• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Sunday, June 1, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಬಿಜೆಪಿ ಗೆ ಭ್ರಷ್ಟ ಪಕ್ಷ ಎಂದು ಲೇಬಲ್ ಕೊಟ್ಟಿದ್ದೆ ಬಿ ವೈ ವಿಜಯೇಂದ್ರ – ಬಿಜೆಪಿ ಮುಖಂಡ ರಮೇಶ್ ಜಾರಕಿಹೊಳಿ ಗಂಭೀರ ಆರೋಪ

Kannada News Desk by Kannada News Desk
September 16, 2024
in ಬೆಳಗಾವಿ
0
ಬಿಜೆಪಿ ಗೆ ಭ್ರಷ್ಟ ಪಕ್ಷ ಎಂದು ಲೇಬಲ್ ಕೊಟ್ಟಿದ್ದೆ ಬಿ ವೈ ವಿಜಯೇಂದ್ರ – ಬಿಜೆಪಿ ಮುಖಂಡ ರಮೇಶ್ ಜಾರಕಿಹೊಳಿ ಗಂಭೀರ ಆರೋಪ
0
SHARES
853
VIEWS
WhatsappTelegram Share on FacebookShare on TwitterLinkedin

ಬೆಳಗಾವಿ : ಬಿಜೆಪಿ ರಾಜ್ಯಾಧ್ಯಕ್ಷನಾಗಿ ಬಿ.ವೈ. ವಿಜಯೇಂದ್ರ ಅವರನ್ನು ನಾನೆಂದೂ ಒಪ್ಪೋದಿಲ್ಲ. ಮುಂದಿನ ಅಧ್ಯಕ್ಷ ಯಾರು ಎಂಬುದು ಪಕ್ಷದ ವರಿಷ್ಠರು ತೀರ್ಮಾನ ಮಾಡಬೇಕು. ವಿಜಯೇಂದ್ರ ಬಿಜೆಪಿ ಪಕ್ಷದಲ್ಲಿ ಇನ್ನೂ ಜೂನಿಯರ್, ಅವನಿಗೆ ಏನೂ ಐಡಿಯಾಲಜಿ ಇಲ್ಲ. ಬಿಜೆಪಿ ಯ ಭ್ರಷ್ಟ ಎಂಬ ಲೇಬಲ್ ವಿಜಯೇಂದ್ರ ಮೇಲಿದೆ. ಬಿಜೆಪಿ ಭ್ರಷ್ಟ ಪಕ್ಷ ಎಂದು ಲೇಬಲ್ ಕೊಟ್ಟಿದ್ದೆ ಬಿ ವೈ ವಿಜಯೇಂದ್ರ ಎಂದು ರಮೇಶ್ ಜಾರಕಿಹೊಳಿ ಗಂಭೀರವಾದ ಆರೋಪ ಮಾಡಿದರು.


ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅವನು ಅಧ್ಯಕ್ಷ ಆಗಿದ್ದಕ್ಕೆ ನನಗೆ ವಿರೋಧವಿದೆ. ಹಾಗಂತ ನಾನೆಂದೂ ಯಡಿಯೂರಪ್ಪ ಅವರಿಗೆ ವಿರೋಧಿ ಅಲ್ಲ. ಯಡಿಯೂರಪ್ಪ ನಮ್ಮ ಪಕ್ಷಕ್ಕೆ ಪ್ರಶ್ನಾತೀತ ನಾಯಕ. ಯಡಿಯೂರಪ್ಪರ ಬಗ್ಗೆ ನಮಗೆ ತುಂಬಾ ಗೌರವವಿದೆ. ಆದರೆ, ವಿಜಯೇಂದ್ರ ನಮ್ಮ ಪಕ್ಷದ ನಾಯಕನಲ್ಲ ಎಂದು ತಮ್ಮದೇ ಪಕ್ಷದ ರಾಜ್ಯಾಧ್ಯಕ್ಷರ ವಿರುದ್ಧ ಏಕವಚನದಲ್ಲೇ ಆಕ್ರೋಶ ಹೊರಹಾಕಿದ್ದಾರೆ.

ಯಡಿಯೂರಪ್ಪನವರ ಬಗ್ಗೆ ನಮಗೆ ಬಹಳ ಗೌರವವಿದೆ. ಯಡಿಯೂರಪ್ಪಗೆ ವಯಸ್ಸಾಗಿದೆ, ಅವರಿಗೆ ವಿಶ್ರಾಂತಿಯ ಅಗತ್ಯವಿದೆ. ನಮಗೆ ಯಡಿಯೂರಪ್ಪನವರ ಸಲಹೆ ಬೇಕಾದರೆ ಅವರ ಮನೆಗೆ ಹೋಗುತ್ತೇವೆ ಎಂದು ರಮೇಶ್ ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ.

