• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Wednesday, March 4, 2026
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಮದ್ಯದ ನಶೆಯಲ್ಲಿ ಸಮುದ್ರಕ್ಕೆ ಇಳಿದ ಯುವಕ; ಮುರುಡೇಶ್ವರದಲ್ಲಿ ರಕ್ಷಣೆ ಕಾರ್ಯಾಚರಣೆ ಯಶಸ್ವಿ

Kannada News Desk by Kannada News Desk
January 2, 2026
in ಉತ್ತರ ಕನ್ನಡ
0
ಮದ್ಯದ ನಶೆಯಲ್ಲಿ ಸಮುದ್ರಕ್ಕೆ ಇಳಿದ ಯುವಕ; ಮುರುಡೇಶ್ವರದಲ್ಲಿ ರಕ್ಷಣೆ ಕಾರ್ಯಾಚರಣೆ ಯಶಸ್ವಿ
0
SHARES
392
VIEWS
WhatsappTelegram Share on FacebookShare on TwitterLinkedin

ಮುರುಡೇಶ್ವರ: ಮದ್ಯಪಾನ ಮಾಡಿದ ಸ್ಥಿತಿಯಲ್ಲಿ ಕಡಲ ತೀರಕ್ಕೆ ತೆರಳಿದ್ದ ಯುವಕನೊಬ್ಬ ಅರಬ್ಬಿ ಸಮುದ್ರದಲ್ಲಿ ಮುಳುಗುವ ಹಂತಕ್ಕೆ ತಲುಪಿದ್ದ ಘಟನೆ ಮುರುಡೇಶ್ವರದಲ್ಲಿ ನಡೆದಿದೆ. ಆದರೆ ಸ್ಥಳದಲ್ಲೇ ಇದ್ದ ಓಸಿಯನ್ ಅಡ್ವೆಂಚರ್ ಸಿಬ್ಬಂದಿಯ ಸಮಯೋಚಿತ ಕ್ರಮದಿಂದ ಆತನ ಪ್ರಾಣ ಉಳಿದಿದೆ.

ಬೆಳಗಾವಿ ಮೂಲದ ಪ್ರಸನ್ನ ಎಂಬ ಯುವಕ ಶುಕ್ರವಾರ ಮುರುಡೇಶ್ವರಕ್ಕೆ ಭೇಟಿ ನೀಡಿದ್ದರು. ಒಂಟಿಯಾಗಿ ಸಂಚರಿಸುತ್ತಿದ್ದ ಅವರು ಬಳಿಕ ಸಮೀಪದ ಬಾರ್‌ನಲ್ಲಿ ಮದ್ಯ ಸೇವಿಸಿದ್ದರೆಂದು ತಿಳಿದು ಬಂದಿದೆ. ಮದ್ಯದ ನಶೆಯಲ್ಲಿಯೇ ಕಡಲ ತೀರಕ್ಕೆ ಬಂದ ಅವರು, ಸಮುದ್ರದ ಅಲೆಗಳ ತೀವ್ರತೆ ಬಗ್ಗೆ ಅರಿವಿಲ್ಲದೇ ನೀರಿನೊಳಗೆ ಇಳಿದಿದ್ದಾರೆ.ಈಜು ಬಾರದಿದ್ದರೂ ಆಳದ ಕಡೆಗೆ ಸಾಗುತ್ತಿದ್ದ ಪ್ರಸನ್ನ ಅವರನ್ನು ಅಲೆಯೊಂದು ಬಲವಾಗಿ ಅಪ್ಪಳಿಸಿದ್ದು, ಅದರ ರಭಸಕ್ಕೆ ಅವರು ನೀರಿನೊಳಗೆ ಕೊಚ್ಚಿ ಹೋಗಿದ್ದಾರೆ. ನೀರಿನಿಂದ ಹೊರಬರಲಾಗದೇ ಸಂಕಷ್ಟಕ್ಕೆ ಸಿಲುಕಿದ್ದ ಅವರನ್ನು ಅಲ್ಲಿಯೇ ಕರ್ತವ್ಯದಲ್ಲಿದ್ದ ಓಸಿಯನ್ ಅಡ್ವೆಂಚರ್ ಸಿಬ್ಬಂದಿ ಗಮನಿಸಿದ್ದಾರೆ.ತಕ್ಷಣವೇ ಸಿಬ್ಬಂದಿ ವಿಘ್ನೇಶ್ವರ ಹರಿಕಂತ್ರ ಅವರು ವಾಟರ್ ಬೈಕ್ ಮೂಲಕ ಸಮುದ್ರದೊಳಗೆ ತೆರಳಿ, ರಾಜೇಶ ಹರಿಕಂತ್ರ ಅವರ ಸಹಕಾರದೊಂದಿಗೆ ಯುವಕನನ್ನು ರಕ್ಷಣೆ ಮಾಡಿದ್ದಾರೆ.

