• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Saturday, October 11, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಅರಣ್ಯ ಹಕ್ಕು ಕಾಯಿದೆ ಅಡಿಯಲ್ಲಿ ಅರ್ಜಿ; ಅಧಿಭೋಗದಲ್ಲಿರುವ ಅರಣ್ಯ ಜಮೀನಿನಿಂದ ಒಕ್ಕಲೆಬ್ಬಿಸಲಾರೆವು _ ಅರಣ್ಯ ಸಂರಕ್ಷಣಾಧಿಕಾರಿಯಿAದ ಹೋರಾಟಗಾರರ ವೇದಿಕೆಗೆ ಲಿಖಿತ ಉತ್ತರ.

ಸಂಪಾದಕರು-ಕುಮಾರ ನಾಯ್ಕ

Kannada News Desk by Kannada News Desk
January 18, 2023
in ಉತ್ತರ ಕನ್ನಡ
0
ಅರಣ್ಯ ಹಕ್ಕು ಕಾಯಿದೆ ಅಡಿಯಲ್ಲಿ ಅರ್ಜಿ; ಅಧಿಭೋಗದಲ್ಲಿರುವ ಅರಣ್ಯ ಜಮೀನಿನಿಂದ ಒಕ್ಕಲೆಬ್ಬಿಸಲಾರೆವು _ ಅರಣ್ಯ ಸಂರಕ್ಷಣಾಧಿಕಾರಿಯಿAದ ಹೋರಾಟಗಾರರ ವೇದಿಕೆಗೆ ಲಿಖಿತ ಉತ್ತರ.
0
SHARES
84
VIEWS
WhatsappTelegram Share on FacebookShare on TwitterLinkedin
https://kannadatodaynews.net/wp-content/uploads/2023/01/VID-20230118-WA0168.mp4

ಅರಣ್ಯ ಹಕ್ಕು ಕಾಯಿದೆ ಅಡಿಯಲ್ಲಿ ಅರ್ಜಿ;
ಅಧಿಭೋಗದಲ್ಲಿರುವ ಅರಣ್ಯ ಜಮೀನಿನಿಂದ ಒಕ್ಕಲೆಬ್ಬಿಸಲಾರೆವು _ ಅರಣ್ಯ ಸಂರಕ್ಷಣಾಧಿಕಾರಿಯಿAದ ಹೋರಾಟಗಾರರ ವೇದಿಕೆಗೆ ಲಿಖಿತ ಉತ್ತರ.

ಶಿರಸಿ: ಅರಣ್ಯ ಹಕ್ಕು ಕಾಯಿದೆ ಅಡಿಯಲ್ಲಿ ಅರಣ್ಯವಾಸಿಗಳ ಅರ್ಜಿ ಪರಿಶೀಲನಾ ಪ್ರಕ್ರೀಯೆ ಪೂರ್ಣವಾಗುವವರೆಗೆ ಅರಣ್ಯವಾಸಿಯನ್ನು ಅಧಿಭೋಗದಲ್ಲಿರುವ ಅರಣ್ಯ ಜಮೀನಿನಿಂದ ಒಕ್ಕಲೆಬ್ಬಿಸಬಾರದು ಹಾಗೂ ಅರಣ್ಯ ಒತ್ತುವರಿ ಮತ್ತು ಅರಣ್ಯವಾಸಿಯ ಪಟ್ಟಾ ಜಮೀನು ಸೇರಿ ೩ ಏಕರೆಕ್ಕಿಂತ ಕಡಿಮೆ ಇರುವ ಅರಣ್ಯ ಒತ್ತುದಾರರನ್ನು ಒಕ್ಕಲೆಬ್ಬಿಸಲಾಗುವುದಿಲ್ಲ ಎಂಬ ಸರಕಾರದ ಆದೇಶಕ್ಕೆ ಅರಣ್ಯ  ಅಧಿಕಾರಿಗಳು ಬದ್ಧರಿದ್ದೇವೆ ಎಂದು ಅರಣ್ಯ ಇಲಾಖೆಯು ಲಿಖಿತ ಉತ್ತರವನ್ನು ನೀಡಿದೆ ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ತಿಳಿಸಿದರು.

ಅವರು ಇಂದು ಅರಣ್ಯ ಸಂರಕ್ಷಣಾಧಿಕಾರಿ ಶಿರಸಿ ಅವರಿಗೆ ಅಸಮರ್ಪಕ ಜಿಪಿಎಸ್ ಮಾನದಂಡದಡಿಯಲ್ಲಿ ಅರಣ್ಯವಾಸಿಗಳ ಸಾಗುವಳಿ ಕ್ಷೇತ್ರಕ್ಕೆ ಅಗಳ ಹೊಡೆಯುವ ಕಾರ್ಯ ಕಾನೂನು ಬಾಹಿರ ಎಂದು ಪ್ರತಿಪಾದಿಸಿ, ಜಿಪಿಎಸ್ ಮಾನದಂಡದಡಿಯಲ್ಲಿ ಅಗಳ ತೆಗೆದು ಒಕ್ಕಲೆಬ್ಬಿಸುವ ಕಾರ್ಯದ ಮೌಲ್ಯತೆಯ ಕುರಿತು ಕಾನೂನಾತ್ಮಕ ಉತ್ತರವನ್ನ ಬಯಸಿ ಬರೆದ ಪತ್ರಕ್ಕೆ ಶಿರಸಿ ಮತ್ತು ಯಲ್ಲಾಪುರ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ನೀಡಿದ ಉತ್ತರವನ್ನ ಪತ್ರಿಕೆಗೆ ಬಿಡುಗಡೆಗೊಳಿಸುತ್ತಾ ಮೇಲಿನಂತೆ ಹೇಳಿದರು.