ಅನಂತ್ ಕುಮಾರ್ ತೀರಿಕೊಂಡ ಮೇಲೆ ಬಿಜೆಪಿಯಲ್ಲಿ ಯಾರೂ ಪ್ರಬಲ ನಾಯಕನಾಗಿಲ್ಲ. ಬಿಜೆಪಿ ಎಂಬುದು ಒಬ್ಬರ ಕೈಯಲ್ಲಿ ಆಡಳಿತ ಕೊಡುವುದು ಬೇಡ. ಸಾಮೂಹಿಕ ನಾಯಕತ್ವಕ್ಕೆ ಒತ್ತು ಕೊಡುವಂತೆ ನಾವು ಮೊನ್ನೆ ಸಭೆಯಲ್ಲಿ ಹೇಳಿದ್ದೇವೆ.ಒಬ್ಬರ ಕೈಗೆ ಪಕ್ಷ ಸಿಕ್ಕರೆ ನಾನು ಕೂಡ ಎರಡನೇ ಯಡಿಯೂರಪ್ಪನಾಗುತ್ತೇನೆ. ಆ ಚೇರ್ ಮೇಲೆ ಕೂತರೆ ಸರ್ವಾಧಿಕಾರ ಧೋರಣೆ ಬರುತ್ತದೆ. 15 ರಿಂದ 20 ಜನರ ಸಾಮೂಹಿಕ ನಾಯಕತ್ವದ ಕೈಯಲ್ಲಿ ಲೀಡರ್ ಶಿಪ್ ಕೊಡುವಂತೆ ಮನವಿ ಮಾಡಿದ್ದೇವೆ ಎಂದರು.

ಆರ್.ಎಸ್.ಎಸ್ ಸಭೆ ಕುರಿತು ಮಾತನಾಡಿ, ಸಭೆಯಲ್ಲಿ ಏನು ಚರ್ಚೆಯಾಯಿತು ಎಂದು ಹೇಳುವುದಕ್ಕೆ ಆಗುವುದಿಲ್ಲ. ತಪ್ಪು ಮಾಡಿದವರನ್ನು ಸಭೆಯಲ್ಲಿ ಮುಖಂಡರು ಬೈದಿದ್ದಾರೆ ಅಷ್ಟೇ. 15ರಿಂದ 20 ಜನರ ಸಾಮೂಹಿಕ ನಾಯಕತ್ವದಲ್ಲಿ ಮುನ್ನಡೆಸಲಿ ಎಂದು ಬಿಜೆಪಿ, ಆರ.ಎಸ್.ಎಸ್ ಪ್ರಮುಖರ ಸಭೆಯಲ್ಲಿ ಮನವಿ ಮಾಡಿದ್ದೇವೆ. ವರಿಷ್ಠರು ನೀವು ಇಂತಿಂಥ ಕೆಲಸ ಮಾಡುವಂತೆ ಟಾಸ್ಕ್ ನೀಡಿದ್ದಾರೆ. 120ರಿಂದ 130 ಕ್ಷೇತ್ರಗಳನ್ನು ಗೆಲ್ಲಿಸಿಕೊಡುವ ಶಕ್ತಿ ನಮ್ಮಲ್ಲಿದೆ ಎಂದರು.

Related

Previous Post

ಶಿರಸಿ ಕಾನಗೋಡ ಸಮೀಪ ಕೆಎಸ್ಆರ್‌ಟಿಸಿ ಬಸ್ ಹಾಗು ಕಾರಿನ ನಡುವೆ ಭೀಕರ ಅಪಘಾತ – ಕಾರು ಚಾಲಕ ಸಾವು

Next Post

ಪ್ರವಾದಿ ಮುಹಮ್ಮದ್ ರನ್ನು ಮುಸ್ಲಿಮ್ ಸಮುದಾಯಕ್ಕೆ ಮಾತ್ರ ಸೀಮಿತಗೊಳಿಸುವುದು ಬೇಡ- ಪ್ರೋ. ಆರ್.ಎಸ್.ನಾಯಕ*

Kannada News Desk

Kannada News Desk

Next Post
ಪ್ರವಾದಿ ಮುಹಮ್ಮದ್ ರನ್ನು ಮುಸ್ಲಿಮ್ ಸಮುದಾಯಕ್ಕೆ ಮಾತ್ರ ಸೀಮಿತಗೊಳಿಸುವುದು ಬೇಡ- ಪ್ರೋ. ಆರ್.ಎಸ್.ನಾಯಕ*

ಪ್ರವಾದಿ ಮುಹಮ್ಮದ್ ರನ್ನು ಮುಸ್ಲಿಮ್ ಸಮುದಾಯಕ್ಕೆ ಮಾತ್ರ ಸೀಮಿತಗೊಳಿಸುವುದು ಬೇಡ- ಪ್ರೋ. ಆರ್.ಎಸ್.ನಾಯಕ*

