• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Tuesday, May 13, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಬಾಗಲಕೋಟೆಯ ಮುಧೋಳದಲ್ಲಿ ಪತ್ತೆಯಾದ ಚೈತ್ರಾ ಕುಂದಾಪುರ ಕಾರು

ಸಂಪಾದಕರು:ಕುಮಾರ ನಾಯ್ಕ

Kannada News Desk by Kannada News Desk
September 18, 2023
in ಉತ್ತರ ಕರ್ನಾಟಕ
0
0
SHARES
21
VIEWS
WhatsappTelegram Share on FacebookShare on TwitterLinkedin

ಬಾಗಲಕೋಟೆ:ಉದ್ಯಮಿಗೆ ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ 5 ಕೋಟಿ ಹಣ ಪಡೆದು ವಂಚನೆ ಕೇಸ್ ಪ್ರಕರಣದ ಪ್ರಮುಖ ಆರೋಪಿ ಚೈತ್ರಾ ಕುಂದಾಪುರ ಕಾರು ಬಾಗಲಕೋಟೆ ಜಿಲ್ಲೆ ಮುಧೋಳದಲ್ಲಿ ಪತ್ತೆಯಾಗಿದೆ.

ಬಾಗಲಕೋಟೆ ಜಿಲ್ಲೆ ಮುಧೋಳದ ಹಿಂದೂ ಕಾರ್ಯಕರ್ತ ಕಿರಣ್ ಗಣಪ್ಪಗೋಳ ಮನೆಯಲ್ಲಿ ಚೈತ್ರಾ ಕುಂದಾಪುರಗೆ ಸೇರಿದ ಕಿಯಾ ಕಾರು ಸಿಕ್ಕಿದೆ.ಚೈತ್ರಾ ಕುಂದಾಪುರಗೆ ಸೇರಿದ KA 20 ME 7253 ನಂಬರ್ನ ಕಿಯಾ ಕಾರನ್ನು ಕಿರಣ್, ಸೆಪ್ಟೆಂಬರ್ 9ರಂದು ತಂದು ತನ್ನ ಬಳಿ ಇಟ್ಟುಕೊಂಡಿದ್ದ. ಮುಧೋಳದಲ್ಲಿ ಡ್ರೈವಿಂಗ್ ಸ್ಕೂಲ್ ಹೊಂದಿರುವ ಕಿರಣ್ ಗಣಪ್ಪಗೋಳ, ಈ ಹಿಂದೆ ಮುಧೋಳ ಕಾರ್ಯಕ್ರಮಕ್ಕೆ ಬಂದಿದ್ದ ಚೈತ್ರಾ ಕುಂದಾಪುರ ಪರಿಚಯವಾಗಿತ್ತು.

ಸದ್ಯಸಿಸಿಬಿ ಪೊಲೀಸರು ಚೈದ್ರಾ ಕುಂದಾಪುರಗೆ ಸೇರಿದ KA 20 ME 7253 ನಂಬರ್ನ ಕಿಯಾ ಕಾರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಚೈದ್ರಾ ಕುಂದಾಪುರಗೆ ಸೇರಿದ ಕಾರು ತಂದು ಇಟ್ಟುಕೊಂಡಿದ್ದ ಬಾಗಲಕೋಟೆ ಜಿಲ್ಲೆ ಮುಧೋಳದ ಹಿಂದೂ ಕಾರ್ಯಕರ್ತ ಕಿರಣ್ ಗಣಪ್ಪಗೋಳನನ್ನು ಸಹ ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಡೀಲ್ ಪ್ರಕರಣ ಹೊರಬಿದ್ದ ವೇಳೆ ಚೈತ್ರಾಪಿಎ ಶ್ರೀಕಾಂತ್, ಕಿರಣೆ ಕರೆ ಕಾರು ಮಹಾರಾಷ್ಟ್ರದ ಸೊಲ್ಲಾಪುರದ ಒಂದು ಬಾರ್ ಆ್ಯಂಡ್ ರೆಸ್ಟೋರೆಂಟ್ ಮುಂದೆ ಇದೆ. ಅದನ್ನು ತಂದು ನಿಮ್ಮ ಬಳಿ ಇಟ್ಕಳ್ಳಿ ಎಂದು ಹೇಳಿದ್ದ. ಅದರಂತೆ ಕಿರಣ್, ಸೆಪ್ಟೆಂಬರ್ 9ರಂದು ಸೊಲ್ಲಾಪುರಕ್ಕೆ ಹೋಗಿ ಕಿಯಾ ಕಾರೆನ್ಸ ತಂದಿದ್ದ. ಸಿಸಿಬಿ ಪೊಲೀಸರು ಚೈತ್ರಾ, ಪಿಎ ಶ್ರೀಕಾಂತ್, ಶ್ರೀಕಾಂತ್ ನಿಂದ ಕಿರಣೆಕರೆ ಸೌಟ್ ಮಾಡಿ ಕಾರನ್ನುವಶಕ್ಕೆ ಪಡೆದುಕೊಂಡಿದ್ದಾರೆ.

Related

Previous Post

8 ನೆ ಭಾರಿ ಏಷ್ಯಾ ಕಪ್ ಕ್ರಿಕೆಟ್ ಟ್ರೋಫಿ ಗೆದ್ದು ದಾಖಲೆ ಮಾಡಿದ ಭಾರತ

Next Post

ಹುನಗುಂದ ತಾಲ್ಲೂಕಿನ ತಳ್ಳಿಕೇರಿ ಕ್ರಾಸ್ ‌ಬಳಿಯ ಕಿತ್ತೂರರಾಣಿಚನ್ನಮ್ಮ ವಸತಿ ಶಾಲೆಯಲ್ಲಿ ಸಸ್ಯ ಶ್ಯಾಮಲಾ ಕಾರ್ಯಕ್ರಮಕ್ಕೆ ಶಾಸಕರಿಂದ ಚಾಲನೆ

Kannada News Desk

Kannada News Desk

Next Post

ಹುನಗುಂದ ತಾಲ್ಲೂಕಿನ ತಳ್ಳಿಕೇರಿ ಕ್ರಾಸ್ ‌ಬಳಿಯ ಕಿತ್ತೂರರಾಣಿಚನ್ನಮ್ಮ ವಸತಿ ಶಾಲೆಯಲ್ಲಿ ಸಸ್ಯ ಶ್ಯಾಮಲಾ ಕಾರ್ಯಕ್ರಮಕ್ಕೆ ಶಾಸಕರಿಂದ ಚಾಲನೆ

Please login to join discussion

ಕ್ಯಾಲೆಂಡರ್

May 2025
M T W T F S S
 1234
567891011
12131415161718
19202122232425
262728293031  
« Apr    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.