• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Wednesday, March 4, 2026
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಭಟ್ಕಳ ಬಂದರಿನಲ್ಲಿ ದುರಂತ ಬೋಟಿಗೆ ಹತ್ತುವಾಗ ಜಾರಿ ಸಮುದ್ರಕ್ಕೆ ಬಿದ್ದ ಮೀನುಗಾರ ಸಾವು

Kannada News Desk by Kannada News Desk
January 6, 2026
in ಉತ್ತರ ಕನ್ನಡ
0
ಭಟ್ಕಳ ಬಂದರಿನಲ್ಲಿ ದುರಂತ ಬೋಟಿಗೆ ಹತ್ತುವಾಗ ಜಾರಿ ಸಮುದ್ರಕ್ಕೆ ಬಿದ್ದ ಮೀನುಗಾರ ಸಾವು
0
SHARES
1.5k
VIEWS
WhatsappTelegram Share on FacebookShare on TwitterLinkedin


ಭಟ್ಕಳ: ಮೀನುಗಾರಿಕೆಗೆ ಸಿದ್ಧತೆ ನಡೆಸುತ್ತಿದ್ದ ಸಂದರ್ಭ ಕಾಲು ಜಾರಿ ಸಮುದ್ರಕ್ಕೆ ಬಿದ್ದ ಪರಿಣಾಮ ಮೀನುಗಾರನೊಬ್ಬರು ಮೃತಪಟ್ಟ ಘಟನೆ ಭಟ್ಕಳ ತಾಲೂಕಿನ ಮಾವಿನಕುರ್ವಾ ಬಂದರಿನಲ್ಲಿ ನಡೆದಿದೆ.
ಕಾಯ್ಕಿಣಿ ಮೂಡಕೇರಿ ಬಸ್ತಿ ನಿವಾಸಿ ಶಂಕರ ತಂದೆ ಸಣ್ಣತಮ್ಮ ನಾಯ್ಕ (40) ಮೃತ ವ್ಯಕ್ತಿಯಾಗಿದ್ದಾರೆ.

ಲಭ್ಯವಾದ ಮಾಹಿತಿಯಂತೆ, ಶಂಕರ ನಾಯ್ಕ ಅವರು ರಾತ್ರಿ ಸಮಯದಲ್ಲಿ ಮೀನುಗಾರಿಕೆಗೆ ತೆರಳುವ ಉದ್ದೇಶದಿಂದ ಬಂದರಿನಲ್ಲಿ ನಿಲ್ಲಿಸಿದ್ದ ಬೋಟಿಯ ಬಳಿ ಬಲೆಗಳನ್ನು ಸಿದ್ಧಪಡಿಸುತ್ತಿದ್ದರು. ಈ ವೇಳೆ ದಕ್ಕೆಯಿಂದ ಬೋಟಿಗೆ ಹತ್ತುವಾಗ, ದಕ್ಕೆ ಮತ್ತು ಬೋಟಿಯ ಮಧ್ಯೆ ಆಳವಾದ ನೀರಿನ ಭಾಗದಲ್ಲಿ ಕಾಲು ಜಾರಿ ಸಮುದ್ರಕ್ಕೆ ಬಿದ್ದಿದ್ದಾರೆ.
ಅಚಾನಕ್ ಸಂಭವಿಸಿದ ಈ ಘಟನೆ ವೇಳೆ ಅವರು ನೀರಿನಿಂದ ಮೇಲಕ್ಕೆ ಬರಲು ಸಾಧ್ಯವಾಗದೆ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.


ಘಟನೆಯ ಬಗ್ಗೆ ಮೃತರ ಪತ್ನಿ ಗಿರಿಜಾ ಕೋಂ. ಶಂಕರ ನಾಯ್ಕ ಅವರು ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮಾಹಿತಿ ಪಡೆದ ತಕ್ಷಣ ಕರಾವಳಿ ಪೊಲೀಸ್ ಠಾಣೆಯ ಸಿಬ್ಬಂದಿ ಹಾಗೂ 112 ತುರ್ತು ಸೇವೆಯ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

Share this:

  • Click to share on WhatsApp (Opens in new window) WhatsApp
  • Click to share on Telegram (Opens in new window) Telegram
  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Previous Post

ಭಟ್ಕಳದಲ್ಲಿ ಕಾನಿಪ ಧ್ವನಿ ಸಂಘದ ರಾಜ್ಯ ಮಟ್ಟದ ಪತ್ರಕರ್ತರ ವಿಚಾರ ಸಂಕಿರಣ ಹಾಗೂ ರಾಜ್ಯ ಪ್ರಶಸ್ತಿ ಕಾರ್ಯಕ್ರಮಕ್ಕೆ ಚಾಲನೆ – ಆಮಂತ್ರಣ ಪತ್ರಿಕೆ ಬಿಡುಗಡೆ

Next Post

ಹೊನ್ನಾವರ ಸಮೀಪ ಭೀಕರ ರಸ್ತೆ ಅಪಘಾತ: ಕಾರು ಬೆಂಕಿಗೆ ಆಹುತಿ, ಇಬ್ಬರ ದುರ್ಮರಣ

Kannada News Desk

Kannada News Desk

Next Post
ಹೊನ್ನಾವರ ಸಮೀಪ ಭೀಕರ ರಸ್ತೆ ಅಪಘಾತ: ಕಾರು ಬೆಂಕಿಗೆ ಆಹುತಿ, ಇಬ್ಬರ ದುರ್ಮರಣ

ಹೊನ್ನಾವರ ಸಮೀಪ ಭೀಕರ ರಸ್ತೆ ಅಪಘಾತ: ಕಾರು ಬೆಂಕಿಗೆ ಆಹುತಿ, ಇಬ್ಬರ ದುರ್ಮರಣ

Please login to join discussion

ಕ್ಯಾಲೆಂಡರ್

January 2026
MTWTFSS
 1234
567891011
12131415161718
19202122232425
262728293031 
« Dec   Feb »

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d