• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Thursday, March 5, 2026
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಕೊನೆಗೌಡರಿಗೆ ಸೇವೆ ಸಲ್ಲಿಸುವ ಯೋಗ ಸಿಕ್ಕಿದ್ದು ನನ್ನ ಭಾಗ್ಯ:- ಅನಂತಮೂರ್ತಿ ಹೆಗಡೆ*

Kannada News Desk by Kannada News Desk
January 11, 2024
in ಉತ್ತರ ಕನ್ನಡ
0
ಕೊನೆಗೌಡರಿಗೆ ಸೇವೆ ಸಲ್ಲಿಸುವ ಯೋಗ ಸಿಕ್ಕಿದ್ದು ನನ್ನ ಭಾಗ್ಯ:- ಅನಂತಮೂರ್ತಿ ಹೆಗಡೆ*
0
SHARES
35
VIEWS
WhatsappTelegram Share on FacebookShare on TwitterLinkedin

*ಕೊನೆಗೌಡರಿಗೆ ಸೇವೆ ಸಲ್ಲಿಸುವ ಯೋಗ ಸಿಕ್ಕಿದ್ದು ನನ್ನ ಭಾಗ್ಯ:- ಅನಂತಮೂರ್ತಿ ಹೆಗಡೆ*

*ಮುಂಡಗನಮನೆ, ಸಾಲ್ಕಣಿ‌ ಹಾಗೂ ಉಂಚಳ್ಳಿಯಲ್ಲಿ ಟ್ರಸ್ಟ್ ವತಿಯಿಂದ ಉಚಿತ 10. ಲಕ್ಷ ರೂ.ಗಳ ಜೀವವಿಮೆ ವಿತರಣೆ*

*ಶಿರಸಿ*:- ಸಮಾಜದಲ್ಲಿ ಜನರಿಗೆ ಸೇವೆ ಮಾಡುವ ಅವಕಾಶ ಸಿಗುವುದೇ ಒಂದು ಪುಣ್ಯದ ಕೆಲಸ, ಅದರಲ್ಲೂ ಸಮಾಜದ ಕಟ್ಟಕಡೆಯ ರೈತರಿಗೆ ಬೆನ್ನೆಲುಬಾಗಿ, ತನ್ನ ಜೀವ ಲೆಕ್ಕಿಸದೇ ಅಡಿಕೆಕೊನೆ ಕೊಯ್ಲು ಮಾಡುವ ಕೊನೆಗೌಡರಿಗೆ ಸೇವೆ ಸಲ್ಲಿಸುವ ಯೋಗ ನನಗೆ ಸಿಕ್ಕಿದ್ದು ನನ್ನ ಭಾಗ್ಯ ಎಂದು ಸಾಮಾಜಿಕ ಹೋರಾಟಗಾರ ಅನಂತಮೂರ್ತಿ ಹೆಗಡೆ ಹೇಳಿದರು.

 

