ಬಾಗಲಕೋಟೆ:ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ ಮತ್ತು ಪ್ರಗತಿಬಂಧು ಸ್ವಸಹಾಯ ತಂಡಗಳ ಒಕ್ಕೂಟ ಹಾಗೂ ಶೌರ್ಯ ಶ್ರೀ ಧರ್ಮಸ್ಥಳ ವಿಪ್ಪತ್ತು ನಿರ್ವಹಣಾ ಘಟಕದ ಸಹಯೋಗದಲ್ಲಿ ಹುನಗುಂದ ಪಟ್ಟಣದ ಸಂಗಮೇಶ್ವರ ಕಲ್ಯಾಣ ಮಂಟಪದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭೆ ಕಾರ್ಯಕ್ರಮವನ್ನು ಶಾಸಕ ವಿಜಯಾನಂದ ಕಾಶಪ್ಪನವರ ಉದ್ಘಾಟಿಸಿ ಮಾತನಾಡಿದರು.
ಸಾನಿಧ್ಯವನ್ನು ಗಚ್ಚಿನಮಠದ ಅಮರೇಶ್ವರ ದೇವರು ವಹಿಸಿದ್ದರು. ಅಧ್ಯಕ್ಷತೆಯನ್ನು ಶೇಖರಪ್ಪ ಬಾದವಾಡಗಿ ವಹಿಸಿದ್ದರು.