ಅರಣ್ಯವಾಸಿಗಳನ್ನ ಒಕ್ಕಲೆಬ್ಬಿಸಬಾರದೆಂಬ  ಸರಕಾರದ ಆದೇಶ ಮತ್ತು ಇಲಾಖೆಯ ಮುಖ್ಯಸ್ಥರಿಗೆ ಸ್ಪಷ್ಟ ಮತ್ತು ಕಟ್ಟುನಿಟ್ಟಾಗಿ ಪಾಲಿಸುವಂತೆ ನಿರ್ಧೇಶನ ಇದ್ದಾಗಲೂ ಆದೇಶಕ್ಕೆ ವ್ಯತಿರಿಕ್ತವಾಗಿ ಅರಣ್ಯವಾಸಿಗಳಿಗೆ ದೌರ್ಜನ್ಯ, ಕಿರುಕುಳ ಮತ್ತು ಹಿಂಸೆ ನೀಡುತ್ತಿರುವುದು ವಿಷಾದಕರ ಎಂದು ಅವರು ಹೇಳಿದರು.

ಸಭಾಧ್ಯಕ್ಷ ಕಾಗೋಡ ಪ್ರಯತ್ನ:
ಕರ್ನಾಟಕ ಸರಕಾರದ ವಿಧಾನ ಸಭೆಯ ಹಿಂದಿನ ಸಭಾಧ್ಯಕ್ಷರಾದ ಕಾಗೋಡ ತಿಮ್ಮಪ್ಪ ಅವರು ಅಧ್ಯಕ್ಷತೆಯಲ್ಲಿ ಜರುಗಿದ ವಿಧಾನ ಸಭೆಯ ಅಧಿವೇಶನದಲ್ಲಿ ಅರಣ್ಯವಾಸಿಗಳ ಹಕ್ಕಿಗೆ ಸಂಬAಧಿಸಿ ವಿಶೇಷ ವಿಧಾನ ಮಂಡಳದಲ್ಲಿ ವಿಸ್ತçತ ಚರ್ಚಿಸಿದ ನಂತರ ತೆಗೆದುಕೊಂಡ ತೀರ್ಮಾನದಂತೆ ಅರಣ್ಯವಾಸಿಗಳನ್ನ ಒಕ್ಕಲೆಬ್ಬಿಸಬಾರದೆಂಬ ಕುರಿತು ಸರಕಾರದ ಪರವಾಗಿ ಸಚಿವ ಸಂಪುಟದ ಅನುಮೋಧನೆಗೆ ಮೇರೆಗೆ ಸರ್ಕಾರದ ಆದೇಶವನ್ನ ಅಪರ ಮುಖ್ಯ ಕಾರ್ಯದರ್ಶಿ ಅರಣ್ಯ, ಪರಿಸರ ಮತ್ತು ಜೀವಶಾಸ್ತç ಇಲಾಖೆಯು ಜೂನ್ ೨೦೧೬ ರಂದು ಸುತ್ತೋಲೆ ಹೊರಡಿಸಿರುವುದು ದಾಖಲಾರ್ಹ

Share this:

  • Click to share on WhatsApp (Opens in new window) WhatsApp
  • Click to share on Telegram (Opens in new window) Telegram
  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Previous Post

ತನ್ನ ಇಬ್ಬರು ಹೆಣ್ಣು ಮಕ್ಕಳೊಂದಿಗೆ ಡೆತ್ ನೋಟ್ ಬರೆದಿಟ್ಟು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ

Next Post

ಮುರ್ಡೇಶ್ವರದಲ್ಲಿ ಸಮುದ್ರಪಾಲಾಗಿದ್ದ ಇಬ್ಬರು ಪ್ರವಾಸಿಗ ಯುವಕರ ಸಾವು

Kannada News Desk

Kannada News Desk

Next Post
ಮುರ್ಡೇಶ್ವರದಲ್ಲಿ ಸಮುದ್ರಪಾಲಾಗಿದ್ದ ಇಬ್ಬರು ಪ್ರವಾಸಿಗ ಯುವಕರ ಸಾವು

ಮುರ್ಡೇಶ್ವರದಲ್ಲಿ ಸಮುದ್ರಪಾಲಾಗಿದ್ದ ಇಬ್ಬರು ಪ್ರವಾಸಿಗ ಯುವಕರ ಸಾವು

Please login to join discussion

ಕ್ಯಾಲೆಂಡರ್

January 2023
MTWTFSS
 1
2345678
9101112131415
16171819202122
23242526272829
3031 
« Dec   Feb »

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d