• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Thursday, March 5, 2026
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಜ. ೭ ರ ಶಿರಸಿಯಲ್ಲಿನ ಸ್ವಪ್ರೇರಣ ಬಂದ್‌ಗೆ ಬೆಂಬಲಿಸಿ; ಅರಣ್ಯವಾಸಿಗಳನ್ನು ಉಳಿಸಿ-ರವೀಂದ್ರ ನಾಯ್ಕ ಮನವಿ

ವರದಿ-ಸೀತಾರಾಮ್ ಆಚಾರ್ಯ, ಶಿರಸಿ

Kannada News Desk by Kannada News Desk
January 4, 2023
in ರಾಜ್ಯ ಸುದ್ದಿ
0
ಜ. ೭ ರ ಶಿರಸಿಯಲ್ಲಿನ ಸ್ವಪ್ರೇರಣ ಬಂದ್‌ಗೆ ಬೆಂಬಲಿಸಿ; ಅರಣ್ಯವಾಸಿಗಳನ್ನು ಉಳಿಸಿ-ರವೀಂದ್ರ ನಾಯ್ಕ ಮನವಿ
0
SHARES
112
VIEWS
WhatsappTelegram Share on FacebookShare on TwitterLinkedin
https://kannadatodaynews.net/wp-content/uploads/2023/01/VID-20230104-WA0161.mp4

ಜ. ೭ ರ ಶಿರಸಿಯಲ್ಲಿನ ಸ್ವಪ್ರೇರಣ ಬಂದ್‌ಗೆ ಬೆಂಬಲಿಸಿ;
ಅರಣ್ಯವಾಸಿಗಳನ್ನು ಉಳಿಸಿ-ರವೀಂದ್ರ ನಾಯ್ಕ ಮನವಿ

ಶಿರಸಿ: ಅರಣ್ಯವಾಸಿಗಳ ಸಮಸ್ಯೆಗಳಿಗೆ ಸರಕಾರ ನಿರ್ಣಾಯಕ ಪರಿಹಾರ ಒದಗಿಸಲು ಅಗ್ರಹಿಸಿ ಜನವರಿ ೭ ಮುಂಜಾನೆ ೮ ರಿಂದ ೧೨ ಗಂಟೆಯವರೆಗೆ ಅರ್ಧದಿನದ ಸ್ವಪ್ರೇರಣೆ ಬಂದ್‌ಗೆ ಸಾರ್ವಜನಿಕರು ಬೆಂಬಲಿಸಿ ಅರಣ್ಯವಾಸಿಗಳನ್ನು ಉಳಿಸಬೇಕೆಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ತಿಳಿಸಿದರು.

ಅವರು ಇಂದು ಶಿರಸಿಯಲ್ಲಿನ ಹೋರಾಟಗಾರರ ವೇದಿಕೆÀಯಲ್ಲಿ ಜನವರಿ ೭ರ ಸ್ವಪ್ರೇರಣೆ ಬಂದ್‌ಗೆ ಕರೆದ ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.

ಸುಫ್ರೀಂ ಕೋರ್ಟನಲ್ಲಿ ಅರಣ್ಯ ಹಕ್ಕು ಕಾಯಿದೆಯಲ್ಲಿ ತೀರಸ್ಕಾರವಾಗಿರುವ ಅತಿಕ್ರಮಣದಾರರನ್ನ ಹಂತಹAತವಾಗಿ ಒಕ್ಕಲೆಬ್ಬಿಸಲು ರಾಜ್ಯ ಸರಕಾರ ಪ್ರಮಾಣ ಪತ್ರ ಸಲ್ಲಿಸಿರುವುದು, ಬೆಳಗಾವಿ ವಿಧಾನ ಸಭಾ ಅಧಿವೇಶನದಲ್ಲಿ ನಿರ್ಣಯಿಸಿ ತಿದ್ದುಪಡಿ ಪ್ರಮಾಣ ಪತ್ರ ಸಲ್ಲಿಸಲು ಮತ್ತು ಕಾನೂನು ಬಾಹಿರವಾಗಿ ಜಿಪಿಎಸ್ ಆಧಾರದ ಮೇಲೆ ಅರಣ್ಯ ಅಧಿಕಾರಿಗಳು ಒಕ್ಕಲೆಬ್ಬಿಸುವ ಪ್ರಕ್ರೀಯೆ ಸ್ಥಗಿತಗೊಳಿಸುವ ಆದೇಶ ನೀಡದೆ ಇರುವುದರಿಂದ ಸ್ವಪ್ರೇರಣೆ ಬಂದ್‌ಗೆ ಕರೆ ನೀಡಿದ್ದೇವೆ ಎಂದು ಅವರು ತಿಳಿಸಿದ್ದರು.

