• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Tuesday, June 3, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

10 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಲಂಚಬಾಕ ಭ್ರಷ್ಟ ಬುಡಾ ಆಯುಕ್ತ ಶ್ರೀಕಾಂತ್

Kannada News Desk by Kannada News Desk
November 23, 2024
in ಉತ್ತರ ಕರ್ನಾಟಕ
0
10 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಲಂಚಬಾಕ ಭ್ರಷ್ಟ ಬುಡಾ ಆಯುಕ್ತ ಶ್ರೀಕಾಂತ್
0
SHARES
530
VIEWS
WhatsappTelegram Share on FacebookShare on TwitterLinkedin

ಬೀದರ್: ನಗರದಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದು, ಬುಡಾ ಸೈಟ್ ರಿಲೀಸ್‌ಗಾಗಿ 50 ಲಕ್ಷ ರೂ. ಲಂಚಕ್ಕೆ ಬೇಡಿಕೆಯಿಟ್ಟಿದ್ದ ಆಯುಕ್ತರು ಹಾಗೂ ಸದಸ್ಯರನ್ನು ಬಂಧಿಸಿದ್ದಾರೆ.ಕೃಷಿಯೇತರ ಜಮೀನಿನ(ಎನ್‌.ಎ) ನಿವೇಶನಗಳ ಮಾರಾಟದ ಅನುಮತಿಗಾಗಿ 10 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಶ್ರೀಕಾಂತ್ ಚಿಮಕೋಡೆ, ಬುಡಾ ಸದಸ್ಯ ಚಂದ್ರಕಾಂತ್ ರೆಡ್ಡಿ ಹಾಗೂ ಅವರ ಆಪ್ತ ಸಿದ್ದು ಹೂಗಾರ ಅವರನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬೀದರ್ ನಗರದ ಚಿಕ್ಕಪೇಟೆಯಲ್ಲಿರುವ ಸರ್ವೇ ನಂಬರ್ 26ರಲ್ಲಿ ಕೃಷಿಯೇತರ ಜಮೀನಿನ ಶೇ. 60 ರಷ್ಟು ನಿವೇಶನಗಳನ್ನು ಬಿಡುಗಡೆ ಮಾಡಲು ಮತ್ತು ಮಾರಾಟಕ್ಕೆ ಅನುಮತಿ ನೀಡಲು ಬುಡಾ ಆಯುಕ್ತ ಶ್ರೀಕಾಂತ್ ಹಾಗೂ ಚಂದ್ರಕಾಂತ್ ಅವರು 50 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಅದರಂತೆ ಇಂದು 10 ಲಕ್ಷ ರೂಪಾಯಿ ಮುಂಗಡ ಕೊಡುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.

ಈ ಸಂಬಂಧ ರಿಯಲ್ ಎಸ್ಟೇಟ್ ಉದ್ಯಮಿ ಸತೀಶ್ ನೌಬಾದೆ ಅವರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಇಂದು ಲೋಕಾಯುಕ್ತ ಎಸ್ಪಿ ಉಮೇಶ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.

Related

Previous Post

ಬೆಂಗಳೂರಿನಲ್ಲಿ ಬೃಹತ ಅರಣ್ಯವಾಸಿಗಳ ಶಕ್ತಿ ಪ್ರದರ್ಶನ: ರಾಜ್ಯಾದಂತ ೧೬ ಜಿಲ್ಲೆಯಿಂದ ಅರಣ್ಯವಾಸಿಗಳು, ಸಚಿವರು, ಕಲಾತಂಡ, ಹೋರಾಟಗಾರರು ಭಾಗಿ.

Next Post

ಚಾರಣಿಗರ ಸ್ವರ್ಗ ಭೀಮೇಶ್ವರ ಜಲಪಾತ

Kannada News Desk

Kannada News Desk

Next Post
ಚಾರಣಿಗರ ಸ್ವರ್ಗ ಭೀಮೇಶ್ವರ ಜಲಪಾತ

ಚಾರಣಿಗರ ಸ್ವರ್ಗ ಭೀಮೇಶ್ವರ ಜಲಪಾತ

Please login to join discussion

ಕ್ಯಾಲೆಂಡರ್

June 2025
M T W T F S S
 1
2345678
9101112131415
16171819202122
23242526272829
30  
« May    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.