ಅವರು ತಾಲೂಕಿನ‌ ಮುಂಡಗನಮನೆ ಸೇವಾ ಸಹಕಾರಿ ಸಂಘದಲ್ಲಿ ಶ್ರೀ ಅನಂತಮೂರ್ತಿ ಹೆಗಡೆ ಚಾರಿಟೇಬಲ್ ಟ್ರಸ್ಟ್ ಸಹಯೋಗದಲ್ಲಿ ಏರ್ಪಡಿಸಿದ ಕೊನೆಗೌಡರಿಗೆ 10 ಲಕ್ಷ ರೂಪಾಯಿಗಳ ಜೀವವಿಮೆ ಯೋಜನೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ, ರೈತರು ನಮ್ಮ ದೇಶದ ಬೆನ್ನೆಲುಬು, ಅಂತಹ ರೈತರ ವಾಣಿಜ್ಯ ಬೆಳೆಯಾದ ಅಡಿಕೆಯ ಕೊನೆ ಕೊಯ್ಲು ಮಾಡಿ, ಅವರಿಗೆ ನೆರವಾಗುವ ಕೊನೆಗೌಡರಿಗೆ ಸೇವೆ ಸಲ್ಲಿಸುವ ಯೋಗ ಸಿಕ್ಕಿದ್ದು, ನನ್ನ ಭಾಗ್ಯ. ಸಮಾಜದಲ್ಲಿ ಎಲ್ಲರೂ ಸುಖವಾಗಿರಲಿ ಎಂದು ನಾವೇ ವಿಮೆಯ ಕಂತನ್ನು ಪಾವತಿಸಿ, ಪಾಲಿಸಿ ಪ್ರಾರಂಭ ಮಾಡಿದ್ದೇವೆ, ನನ್ನ ಆದಾಯದ ಒಂದು ಭಾಗ ಹಣವನ್ನು ಸಮಾಜಕ್ಕೆ ಮೀಸಲಿಟ್ಟಿದ್ದೇನೆ. ಸಮಾಜದಲ್ಲಿ ಎಲ್ಲರೂ ಪ್ರೀತಿಯಿಂದ ಅನ್ಯೋನ್ಯವಾಗಿ ಸಹೋದರರಂತೆ ಬದುಕಬೇಕು. ಅನಾಹುತವಾದರೆ ಯಾವುದೇ ಕಾರಣಕ್ಕೂ ಕೊನೆ ಗೌಡರ ಕುಟುಂಬ ಬೀದಿಗೆ ಬರಬಾರದು, ಅವರಿಗೆ ಸಮಸ್ಯೆ ಆಗಬಾರದು. ಅವಘಡ ಆದಾಗ ಅಡಿಕೆ ತೋಟದ ಮಾಲೀಕರಿಗೂ ಕೂಡ ಕೊನೆ ಗೌಡರ ಜೀವನಾಂಶ ಕೊಡುವುದು ಕಷ್ಟವಾಗುತ್ತದೆ, ಅದಕ್ಕೆ ಯಾರಿಗೂ ಸಮಸ್ಯೆ ಬೇಡ ಅಂತ ಪೋಸ್ಟ್ ಆಫೀಸ್ ಮುಖಾಂತರ ಜೀವವಿಮೆ ಪ್ರಾರಂಭ ಮಾಡಿದ್ದೇನೆ. ಈಗಾಗಲೇ ಜಿಲ್ಲೆಯ ಹಲವು ಸೊಸೈಟಿಯ ವ್ಯಾಪ್ತಿಯಲ್ಲಿ ಕಾರ್ಯಕ್ರಮ ಮಾಡಿ ಕೊನೆಗೌಡರಿಗೆ ಜೀವವಿಮೆ ಮಾಡಿಸಿ ಕೊಟ್ಟಿದ್ದೇವೆ. ಇದು ಎಲ್ಲಾ ಕೊನೆಗೌಡರಿಗೂ ಜೀವ ವಿಮೆ ಮಾಡಿಸಿಕೊಡುವುದು ನಮ್ಮ ಉದ್ದೇಶವಾಗಿದೆ ಎಂದರು.

ಮುಂಡಗನಮನೆ ಸೇವಾ ಸಹಕಾರಿ ಸಂಘದ ಉಪಾಧ್ಯಕ್ಷ ರಾಘವೇಂದ್ರ ಹೆಗಡೆ ಮಾತನಾಡಿ, ಇದೊಂದು ಮಹತ್ವದ ಕಾರ್ಯ, ಇಂತಹ ಮಹತ್ವದ ಕಾರ್ಯ ಮಾಡುತ್ತಿರುವ ಅನಂತಮೂರ್ತಿ ಹೆಗಡೆಯವರ ಕಾರ್ಯ ನಿಜಕ್ಕೂ ಶ್ಲಾಘನೀಯ ಎಂದರು.

ಕಾರ್ಯಕ್ರಮದಲ್ಲಿ ಸೇವಾ ಸಹಕಾರಿ ಸಂಘದ ಸಲಹೆಗಾರ ವಿ.ಆರ್. ಹೆಗಡೆ, ಕಾರ್ಯದರ್ಶಿ ಕೇಶವ ಹೆಗಡೆ, ದೊಡ್ನಳ್ಳಿ ಸೇವಾ ಸಹಕಾರಿ‌ ಸಂಘದ ಅಧ್ಯಕ್ಷ ಎಸ್‌.‌ಎನ್. ಹೆಗಡೆ ಸೇರಿದಂತೆ ನೂರಾರು ಕೊನೆಗೌಡರು ಉಪಸ್ಥಿತರಿದ್ದರು.

