• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Tuesday, March 3, 2026
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಬಿಜೆಪಿ ಪಕ್ಷದಿಂದ ಅನಂತಮೂರ್ತಿ ಹೆಗಡೆಯವರಿಗೆ ಟಿಕೆಟ್ ನೀಡಿ : ರಾಜ್ಯ ಅನ್ನದಾತ ರೈತ ಸಂಘ, ಜಿಲ್ಲಾ ದಲಿತ ಸಂಘಟನೆಗಳಿಂದ ಒತ್ತಾಯ*

Kannada News Desk by Kannada News Desk
January 2, 2024
in ಉತ್ತರ ಕನ್ನಡ
0
ಮಾನ್ಯ ಸಚಿವ ಮಾಂಕಾಳ ವೈದ್ಯರೇ ಸಮುದ್ರ ದಂಡೆಯ ಕಸ ಗುಡಿಸಲು 840 ಕೋಟಿ ರೂಪಾಯಿ ? ಇದನ್ನ ಗಮನಿಸಿದರೆ ಯಾವುದೋ ಬಹುದೊಡ್ಡ ”ಡೀಲ್’ ವಾಸನೆ ಬರುತ್ತಿದೆ- ಸಾಮಾಜಿಕ ಹೋರಾಟಗಾರ ಅನಂತಮೂರ್ತಿ ಹೆಗಡೆ ಶಿರಸಿ
0
SHARES
165
VIEWS
WhatsappTelegram Share on FacebookShare on TwitterLinkedin

*ಬಿಜೆಪಿ ಪಕ್ಷದಿಂದ ಅನಂತಮೂರ್ತಿ ಹೆಗಡೆಯವರಿಗೆ ಟಿಕೆಟ್ ನೀಡಿ : ರಾಜ್ಯ ಅನ್ನದಾತ ರೈತ ಸಂಘ, ಜಿಲ್ಲಾ ದಲಿತ ಸಂಘಟನೆಗಳಿಂದ ಒತ್ತಾಯ*

https://kannadatodaynews.net/wp-content/uploads/2024/01/VID-20240102-WA0469.mp4

*ಮುಂಡಗೋಡ*:- ಮುಂಬರುವ ದಿನದಲ್ಲಿ ಲೋಕಸಭಾ ಚುನಾವಣೆ ಬರುತ್ತಿದ್ದು ಉತ್ತರ ಕನ್ನಡ ಜಿಲ್ಲೆಯ ಕೆನರಾ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಪಕ್ಷದಿಂದ ಅನೇಕ ಜನರು ಆಕಾಂಕ್ಷಿಗಳಿದ್ದು, ಅನೇಕರ ಹೆಸರು ಕೇಳಿ ಬರುತ್ತಿದೆ ಆದರೆ ಬಿಜೆಪಿ ಪಕ್ಷವು ಕೆನರಾ ಲೋಕಸಭಾ ಕ್ಷೇತ್ರಕ್ಕೆ ಅನಂತಮೂರ್ತಿ ಹೆಗಡೆಗೆ ಟಿಕೆಟ್ ನೀಡಬೇಕು ಎಂದು ಮುಂಡಗೋಡ ತಾಲೂಕಾ ದಲಿತ ಹಾಗೂ ರೈತ ಸಂಘಟನೆಗಳ ಮುಖಂಡರು ಆಗ್ರಹಿಸಿದರು.

