• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Saturday, October 11, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

2022ನೇ ಸಾಲಿನ ಅತ್ಯುತ್ತಮ ಶಾಸಕ ಪ್ರಶಸ್ತಿಗೆ ಭಾಜನರಾದ ಮಾಜಿ ಸಚಿವ ಆರ್.ವಿ ದೇಶಪಾಂಡೆಯವರಿಗೆ ಭಟ್ಕಳ-ಹೊನ್ನಾವರ ವಿಧಾನಸಭಾ ಕಾಂಗ್ರೆಸ್ ಪಕ್ಷದ ಎಂ.ಎಲ್.ಎ ಟಿಕೆಟ್ ಆಕಾಂಕ್ಷಿ ಶ್ರೀಧರ ನಾಯ್ಕ ಕೈಕಿಣಿ ಅವರಿಂದ ಅಭಿನಂದನೆ

ಸಂಪಾದಕರು-ಕುಮಾರ ನಾಯ್ಕ

Kannada News Desk by Kannada News Desk
January 2, 2023
in ರಾಜ್ಯ ಸುದ್ದಿ
0
2022ನೇ ಸಾಲಿನ ಅತ್ಯುತ್ತಮ ಶಾಸಕ ಪ್ರಶಸ್ತಿಗೆ ಭಾಜನರಾದ ಮಾಜಿ ಸಚಿವ ಆರ್.ವಿ ದೇಶಪಾಂಡೆಯವರಿಗೆ ಭಟ್ಕಳ-ಹೊನ್ನಾವರ ವಿಧಾನಸಭಾ ಕಾಂಗ್ರೆಸ್ ಪಕ್ಷದ ಎಂ.ಎಲ್.ಎ ಟಿಕೆಟ್ ಆಕಾಂಕ್ಷಿ ಶ್ರೀಧರ ನಾಯ್ಕ ಕೈಕಿಣಿ ಅವರಿಂದ ಅಭಿನಂದನೆ
0
SHARES
652
VIEWS
WhatsappTelegram Share on FacebookShare on TwitterLinkedin

2022ನೇ ಸಾಲಿನ ಅತ್ಯುತ್ತಮ ಶಾಸಕ ಪ್ರಶಸ್ತಿಗೆ ಭಾಜನರಾದ ಮಾಜಿ ಸಚಿವ
ಆರ್.ವಿ ದೇಶಪಾಂಡೆಯವರಿಗೆ ಭಟ್ಕಳ-ಹೊನ್ನಾವರ ವಿಧಾನಸಭಾ ಕಾಂಗ್ರೆಸ್ ಪಕ್ಷದ ಎಂ.ಎಲ್.ಎ ಟಿಕೆಟ್ ಆಕಾಂಕ್ಷಿ ಶ್ರೀಧರ ನಾಯ್ಕ ಕೈಕಿಣಿ ಅವರಿಂದ ಅಭಿನಂದನೆ

ಹಳಿಯಾಳ-2022ನೇ ಸಾಲಿನ ಅತ್ಯುತ್ತಮ ಶಾಸಕ ಪ್ರಶಸ್ತಿಗೆ ಭಾಜನರಾದ ದೇಶಪಾಂಡೆಯವರಿಗೆ ಇಂದು ಅವರ ಸ್ವ ಗ್ರಹದಲ್ಲಿ ಭಟ್ಕಳ- ಹೊನ್ನವಾರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಗಳಾದ ಶ್ರೀಧರ ನಾಯ್ಕ ಕೈಕಿಣಿ ಅವರು ಸನ್ಮಾನಿಸಿ ಅಭಿನಂದನೆ ಸಲ್ಲುಸಿದರು. ಈ ಸಂದರ್ಭದಲ್ಲಿ ಭಟ್ಕಳ ಯುವ ಕಾಂಗ್ರೆಸ್ ಅಧ್ಯಕ್ಷ ವಿಶ್ವನಾಥ್ ಶೆಟ್ಟಿ,ಮುಂತಾದವರು ಉಪಸ್ಥಿತರಿದ್ದರು.ಬೆಳಗಾವಿ ವಿಧಾನಮಂಡಲ ಅಧಿವೇಶನದ ಸಂದರ್ಭದಲ್ಲಿ ಹಿರಿಯ ಶಾಸಕ ಆರ್. ವಿ. ದೇಶಪಾಂಡೆ ಅವರಿಗೆ 2022ರ ಅತ್ಯುತ್ತಮ ಶಾಸಕ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ವಿಧಾನ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ ಪ್ರಶಸ್ತಿ ಪ್ರದಾನ ಮಾಡಿದರು.