*ಸಾಲ್ಕಣಿ ಹಾಗೂ ಉಂಚಳ್ಳಿಯಲ್ಲಿ ಕೊನೆಗೌಡರಿಗೆ 10 ಲಕ್ಷ ರೂ‌. ಜೀವವಿಮೆ‌ ವಿತರಣೆ*
ಮುಂಡಗನಮನೆ ಸೇವಾ‌ ಸಹಕಾರಿ ಸಂಘದಲ್ಲಿ ಕೊನೆಗೌಡರಿಗೆ 10 ಲಕ್ಷ ರೂಪಾಯಿಗಳ ಜೀವವಿಮೆ ವಿತರಿಸಿದ ನಂತರ ತಾಲೂಕಿನ ಸಾಲ್ಕಣಿ ಹಾಗೂ ಉಂಚಳ್ಳಿಯ ಸೇವಾ ಸಹಕಾರಿ ಸಂಘಗಳಲ್ಲಿ ಶ್ರೀ ಅನಂತಮೂರ್ತಿ ಹೆಗಡೆ ಚಾರಿಟೇಬಲ್ ಟ್ರಸ್ಟ್ ಸಹಯೋಗದಲ್ಲಿ ಉಚಿತ 10 ಲಕ್ಷ ರೂಪಾಯಿಗಳ ಜೀವವಿಮೆ ಯೋಜನೆ ಕಾರ್ಯಕ್ರಮ ಹಮ್ಮಿಕೊಂಡು ಸ್ಥಳೀಯ ನೂರಾರು ಕೊನೆಗೌಡರಿಗೆ ಉಚಿತ ಜೀವವಿಮೆಗಳನ್ನು ಮಾಡಿಸಿಕೊಡಲಾಯಿತು. ಕಾರ್ಯಕ್ರಮದದಲ್ಲಿ ಸಾಲ್ಕಣಿ ಸೇವಾ ಸಹಕಾರಿ ಸಂಘದ ಅಧ್ಯಕ್ಷ, ಪುರುಷೋತ್ತಮ ನರಸಿಂಹ ಹೆಗಡೆ, ಉಪಾಧ್ಯಕ್ಷ ನರಸಿಂಹ ಹೆಗಡೆ, ಸಂಘದ ಕಾರ್ಯದರ್ಶಿ ರಾಜೇಶ್ ದಿಕ್ಷೀತ್, ಉಂಚಳ್ಳಿ ಸೇವಾ ಸಹಕಾರಿ ಸಂಘದ ಕಾರ್ಯದರ್ಶಿ ಜೆ.ಎಸ್‌. ಹೆಗಡೆ, ಸದಸ್ಯ ಶ್ರೀಪಾದ ಹೆಗಡೆ ಸೇರಿದಂತೆ ಸಂಘಡ ಸಿಬ್ಬಂದಿಗಳು ಉಪಸ್ಥಿತರಿದ್ದರು.

Share this:

  • Click to share on WhatsApp (Opens in new window) WhatsApp
  • Click to share on Telegram (Opens in new window) Telegram
  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Previous Post

ರಾಮಮಂದಿರದ ವಿಷಯದಲ್ಲಿ ಸಚಿವ ಮಂಕಾಳ ವೈದ್ಯರಿಗೆ ತಿಳುವಳಿಕೆಯ ಕೊರತೆ ಇದೆ – ಭಟ್ಕಳ ಬಿಜೆಪಿ ಮಂಡಲದ ಅಧ್ಯಕ್ಷ ಸುಬ್ರಾಯ ದೇವಡಿಗ

Next Post

ಮಾವಳ್ಳಿ ರೈತ ಉತ್ಪಾದಕ ಕಂಪನಿಯಿಂದ ಎಲೆಚುಕ್ಕಿ ರೋಗ ನಿಯಂತ್ರಣ ಮಾಹಿತಿ ಕಾರ್ಯಾಗಾರ ಸಂಪನ್ನ.

Kannada News Desk

Kannada News Desk

Next Post
ಮಾವಳ್ಳಿ ರೈತ ಉತ್ಪಾದಕ ಕಂಪನಿಯಿಂದ ಎಲೆಚುಕ್ಕಿ ರೋಗ ನಿಯಂತ್ರಣ ಮಾಹಿತಿ ಕಾರ್ಯಾಗಾರ ಸಂಪನ್ನ.

ಮಾವಳ್ಳಿ ರೈತ ಉತ್ಪಾದಕ ಕಂಪನಿಯಿಂದ ಎಲೆಚುಕ್ಕಿ ರೋಗ ನಿಯಂತ್ರಣ ಮಾಹಿತಿ ಕಾರ್ಯಾಗಾರ ಸಂಪನ್ನ.

Please login to join discussion

ಕ್ಯಾಲೆಂಡರ್

January 2024
MTWTFSS
1234567
891011121314
15161718192021
22232425262728
293031 
« Dec   Feb »

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d