ಇಂದು ನಗರದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರಾಜ್ಯ ಅನ್ನದಾತ ರೈತ ಸಂಘಟನೆಯ ಕಾನೂನು ಸಲಹೆಗಾರ ಅಮರೇಶ ಹರಿಜನ, ಮುಂಬರುವ ದಿನದಲ್ಲಿ ಲೋಕಸಭಾ ಚುನಾವಣೆ ಬರುತ್ತಿದ್ದು ಉತ್ತರ ಕನ್ನಡ ಜಿಲ್ಲೆಯ ಕೆನರಾ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಪಕ್ಷದಿಂದ ಅನೇಕ ಜನರು ಆಕಾಂಕ್ಷಿಗಳಿದ್ದು, ಅನೇಕರ ಹೆಸರು ಕೇಳಿ ಬರುತ್ತಿದೆ ಆದರೆ ಬಿಜೆಪಿ ಪಕ್ಷವು ಕೆನರಾ ಲೋಕಸಭಾ ಕ್ಷೇತ್ರಕ್ಕೆ ಶ್ರೀ ಅನಂತಮೂರ್ತಿ ಹೆಗಡೆ ಚಾರಿಟೇಬಲ್ ಟ್ರಸ್ಟ್ ನ ಸಂಸ್ಥಾಪಕ ಅಧ್ಯಕ್ಷರಾದಂತ ಶ್ರೀ ಅನಂತಮೂರ್ತಿ ಹೆಗಡೆ ಇವರಿಗೆ ಬಿಜೆಪಿ ಪಕ್ಷದಿಂದ ಟಿಕೆಟ್ ನೀಡಿದರೆ ಇವರು ಬಹುಮತದಿಂದ ಗೆಲ್ಲುತ್ತಾರೆ, ಇವರ ಜೊತೆ ಅನೇಕ ದಲಿತ ಸಂಘಟನೆಗಳು, ರೈತ ಸಂಘಟನೆಗಳು ಬೆಂಬಲವಾಗಿದ್ದು, ಇವರು ಉತ್ಸಾಹಿ ಮತ್ತು ಯುವಕರಿದ್ದು ಜನಪ್ರಿಯವಾದ ಆನೇಹ ಹೋರಾಟಗಳಲ್ಲಿ ಭಾಗಿಯಾಗಿ ಜನರ ನೋವಿಗೆ ಸ್ಪಂದನೆ ನೀಡಿರುತ್ತಾರೆ. ಉತ್ತರಕನ್ನಡ ಜಿಲ್ಲೆಗೆ ಮೆಡಿಕಲ್ ಕಾಲೇಜು ಮತ್ತು ಶೂಪರ್ ಸ್ಪೆಷಾಲಿಟಿ ಆಸ್ಪತ್ರೆಗಾಗಿ ಉತ್ತರ ಕನ್ನಡ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಪಾದಯಾತ್ರೆ ಮೂಲಕ ಸಂಚರಿಸಿ ಜನರ ಪ್ರೀತಿಗೆ ಪಾತ್ರರಾಗಿದ್ದಾರೆ. ಮತ್ತು ಈ ಹೋರಾಟದ ಕುರಿತು ಬೆಳಗಾವಿನಯಲ್ಲಿ ನಡೆದ ಅಧಿವೇಶನದಲ್ಲಿ ಸಾವಿರಾರು ಜನರೊಂದಿಗೆ ಹೋರಾಟ ಮಾಡಿ ಜನರ ಪ್ರೀತಿಗೆ ಪಾತ್ರರಾಗಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ನೂರಾರು ಸಮಸ್ಯೆಗಳಿದ್ದು ಸಮಸ್ಯೆಗಳಿಗೆ ಸ್ಪಂದಿಸುವ ಮತ್ತು ಸಾಧಾರಣ ವ್ಯಕ್ತಿ ಇವರಾಗಿದ್ದಾರೆ ಅನೇಕ ಬಡವರ, ರೈತರ, ದೀನ- ದಲಿತರ ನೆರವಿಗೆ ಇವರು ಧಾವಿಸಿರುತ್ತಾರೆ. ನಮಗೆ ಚುನಾವಣೆಗೆ ಬಂದು ಜನರನ್ನು, ಮತದಾರರನ್ನು ಮಾತನಾಡಿಸಿ ಮತ್ತೆ ಚುನಾವಣೆ ಬರುವವರೆಗೆ ಮುಖ ತೋರಿಸದೆ ಮತ್ತೆ ಚುನಾವಣೆ ಬಂದಾಗ ಮಾತ್ರ ಮುಖ ತೋರಿಸುವ ವ್ಯಕ್ತಿ ನಮಗೆ ಬೇಕಾಗಿಲ್ಲ. ಜನರ ಕಷ್ಟಗಳಿಗೆ ಸ್ಪಂದಿಸುವ ವ್ಯಕ್ತಿ ಬೇಕಾಗಿರುತ್ತದೆ. ಆದ್ದರಿಂದ ಬಿಜೆಪಿ ಹೈಕಮಾಂಡ್ ಮತ್ತು ರಾಜ್ಯ ಬಿಜೆಪಿಯ ಮುಖಂಡರು ಉತ್ತರಕನ್ನಡ ಜಿಲ್ಲೆಯ ಕೆನರಾ ಲೋಕಸಭಾ ಕ್ಷೇತ್ರಕ್ಕೆ ಒಳ್ಳೆಯ ವ್ಯಕ್ತಿತ್ವ ಮತ್ತು ಸಾಮಾಜಿಕ ಕಳಕಳಿಯುಳ್ಳ ವ್ಯಕ್ತಿಯಾಗಿರುವ ಅನಂತಮೂರ್ತಿ ಹೆಗಡೆ ಇವರಿಗೆ ಬಿಜೆಪಿಯಿಂದ ಟಿಕೆಟ್ ನೀಡಬೇಕೆಂದು ವಿನಂತಿಸುತ್ತೇವೆ ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಅನ್ನದಾತ ರೈತ ಸಂಘಟನೆಯ ರಾಜ್ಯಾಧ್ಯಕ್ಷ ಚಿದಾನಂದ ಹರಿಜನ, ಜಂಟಿ ಕಾರ್ಯದರ್ಶಿ ಗೋವಿಂದಪ್ಪ ಯರಗಟ್ಟಿ, ತಾಲೂಕಾ ಅಧ್ಯಕ್ಷ ಕೇಮಣ್ಣ ದಾಕಪ್ಪ ಲಮಾಣಿ, ಆರ್. ಪಿ.ಐನ ಜಿಲ್ಲಾಧ್ಯಕ್ಷ ದೀಪಕ್ ಆರ್. ಕಾನಡೆ, ಉಪಾಧ್ಯಕ್ಷ ಲೋಹಿತ್ ಪಾವಸ್ಕರ, ದಲಿತ ಮಿತ್ರ ಸಂಘಸೇನೆಯ ಜಿಲ್ಲಾಧ್ಯಕ್ಷ ಗೀಡಪ್ಪ ಭೋವಿ,ದಲಿತ ಸಂಘಟನೆ ಮುಖಂಡ ರಾಮಚಂದ್ರ ಹರಿಜನ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Share this:

