• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Thursday, March 5, 2026
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಆಮ್ ಆದ್ಮಿ ಪಾರ್ಟಿ ಭಟ್ಕಳ- ಹೊನ್ನಾವರ ವಿಧಾನಸಭಾ ಕ್ಷೇತ್ರದ ಸೇವಾಕಾಂಕ್ಷಿ ಸಮಾಜ ಸೇವಕ , ಸರ್ವ ಧರ್ಮ ಪ್ರಿಯರಾದ , ಜನಸ್ನೇಹಿ ಡಾಕ್ಟರ್ ನಸಿಮ್ ಖಾನ್

ಸಂಪಾದಕರು-ಕುಮಾರ ನಾಯ್ಕ

Kannada News Desk by Kannada News Desk
January 2, 2023
in ಉತ್ತರ ಕನ್ನಡ
0
ಭಟ್ಕಳ-ಹೊನ್ನಾವರ ವಿಧಾನಸಭಾ ಕ್ಷೇತ್ರದ ಸಮಸ್ತ ಜನತೆಗೆ ಆಮ್ ಆದ್ಮಿ ಪಾರ್ಟಿ ಎಂ.ಎಲ್.ಎ ಟಿಕೆಟ್ ಆಕಾಂಕ್ಷಿಗಳಾದ ಡಾ. ನಸೀಮ್ ಖಾನ್ ಅವರಿಂದ ಹೊಸ ವರುಷದ ಹಾರ್ದಿಕ ಶುಭಾಶಯಗಳು
0
SHARES
146
VIEWS
WhatsappTelegram Share on FacebookShare on TwitterLinkedin

ಆಮ್ ಆದ್ಮಿ ಪಾರ್ಟಿ ಭಟ್ಕಳ- ಹೊನ್ನಾವರ ವಿಧಾನಸಭಾ ಕ್ಷೇತ್ರದ ಸೇವಾಕಾಂಕ್ಷಿ ಸಮಾಜ ಸೇವಕ , ಸರ್ವ ಧರ್ಮ ಪ್ರಿಯರಾದ , ಜನಸ್ನೇಹಿ ಡಾಕ್ಟರ್ ನಸಿಮ್ ಖಾನ್