ಅತ್ಯುತ್ತಮ ಶಾಸಕ ಪ್ರಶಸ್ತಿ ಕಳೆದ ವರ್ಷದಿಂದ ಆರಂಭಗೊಂಡಿದ್ದು, ಮೊದಲ ಪ್ರಶಸ್ತಿಯನ್ನು ಶಿಕಾರಿಪುರ ಶಾಸಕ ಬಿ.ಎಸ್. ಯಡಿಯೂರಪ್ಪಗೆ ನೀಡಲಾಗಿತ್ತು. ಹಾಗೆಯೇ ಜಿಲ್ಲೆಯ ಹಳಿಯಾಳ ಕ್ಷೇತ್ರದ ಶಾಸಕರಾಗಿರುವ ಆರ್.ವಿ. ದೇಶಪಾಂಡೆ 2022 ನೇ ಸಾಲಿನ ಅತ್ಯುತ್ತಮ ಶಾಸಕ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಬಳಿಕ ಮಾತನಾಡಿದ ಮುಖ್ಯಮಂತ್ರಿ ಬೊಮ್ಮಾಯಿ, ಕೈಗಾರಿಕಾ ಸಚಿವರಾಗಿ ಸುದೀರ್ಘ 10 ವರ್ಷ ಸೇವೆ ಸಲ್ಲಿಸಿದ ಕೀರ್ತಿ ಆರ್.ವಿ.ದೇಶಪಾಂಡೆಯವರಿಗೆ ಸಲ್ಲುತ್ತಿದ್ದು, ಕರ್ನಾಟಕದಲ್ಲಿ ಕೈಗಾರೀಕರಣ ಹಾಗೂ ಕೈಗಾರಿಕಾ ನೀತಿ ರೂಪಿಸುವುದರಲ್ಲಿ ಮಹತ್ವದ ಪಾತ್ರವನ್ನು ವಹಿಸಿದ್ದಾರೆ. ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಆರ್ಥಿಕತೆ ಬದಲಾವಣೆ, ಉದಾರೀಕರಣ ಹಾಗೂ ಜಾಗತೀಕರಣದ ಲಾಭವನ್ನು ರಾಜ್ಯಕ್ಕೆ ಲಭಿಸುವಂತೆ ಮಾಡಲು ಪ್ರಾಮಾಣಿಕವಾಗಿ ಪರಿಶ್ರಮಪಟ್ಟಿದ್ದಾರೆ. ರಾಜ್ಯದಲ್ಲಿ ಟೊಯೊಟಾ ಕಾರ್ಖಾನೆಗೆ ರಿಯಾಯ್ತಿಗಳನ್ನು ನೀಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದು, ರಾಜ್ಯದಲ್ಲಿ ದೊಡ್ಡ ಬದಲಾವಣೆಗಳನ್ನು ತರಲು ಶ್ರಮಿಸಿದ್ದಾರೆ ಎಂದರು.