ಸಾಕಷ್ಟು ಪ್ರಮಾಣದಲ್ಲಿ ನೀರು ನುಂಗಿದ್ದ ಪ್ರಸನ್ನ ಅವರನ್ನು ಸುರಕ್ಷಿತವಾಗಿ ಕರೆಯತಂದು ಪ್ರಥಮ ಚಿಕಿತ್ಸೆ ನೀಡಲಾಗಿದೆ.
ಘಟನೆಯ ಮಾಹಿತಿ ಪೊಲೀಸರಿಗೆ ನೀಡಲಾಗಿದ್ದು, ಸ್ಥಳಕ್ಕೆ ಬಂದ ಪೊಲೀಸರು ಯುವಕನಿಗೆ ಅಗತ್ಯ ಎಚ್ಚರಿಕೆ ನೀಡಿ ಮುಂದಿನ ಅನಾಹುತಗಳನ್ನು ತಪ್ಪಿಸಲು ಸೂಚಿಸಿ ಕಳುಹಿಸಿದ್ದಾರೆ.

Share this:

  • Click to share on WhatsApp (Opens in new window) WhatsApp
  • Click to share on Telegram (Opens in new window) Telegram
  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Previous Post

ಭಟ್ಕಳ ಶಹರ ಠಾಣೆ ಪೊಲೀಸರ ಭರ್ಜರಿ ಕಾರ್ಯಾಚರಣೆ ನಿಷೇಧಿತ ಎಲೆಕ್ಟ್ರಾನಿಕ್ ಸಿಗರೇಟ್ ಮಾರಾಟ: ₹1.38 ಲಕ್ಷ ಮೌಲ್ಯದ ವಸ್ತುಗಳ ವಶ, ಒಬ್ಬನ ಬಂಧನ**

Next Post

ಮದುವೆ ನಿರಾಕರಣೆ ಯಲ್ಲಾಪುರದಲ್ಲಿ ಶಾಲಾ ಅಡುಗೆ ಸಹಾಯಕಿ ರಂಜಿತಾರನ್ನು ಚಾಕುವಿನಿಂದ ಚುಚ್ಚಿ ಕೊಲೆ ಮಾಡಿದ ರಫೀಕ್

Kannada News Desk

Kannada News Desk

Next Post
ಮದುವೆ ನಿರಾಕರಣೆ ಯಲ್ಲಾಪುರದಲ್ಲಿ ಶಾಲಾ ಅಡುಗೆ ಸಹಾಯಕಿ ರಂಜಿತಾರನ್ನು ಚಾಕುವಿನಿಂದ ಚುಚ್ಚಿ ಕೊಲೆ ಮಾಡಿದ ರಫೀಕ್

ಮದುವೆ ನಿರಾಕರಣೆ ಯಲ್ಲಾಪುರದಲ್ಲಿ ಶಾಲಾ ಅಡುಗೆ ಸಹಾಯಕಿ ರಂಜಿತಾರನ್ನು ಚಾಕುವಿನಿಂದ ಚುಚ್ಚಿ ಕೊಲೆ ಮಾಡಿದ ರಫೀಕ್

Please login to join discussion

ಕ್ಯಾಲೆಂಡರ್

January 2026
MTWTFSS
 1234
567891011
12131415161718
19202122232425
262728293031 
« Dec   Feb »

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d