ಭಟ್ಕಳ- ಡಾ. ನಸಿಮ್ ಖಾನ್ ಅವರು 2023ರ ಭಟ್ಕಳ -ಹೊನ್ನಾವರ ವಿಧಾನಸಭಾ ಕ್ಷೇತ್ರದ ಆಮ್ ಆದ್ಮಿ ಪಕ್ಷದ ಎಂ.ಎಲ್.ಎ ಟಿಕೆಟ್ ಆಕಾಂಕ್ಷಿಯಾಗಿದ್ದರೆ.ಇವರು ಎಂ.ಬಿ.ಬಿ.ಎಸ್, ಎಫ್.ಎ.ಜಿ.ಇ ಪಡವಿದರರಾಗಿದ್ದು. ವೃತ್ತಿಯಲ್ಲಿ ಕಳೆದ 24 ವರುಷಗಳಿಂದ ಸರ್ವ ಧರ್ಮದ ಜನಸ್ನೇಹ ಡಾಕ್ಟರ್ ಆಗಿ ಶಿರಾಲಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಮ್ಮ ವೈದ್ಯಕೀಯ ವೃತ್ತಿಯಲ್ಲಿ ಎಲ್ಲ ರೋಗಿಗಳಿಗೆ ಯಾವುದೇ ಭೇದ-ಭಾವ ಮಾಡದೆ ಪ್ರೀತಿಯಿಂದ ಉತ್ತಮ ರೀತಿಯಲ್ಲಿ ಚಿಕಿಸ್ಥೆ ನೀಡಿ ತಮ್ಮ ಸೇವೆಯನ್ನು ಸಲ್ಲಿಸುತ್ತಿದ್ದಾರೆ. ಇವರು ರೋಗಿಗಳ ಸೇವೆಯೇ ತಮ್ಮ ಜೀವನದ ಗುರಿ ಧರ್ಮ ಎಂದು ಭಾವಿಸಿ ಸೇವೆ ಸಲ್ಲಿಸುತ್ತಿದ್ದಾರೆ.ಇವರು ಕೆಲಸದ ಸಮಯವನ್ನು ಹೊರತುಪಡಿಸಿ ತುರ್ತು ಪರಿಸ್ಥಿತಿಯಲ್ಲಿರುವ ರೋಗಿಗಳ ಕಷ್ಟದ ಪರಿಸ್ಥಿತಿಯನ್ನು ಅರ್ಥ ಮಾಡಿಕೊಂಡು ಅವರ ಮನೆಯ ತನಕ ಭೇಟಿ ನೀಡಿ ತಮ್ಮ ಸೇವೆಯ ಮೂಲಕ ಸರ್ವ ಧರ್ಮದ ಜನರ ಮನವನ್ನು ಗೆದ್ದಿದ್ದಾರೆ.ಇವರು ಕೋವಿಡ್ ಸಂಕಷ್ಟ ಪರಿಸ್ಥಿತಿಯಲ್ಲಿ ತಮ್ಮ ಜೀವದ ಹಂಗು ತೊರೆದು ದಿನದ 24 ಗಂಟೆ ತಮ್ಮ ಮನೆಯಲ್ಲಿರುವ ಕ್ಲಿನಿಕ್ ತೆರೆದು ಸಾವಿರಾರು ಜನರಿಗೆ ಆ ಸಂಕಷ್ಟ ಸಮಯದಲ್ಲಿ ಆರೋಗ್ಯ ಸೇವೆ ನೀಡಿ ಸರ್ವ ಧರ್ಮದ ಜನರ ಮನವನ್ನು ಗೆದ್ದು ಅಪಾರ ಜನ ಮನ್ನಣೆ ಗಳಿಸಿದ್ದಾರೆ. 2020-21 ರ ಕೋವಿಡ್ ಸಂಕಷ್ಟ ಪರಿಸ್ಥಿತಿಯಲ್ಲಿ ಇವರು ತಮ್ಮ ಸ್ವಂತ ಖರ್ಚಿನಲ್ಲಿ ಸಾವಿರಾರು ಬಡ ಕುಟುಂಬಗಳಿಗೆ ಆಹಾರದ ಕಿಟ್ ನೀಡುವ ಮೂಲಕ ಅಪಾರ ಜನ ಮನ್ನಣೆ ಗಳಿಸಿದ್ದಾರೆ. ಇಂತಹ ಅಪಾರ ಜನ ಮನ್ನಣೆ ಗಳಿಸಿರಿವ ಒಬ್ಬ ವೈದ್ಯರು ಇನ್ನಷ್ಟು ಜನ ಸೇವೆ ಮಾಡಬೇಕು ಎಂದು ಬಯಸಿ ಕಳೆದ ಹಲವು ತಿಂಗಳುಗಳಿಂದ ಭಟ್ಕಳ-ಹೊನ್ನಾವರ ವಿಧಾನಸಭಾ ಕ್ಷೇತ್ರದಲ್ಲಿ ತನ್ನ ಕಾರ್ಯಕರ್ತರ ಪಡೆ ಕಟ್ಟಿಕೊಂಡು ಧಾನ , ಧರ್ಮಗಳನ್ನು ಮಾಡುತ್ತ , ಬಡವರಿಗೆ ಸಹಾಯ , ಸಹಕಾರ ನೀಡುತ್ತಾ ಸಭೆ ಸ್, ಸಮಾರಂಭಗಳಲ್ಲಿ ಭಾಗವಹಿಸುತ್ತ ಪಕ್ಷ ಸಂಘಟನೆಯಲ್ಲಿ ತೊಡಗಿಕೊಂಡಿದ್ದಾರೆ. ಈಗಾಗಲೇ ಇವರಿಂದ ಕೋವಿಡ್ ಸಮಯದಲ್ಲಿ ಆರೋಗ್ಯ ಸೇವೆಯನ್ನು ಪಡೆದ 25000 ಸಾವಿರಕ್ಕೂ ಹೆಚ್ಚು ಜನರು ಚುನಾವಣೆಗ ಸ್ಪರ್ಧೆ ಮಾಡಿದರೆ ಇವರನ್ನು ಬೆಂಬಲಿಸುವ ಭರವಸೆ ನೀಡಿದ್ದು , ಇದು ಡಾ. ನಸಿಮ್ ಅವರಿಗೆ ವರದಾನವಾಗಿ ಪರಿಣಮಿಸಿದೆ. ಸಮಾಜ ಸೇವಕರಾಗಿ ಡಾ. ನಸಿಮ್ ಅವರು ಹಲವಾರು ಸಂಘಟನೆಗಳ ಜೊತೆ ಸೇರಿ ಈಗಾಗಲೇ ಹಲವಾರು ಉಚಿತ ಆರೋಗ್ಯ ಶಿಬಿರಗಳನ್ನು ಆಯೋಜಿಸುವುದರ ಮೂಲಕ ಬಡ ಜನರ ಸೇವೆ ಮಾಡಿ ಅಪಾರ ಜನ ಮನ್ನಣೆ ಗಳಿಸಿದ್ದಾರೆ. ಆಮ್ ಆದ್ಮಿ ಪಾರ್ಟಿ ತಮ್ಮ ಜನ ಸೇವೆ ಮತ್ತು ಪಕ್ಷ ನಿಷ್ಠೆ ನೋಡಿ ಈ ಭಾರಿ ತನಗೆ ಭಟ್ಕಳ-ಹೊನ್ನವಾರ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಲು ಎಂ.ಎಲ್.ಎ ಟಿಕೆಟ ನೀಡುವ ಸಂಭವ ಜಾಸ್ತಿ ಇದೆ. ಗೆಲ್ಲುವ ಭರವಸೆಯನ್ನು ಅವರು ವ್ಯಕ್ತಪಡಿಸಿದ್ದಾರೆ.

