ ಹೊಟ್ಟೆಯಲ್ಲಿದ್ದ ಭ್ರೂಣವನ್ನು ಚೀಲದಲ್ಲಿ ಸುತ್ತಿ ನದಿ ದಡದಲ್ಲಿ ಬಿಸಾಡಿದ ಆರೋಪಿ ಮೋಹಮ್ಮದ ಇಬ್ರಾಹಿಂ ಅರೆಸ್ಟ್
ಭಟ್ಕಳ - ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ವೆಂಕಟಾಪುರದ ಹೇಬಳೆ ಪ್ರದೇಶದ ವೆಂಕಟಾಪುರ ನದಿಯ ದಂಡೆಯ ಮೇಲೆ ಗಬ್ಬದ ಹಸುವನ್ನು ಕಡಿದು ಮಾಂಸ ಮಾಡಿ, ಹಸುವಿನ...
Read moreDetails