ಅತ್ಯುತ್ತಮ ಶಾಸಕ ಪ್ರಶಸ್ತಿ ಆರ್.ವಿ.ದೇಶಪಾಂಡೆಯವರಿಗೆ ಸಂದಿರುವುದು ಪ್ರಶಸ್ತಿಯ ಗೌರವವನ್ನು ಹೆಚ್ಚಿಸಿದೆ. ಸರ್ವಸಮ್ಮತದ ಆಯ್ಕೆಯಲ್ಲಿ ವಿಧಾನಮಂಡಲದ ವಿಧಾನಸಭೆಯ ನಡೆವಳಿಕೆಗಳನ್ನು ಎತ್ತರದ ಮಟ್ಟದಲ್ಲಿ ನಿಭಾಯಿಸುವುದನ್ನು ತಮ್ಮ ನಡತೆಯಿಂದ ಕಳೆದ 8 ಬಾರಿ ಆಯ್ಕೆಯಲ್ಲಿ ಅವರು ತೋರಿಸಿಕೊಟ್ಟಿದ್ದಾರೆ. ರಾಮಕೃಷ್ಣ ಹೆಗಡೆ ಮುಖ್ಯಮಂತ್ರಿಯಾಗಿದ್ದಾಗ, ಸಿದ್ದರಾಮಯ್ಯ, ದೇಶಪಾಂಡೆಯವರು, ಎಂಪಿ ಪ್ರಕಾಶ್ ಅವರನ್ನೂ ಸೇರಿದಂತೆ ತಮ್ಮ ತಮ್ಮ ಕ್ಷೇತ್ರದಲ್ಲಿ ಕೆಲಸಗಳನ್ನು ಮಾಡಿದ ದೊಡ್ಡ ತಂಡ 1983 ರಲ್ಲಿ ಬೆಳಕಿಗೆ ಬಂತು. ಅದು ಕರ್ನಾಟಕದ ರಾಜಕಾರಣ ಬದಲಿಸಿದ ಅವಧಿಯಾಗಿದೆ. ರಾಮಕೃಷ್ಣ ಹೆಗಡೆಯವರು ಮುಖ್ಯಮಂತ್ರಿಯಾದ 2ನೇ ಮಂತ್ರಿಮಂಡಲ ವಿಸ್ತರಣೆಯಲ್ಲಿ ದೇಶಪಾಂಡೆಯವರನ್ನು ಸಚಿವರನ್ನಾಗಿ ಮಾಡಲಾಯಿತು. ಅಂದಿನಿಂದ ವಿವಿಧ ಖಾತೆಗಳಲ್ಲಿ ದಕ್ಷತೆಯಿಂದ ಸಚಿವರಾಗಿ ಕಾರ್ಯನಿರ್ವಹಿಸಿದ್ದಾರೆ ಎಂದು ಬೊಮ್ಮಾಯಿ ಹೇಳಿದರು.

2022ನೇ ಸಾಲಿನ ಅತ್ಯುತ್ತಮ ಶಾಸಕ ಪ್ರಶಸ್ತಿಗೆ ಭಾಜನರಾದ ದೇಶಪಾಂಡೆಯವರಿಗೆ ಜಿಲ್ಲೆಯ ಗಣ್ಯರನೇಕರು ಅಭಿನಂದನೆ ಸಲ್ಲಿಸಿದ್ದಾರೆ.

Share this:

  • Click to share on WhatsApp (Opens in new window) WhatsApp
  • Click to share on Telegram (Opens in new window) Telegram
  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Previous Post

ನದಿಯಲ್ಲಿ ಈಜಲು ತೆರಳಿದ ಯುವಕರು ನೀರಿನಲ್ಲಿ ಮುಳುಗಿ ಸಾವು

Next Post

ಹಾಡ ಹಗಲೇ ಕಾಲೇಜು ಆವರಣದಲ್ಲಿ ವಿದ್ಯಾರ್ಥಿನಿಗೆ ಚಾಕುವಿನಿಂದ ಇರಿದ ಪಾಗಲ್ ಪ್ರೇಮಿ

Kannada News Desk

Kannada News Desk

Next Post
ಹಾಡ ಹಗಲೇ ಕಾಲೇಜು ಆವರಣದಲ್ಲಿ ವಿದ್ಯಾರ್ಥಿನಿಗೆ ಚಾಕುವಿನಿಂದ ಇರಿದ ಪಾಗಲ್ ಪ್ರೇಮಿ

ಹಾಡ ಹಗಲೇ ಕಾಲೇಜು ಆವರಣದಲ್ಲಿ ವಿದ್ಯಾರ್ಥಿನಿಗೆ ಚಾಕುವಿನಿಂದ ಇರಿದ ಪಾಗಲ್ ಪ್ರೇಮಿ

Please login to join discussion

ಕ್ಯಾಲೆಂಡರ್

January 2023
MTWTFSS
 1
2345678
9101112131415
16171819202122
23242526272829
3031 
« Dec   Feb »

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d