  • Click to share on WhatsApp (Opens in new window) WhatsApp
  • Click to share on Telegram (Opens in new window) Telegram
  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Previous Post

ಮಂಗಳೂರು ಪಶ್ಚಿಮ ವಲಯ ಡಿಐಜಿಯಾಗಿ ಅಮಿತ್ ಸಿಂಗ್ ಅಧಿಕಾರ ಸ್ವೀಕಾರ

Next Post

ಹೊನ್ನಾ ವರದ ಪತ್ರಕರ್ತ ವೆಂಕಟೇಶ ಮೇಸ್ತ ನಿಧನ: ಸರ್ಕಾರದಿಂದ 10 ಲಕ್ಷ ಪರಿಹಾರ ಕೊಡಿಸುವಂತೆ ಕರ್ನಾಟಕ ಪ್ರೆಸ ಕ್ಲಬ್ ನ ರಾಜ್ಯ ಸಂಘಟನಾ ಕಾರ್ಯದರ್ಶಿ ಕುಮಾರ ನಾಯ್ಕ ಜಿಲ್ಲಾ ಉಸ್ತುವಾರಿ ಸಚಿವ ಮಾಂಕಳ ವೈದ್ಯ ಅವರಿಗೆ ಮನವಿ

Kannada News Desk

Kannada News Desk

Next Post

ಹೊನ್ನಾ ವರದ ಪತ್ರಕರ್ತ ವೆಂಕಟೇಶ ಮೇಸ್ತ ನಿಧನ: ಸರ್ಕಾರದಿಂದ 10 ಲಕ್ಷ ಪರಿಹಾರ ಕೊಡಿಸುವಂತೆ ಕರ್ನಾಟಕ ಪ್ರೆಸ ಕ್ಲಬ್ ನ ರಾಜ್ಯ ಸಂಘಟನಾ ಕಾರ್ಯದರ್ಶಿ ಕುಮಾರ ನಾಯ್ಕ ಜಿಲ್ಲಾ ಉಸ್ತುವಾರಿ ಸಚಿವ ಮಾಂಕಳ ವೈದ್ಯ ಅವರಿಗೆ ಮನವಿ

Please login to join discussion

ಕ್ಯಾಲೆಂಡರ್

January 2024
MTWTFSS
1234567
891011121314
15161718192021
22232425262728
293031 
« Dec   Feb »

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d