Please login to join discussion

ಕ್ಯಾಲೆಂಡರ್

June 2025
M T W T F S S
 1
2345678
9101112131415
16171819202122
23242526272829
30  
« May    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

ಚಿತ್ರಸಂತೆ ಸಿನಿ ಪತ್ರಿಕೆ   ವತಿಯಿಂದ  ಉಮೇಶ ಮುಂಡಳ್ಳಿ ಅವರಿಗೆ ವರ್ಷದ ಕನ್ನಡಿಗ ೨೦೨೫ ಕರ್ನಾಟಕ ಅಚೀವರ್ಸ್ ಅವಾರ್ಡ್ ಪ್ರಧಾನ
ಚಿತ್ರಸಂತೆ ಸಿನಿ ಪತ್ರಿಕೆ   ವತಿಯಿಂದ  ಉಮೇಶ ಮುಂಡಳ್ಳಿ ಅವರಿಗೆ ವರ್ಷದ ಕನ್ನಡಿಗ ೨೦೨೫ ಕರ್ನಾಟಕ ಅಚೀವರ್ಸ್ ಅವಾರ್ಡ್ ಪ್ರಧಾನ
ಭಟ್ಕಳದ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಹಣ ಕಟ್ಟಿ ಅಂದರ್ ಬಾಹರ್ ಇಸ್ಪೀಟ್ ಆಟ ಆಡುತ್ತಿದ್ದ 15 ಜನರ ಮೇಲೆ ಪೋಲಿಸರ ದಾಳಿ , ಮೂವರ ಬಂಧನ
ಲಂಚ ಪಡೆಯುವಾಗ 1 ವರ್ಷದಲ್ಲಿ 2 ನೆ ಭಾರಿಗೆ ಲೋಕಾಯುಕ್ತ ಬಲೆಗೆ ಬಿದ್ದ ಮಂಗಳೂರು ಗಣಿ ಇಲಾಖೆಯ ಉಪನಿರ್ದೇಶಕಿ ಲಂಚಬಾಕಿ ಭ್ರಷ್ಟ ಕೃಷ್ಣವೇಣಿ
ಗರುಡಾ ಗ್ಯಾಂಗ್'ನ ಕ್ಯಾಪ್ಟನ್ ಸಹಿತ ಮೂವರನ್ನು ಅರೆಸ್ಟ್ ಮಾಡಿದ ಭಟ್ಕಳ ಪೊಲೀಸರು
ಯಲ್ಲಾಪುರ-ಮುಂಡಗೋಡು ವಿಧಾನಸಭಾ ಕ್ಷೇತ್ರದ ಶಾಸಕ ಶಿವರಾಮ ಹೆಬ್ಬಾರನ್ನು ಪಕ್ಷದಿಂದ ಉಚ್ಚಾಟಿಸಿದ ಬಿಜೆಪಿ
ಹೊನ್ನಾವರದಲ್ಲಿ ಅಕ್ರಮ ಮರಳು ದಂಧೆಯ ಟಿಪ್ಪರ್ ನದಿಗೆ ಬಿದ್ದ ವಿಡಿಯೋ ವೈರಲ್ ಆಗಿ ಮುಜುಗರಕ್ಕೆ ಒಳಗಾದ ಬಳಿಕ ಪೊಲೀಸ ಇಲಾಖೆಯಿಂದ ಸುಮೋಟೋ ಪ್ರಕರಣ ದಾಖಲು
ಉತ್ತರ ಕನ್ನಡ ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರಿಯಾ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ ಓಪನ್
ಹೊನ್ನಾವರ ದ ಶರಾವತಿ ನದಿಯಲ್ಲಿ ಅಕ್ರಮ ಮರಳುಗಾರಿಕೆ: ಕಣ್ಮುಚ್ಚಿ ಕುಳಿತ ಅಧಿಕಾರಿಗಳು
ಕರ್ನಾಟಕ ರಣಧೀರರ ವೇಧಿಕೆ (ರಿ) ಬೆಂಗಳೂರು ಸಂಘಟನೆಯ ಭಟ್ಕಳ ತಾಲೂಕ ಅಧ್ಯಕ್ಷರಾಗಿ ಸಾಮಾಜಿಕ ಹೋರಾಟಗಾರ ಮಂಜುನಾಥ.ಎಸ್. ನಾಯ್ಕ ಮುಂಡಳ್ಳಿ ಆಯ್ಕೆ
ಶಿರಸಿಯ ಪಂಚಾಯತ ರಾಜ್ ಇಂಜಿನಿಯರಿಂಗ್ ಕಚೇರಿಯ ಉಪವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಕಚೇರಿಯ ಲೆಕ್ಕಾಧಿಕಾರಿ ಸುರೇಶ ಬೀಳಗಿ 10 ಸಾವಿರ ರೂಪಾಯಿ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ
17:31