• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Thursday, March 5, 2026
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಮಾವಳ್ಳಿ ರೈತ ಉತ್ಪಾದಕ ಕಂಪನಿಯಿಂದ ಎಲೆಚುಕ್ಕಿ ರೋಗ ನಿಯಂತ್ರಣ ಮಾಹಿತಿ ಕಾರ್ಯಾಗಾರ ಸಂಪನ್ನ.

Kannada News Desk by Kannada News Desk
January 12, 2024
in ಉತ್ತರ ಕನ್ನಡ
0
ಮಾವಳ್ಳಿ ರೈತ ಉತ್ಪಾದಕ ಕಂಪನಿಯಿಂದ ಎಲೆಚುಕ್ಕಿ ರೋಗ ನಿಯಂತ್ರಣ ಮಾಹಿತಿ ಕಾರ್ಯಾಗಾರ ಸಂಪನ್ನ.
0
SHARES
42
VIEWS
WhatsappTelegram Share on FacebookShare on TwitterLinkedin

ಮಾವಳ್ಳಿ ರೈತ ಉತ್ಪಾದಕ ಕಂಪನಿಯಿಂದ ಎಲೆಚುಕ್ಕಿ ರೋಗ ನಿಯಂತ್ರಣ ಮಾಹಿತಿ ಕಾರ್ಯಾಗಾರ ಸಂಪನ್ನ.


ಭಟ್ಕಳ : ಜಲಾನಯನ ಇಲಾಖೆ , ಕೃಷಿ ಇಲಾಖೆ ಮತ್ತು ಸ್ಕೊಡವೆಸ್ ಸಂಸ್ಥೆಯ ಸಹಯೋಗದಲ್ಲಿ ರಚಿತವಾದ ಮಾವಳ್ಳಿ ರೈತ ಉತ್ಪಾದಕ ಕಂಪನಿಯಿಂದ ಎಲೆಚುಕ್ಕಿ ರೋಗ ನಿಯಂತ್ರಣ ಕಾರ್ಯಾಗಾರವು ಇಲ್ಲಿನ ಕಟಗಾರ ಕೊಪ್ಪದಲ್ಲಿ ಸಂಪನ್ನಗೊಂಡಿತು. ಬೆಂಗಳೂರಿನ ಕೃಷಿ ವಿಜ್ಞಾನಿ ಡಾಕ್ಟರ್ ಮಂಜುನಾಥ್ ಅವರು ಅಡಿಕೆ, ಎಲೆ,ಮೆಣಸಿನಕಾಳು ಮತ್ತು ತೆಂಗು ಬೆಳೆಯನ್ನು ನಿರ್ವಹಿಸುವಲ್ಲಿ ರೈತರಿಗೆ ಎದುಗಾಗುವ ಸವಾಲುಗಳ ಕುರಿತು ವಿವರವಾದ ಮಾಹಿತಿಯನ್ನು ನೀಡಿದರಲ್ಲದೇ ಎಲೆ ಚುಕ್ಕಿ ರೋಗ ಸೇರಿದಂತೆ ವಿವಿದ ಬೆಳೆಗಳಿಗೆ ಬರುವ ರೋಗಗಳ ಕುರಿತು ರೈತರು ಅರಿತುಕೊಂಡಿರಲೇಬೇಕಾದ ಮಾಹಿತಿಯ ಕುರಿತು ಸವಿವರವಾದ ಮಾಹಿತಿ ನೀಡಿದರು. ಮಣ್ಣಿನ ಪರೀಕ್ಷೆಯನ್ನು ಸಮರ್ಪಕವಾಗಿ ಮಾಡಿಸಿಕೊಂಡು ಯಾವ ಪೋಷಕಾಂಶವನ್ನು ಎಷ್ಟು ಪ್ರಮಾಣದಲ್ಲಿ ನೀಡಬೇಕೆಂಬುದನ್ನು ರೈತರು ಸಮರ್ಪಕವಾಗಿ ಅರಿತುಕೊಂಡು ಕೃಷಿಯಲ್ಲಿ ತೊಡಗಿಸಿಕೊಳ್ಳಬೇಕು ಎಂದರು. ರೈತರೊಂದಿಗೆ ನೇರವಾಗಿ ಅಡಿಕೆ ತೋಟಕ್ಕೆ ತೆರಳಿ ಅಲ್ಲಿ ಅಡಿಕೆ ಮರಕ್ಕೆ ಬರುವ ವಿವಿದ ಸಮಸ್ಯೆಗಳ ಕುರಿತು ಪ್ರಾಯೋಗಿಕವಾಗಿ ರೈತರಿಗೆ ತಿಳಿಸಿದರಲ್ಲದೇ ಗೊಬ್ಬರವನ್ನು ಯಾವ ಪ್ರಮಾಣದಲ್ಲಿ ಗಿಡಗಳಿಗೆ ನೀಡಬೇಕೆಂಬುದನ್ನು ತಿಳಿಸದರು. ಅಲ್ಲದೇ ರೈತರು ತಾವು ಕಂಡ ಸಮಸ್ಯೆಗಳ ಕುರಿತು ಕೇಳಿದ ವಿವಿಧ ಪ್ರಶ್ನೆಗಳಿಗೆ ಸಮರ್ಪಕವಾದ ಉತ್ತರ ನೀಡಿದರು. ಕಾರ್ಯಕ್ರಮದಲ್ಲಿ ಕೃಷಿ ವಿಜ್ಞಾನಿ ಡಾಕ್ಟರ್ ಮಂಜುನಾಥ್ ಅವರನ್ನು ಮಾವಳ್ಳಿ ರೈತ ಉತ್ಪಾದಕ ಕಂಪನಿ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಮಾವಳ್ಳಿ ರೈತ ಉತ್ಪಾದಕ ಕಂಪನಿಯ ಅಧ್ಯಕ್ಷ ವಿಷ್ಣುಮೂರ್ತಿ ಹೆಗಡೆ, ಸ್ಕೊಡವೆಸ್ ಸಂಸ್ಥೆಯ ರೈತ ಉತ್ಪಾದಕ ಕಂಪನಿಯ ಯೋಜನಾ ಅಧಿಕಾರಿ ಪ್ರಶಾಂತ ನಾಯಕ, ಜಿಲ್ಲಾ‌ ಸಂಯೋಜಕ ಗಂಗಾಧರ ನಾಯ್ಕ, ಫೀಲ್ಡ ಆಫೀಸರ್ ಉಮೇಶ ಮರಾಠಿ, ಮಾವಳ್ಳಿ ರೈತ ಉತ್ಪಾದಕ ಕಂಪನಿಯ ಸ್ಥಳೀಯ ಸಂಪನ್ಮೂಲ ವ್ಯಕ್ತಿ ಗಣೇಶ ಭಟ್, ಕೀರ್ತಿ ಹಾಗೂ ಕಂಪನಿಯ ರೈತ ಸದಸ್ಯರುಗಳು ಉಪಸ್ಥಿತರಿದ್ದರು.