ಜಿಲ್ಲೆಯ ೮೫ ಸಾವಿರ ಅರಣ್ಯವಾಸಿಗಳ ಕುಟುಂಬಗಳು ಅತಂತ್ರರಾಗುವ ಆತಂಕವಿರುವುದರಿAದ ಅರಣ್ಯವಾಸಿಗಳ ಹಿತ ಕಾಪಾಡುವ ಮತ್ತು ಮಾನವೀಯತೆ ದೃಷ್ಟಿಯಿಂದ ಸಾರ್ವಜನಿಕರು ಸ್ವಪ್ರೇರಣೆ ಬಂದ್‌ಗೆ ಸಹಕರಿಸಲು ವಿನಂತಿಸಿದರು.

ಸಭೆಯಲ್ಲಿ ಲಕ್ಷö್ಮಣ ಮಾಳ್ಳಕ್ಕನವರ, ಇಬ್ರಾಹಿಂ ಗೌಡಳ್ಳಿ, ನೇಹರೂ ನಾಯ್ಕ ಬಿಳೂರು, ದೇವರಾಜ ನಾಯ್ಕ, ದುಗ್ಗು ಮರಾಠಿ ಕೃಷ್ಣ, ಮರಾಠಿ ಸೊಂದಾ, ದೇವರಾಜ ಮರಾಠಿ ಬಂಡಲ, ಎಮ್.ಕೆ ನಾಯ್ಕ ಕಂಡ್ರಾAಜಿ, ಅಬ್ದುಲ್ ರಪೀಕ್ ಗೌಡಳ್ಳಿ, ನಾಗರಾಜ ದನಗನಹಳ್ಳಿ, ರಘುಪತಿ ಬಡಗಿ, ಶಿವು ಹಿಲಿಯಾ ಗೌಡ, ರಿಯಾಜ್ ಅಹಮ್ಮದ್, ಜಾನ್ ಎ ಫರ್ನಾಂಡಿಸ್, ಜಾಕೀರಾಬಿ, ಸಮರೀನ್ ನಾಸೀರ್ ಶೇಖ್, ಮಾರುತಿ ಗಣಪತಿ ವೈಧ್ಯ, ಸ್ವಾತಿ ಜೈನ್, ಆನಂದ ಗಾಣಿಗೇರ್, ಗಂಗಾಧರ ಹೆಗಡೆ ಮುಂತಾದವರು ಉಪಸ್ಥಿತರಿದ್ದರು.

ಶಾಲಾ, ಕಾಲೇಜು, ವಾಣಿಜ್ಯ ವ್ಯವಹಾರ ಬಂದ್:
ಜ. ೭ ರ ಮುಂಜಾನೆ ೮ ರಿಂದ ೧೨ ಗಂಟೆಯವರೆಗೆ ಶಿರಸಿ ನಗರ ಪ್ರದೇಶದ ಶಾಲಾ, ಕಾಲೇಜು, ವಾಣಿಜ್ಯ ವ್ಯವಹಾರವನ್ನು ಸ್ವಪ್ರೇರಣೆಯ ಬಂದ್‌ಗೆ ಸಹಕರಿಸುವಂತೆ ಸಂಸ್ಥೆಗಳಿಗೆ ವಿನಂತಿಸಲಾಗಿದೆ ಎಂದು ರವೀಂದ್ರ ನಾಯ್ಕ ಹೇಳಿದರು.

Share this:

  • Click to share on WhatsApp (Opens in new window) WhatsApp
  • Click to share on Telegram (Opens in new window) Telegram
  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Previous Post

ಮಹಿಳೆಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ

Next Post

ಜ. ೭ ಶಿರಸಿಯಲ್ಲಿ ; ಜಿಪಿಎಸ್ ಸರ್ವೇ ಆಕ್ಷೇಪಿಸಿ ಅರಣ್ಯ ಕಚೇರಿಗೆ ಮುತ್ತಿಗೆ- ರವೀಂದ್ರ ನಾಯ್ಕ.

Kannada News Desk

Kannada News Desk

Next Post
ನವಂಬರ್ ೨೫ ರಂದು ಶಿರಸಿ ತಾಲೂಕ ಅರಣ್ಯ ಅತಿಕ್ರಮಣದಾರರ ಸಭೆ.

ಜ. ೭ ಶಿರಸಿಯಲ್ಲಿ ; ಜಿಪಿಎಸ್ ಸರ್ವೇ ಆಕ್ಷೇಪಿಸಿ ಅರಣ್ಯ ಕಚೇರಿಗೆ ಮುತ್ತಿಗೆ- ರವೀಂದ್ರ ನಾಯ್ಕ.

Please login to join discussion

ಕ್ಯಾಲೆಂಡರ್

January 2023
MTWTFSS
 1
2345678
9101112131415
16171819202122
23242526272829
3031 
« Dec   Feb »

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d