 

Share this:

  • Click to share on WhatsApp (Opens in new window) WhatsApp
  • Click to share on Telegram (Opens in new window) Telegram
  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Previous Post

ಆಕಳು ಕರುವಿನ ಮೇಲೆ ಅತ್ಯಾಚಾರ ಮಾಡಿದ ಯುವಕ ಮುಸ್ಲಿಂ ಇಮ್ತಿಯಾಜ್ ಅರೆಸ್ಟ್

Next Post

ಪ್ರವಾಸದ ಶಾಲಾ ಬಸ್ ಪಲ್ಟಿ-ಶಿಕ್ಷಕಿ ಸಹಿತ ಹಲವು ವಿದ್ಯಾರ್ಥಿಗಳಿಗೆ ಗಾಯ

Kannada News Desk

Kannada News Desk

Next Post
ಪ್ರವಾಸದ ಶಾಲಾ ಬಸ್ ಪಲ್ಟಿ-ಶಿಕ್ಷಕಿ ಸಹಿತ ಹಲವು ವಿದ್ಯಾರ್ಥಿಗಳಿಗೆ ಗಾಯ

ಪ್ರವಾಸದ ಶಾಲಾ ಬಸ್ ಪಲ್ಟಿ-ಶಿಕ್ಷಕಿ ಸಹಿತ ಹಲವು ವಿದ್ಯಾರ್ಥಿಗಳಿಗೆ ಗಾಯ

Please login to join discussion

ಕ್ಯಾಲೆಂಡರ್

January 2023
MTWTFSS
 1
2345678
9101112131415
16171819202122
23242526272829
3031 
« Dec   Feb »

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d