Share this:

  • Click to share on WhatsApp (Opens in new window) WhatsApp
  • Click to share on Telegram (Opens in new window) Telegram
  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Previous Post

ಕೊನೆಗೌಡರಿಗೆ ಸೇವೆ ಸಲ್ಲಿಸುವ ಯೋಗ ಸಿಕ್ಕಿದ್ದು ನನ್ನ ಭಾಗ್ಯ:- ಅನಂತಮೂರ್ತಿ ಹೆಗಡೆ*

Next Post

ಉತ್ತರ ಕನ್ನಡ ಜಿಲ್ಲೆ ಅಭಿವೃದ್ಧಿಗೆ ಹೊಸ ಭಾಷ್ಯ ಬರೆಯುತ್ತೇನೆ- ಒಬ್ಬ ಎಂ.ಪಿ. ಏನೇನು ಮಾಡಬಹುದು ಎಂಬುದನ್ನು ಮಾಡಿ ತೋರಿಸುತ್ತೇನೆ ದಯವಿಟ್ಟು ಅವಕಾಶ ಕೊಡಿ- ಸಾಮಾಜಿಕ ಹೋರಾಟಗಾರ ಅನಂತಮೂರ್ತಿ ಹೆಗಡೆ

Kannada News Desk

Kannada News Desk

Next Post
ಉತ್ತರ ಕನ್ನಡ ಜಿಲ್ಲೆ ಅಭಿವೃದ್ಧಿಗೆ ಹೊಸ ಭಾಷ್ಯ ಬರೆಯುತ್ತೇನೆ- ಒಬ್ಬ ಎಂ.ಪಿ. ಏನೇನು ಮಾಡಬಹುದು ಎಂಬುದನ್ನು ಮಾಡಿ ತೋರಿಸುತ್ತೇನೆ ದಯವಿಟ್ಟು ಅವಕಾಶ ಕೊಡಿ- ಸಾಮಾಜಿಕ ಹೋರಾಟಗಾರ ಅನಂತಮೂರ್ತಿ ಹೆಗಡೆ

ಉತ್ತರ ಕನ್ನಡ ಜಿಲ್ಲೆ ಅಭಿವೃದ್ಧಿಗೆ ಹೊಸ ಭಾಷ್ಯ ಬರೆಯುತ್ತೇನೆ- ಒಬ್ಬ ಎಂ.ಪಿ. ಏನೇನು ಮಾಡಬಹುದು ಎಂಬುದನ್ನು ಮಾಡಿ ತೋರಿಸುತ್ತೇನೆ ದಯವಿಟ್ಟು ಅವಕಾಶ ಕೊಡಿ- ಸಾಮಾಜಿಕ ಹೋರಾಟಗಾರ ಅನಂತಮೂರ್ತಿ ಹೆಗಡೆ

Please login to join discussion

ಕ್ಯಾಲೆಂಡರ್

January 2024
MTWTFSS
1234567
891011121314
15161718192021
22232425262728
293031 
« Dec   Feb »

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d