• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Sunday, March 8, 2026
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಭಟ್ಕಳ ತಂಜಿಮ್ ಅಧ್ಯಕ್ಷ ಇನಾಯತುಲ್ಲ ಶಾಭಂದ್ರಿ ಅವರಿಗೆ ರಾಜ್ಯ ಮಟ್ಟದ ಪತ್ರಕರ್ತರ ವಿಚಾರ ಸಂಕಿರಣ ಮತ್ತು ರಾಜ್ಯ ಪ್ರಶಸ್ತಿ ಪ್ರಧಾನ ಸಮಾರಂಭದ ಆಮಂತ್ರಣ ಪತ್ರಿಕೆ ನೀಡಿದ ಕಾನಿಪ ಧ್ವನಿ ಭಟ್ಕಳ ತಂಡ

Kannada News Desk by Kannada News Desk
January 22, 2026
in ನಮ್ಮ ಕರಾವಳಿ
0
ಭಟ್ಕಳ ತಂಜಿಮ್ ಅಧ್ಯಕ್ಷ ಇನಾಯತುಲ್ಲ ಶಾಭಂದ್ರಿ ಅವರಿಗೆ ರಾಜ್ಯ ಮಟ್ಟದ ಪತ್ರಕರ್ತರ ವಿಚಾರ ಸಂಕಿರಣ ಮತ್ತು ರಾಜ್ಯ ಪ್ರಶಸ್ತಿ ಪ್ರಧಾನ ಸಮಾರಂಭದ ಆಮಂತ್ರಣ ಪತ್ರಿಕೆ ನೀಡಿದ ಕಾನಿಪ ಧ್ವನಿ ಭಟ್ಕಳ ತಂಡ
0
SHARES
169
VIEWS
WhatsappTelegram Share on FacebookShare on TwitterLinkedin

 


ಭಟ್ಕಳ:ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದಲ್ಲಿ ಇದೇ ಜನವರಿ 28, 2026ರಂದು ನಡೆಯಲಿರುವ ರಾಜ್ಯ ಮಟ್ಟದ ಪತ್ರಕರ್ತರ ವಿಚಾರ ಸಂಕಿರಣ ಮತ್ತು ರಾಜ್ಯ ಪ್ರಶಸ್ತಿ ಪ್ರಧಾನ ಸಮಾರಂಭದ ಕಾರ್ಯಕ್ರಮ ಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸುವಂತೆ ಆಮಂತ್ರಣ ಪತ್ರಿಕೆಯನ್ನು ಭಟ್ಕಳ ತಂಜಿಮ್ ಅಧ್ಯಕ್ಷ ಇನಾಯತುಲ್ಲ ಶಾಭಂದ್ರಿ ಅವರಿಗೆ ಬುಧುವಾರ ಸಂಜೆ ಕಾನಿಪ ಧ್ವನಿ ಭಟ್ಕಳ ಪದಾಧಿಕಾರಿಗಳು ಭಟ್ಕಳ ತಂಜಿಮ್ ಕಚೇರಿಯಲ್ಲಿ ಭೇಟಿಯಾಗಿ ನೀಡಿದರು.ಇದೆ ಸಂದರ್ಭದಲ್ಲಿ ತಂಜಿಮ್ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಕೀಬ್ ಎಂ.ಜೆ ಅವರಿಗೂ ಕೂಡ ಕಾರ್ಯಕ್ರಮ ಕ್ಕೆ ಆಮಂತ್ರಣ ನೀಡಲಾಯಿತು.

ಈ ಕಾರ್ಯಕ್ರಮವು ಭಟ್ಕಳದ ನಾಗಯಕ್ಷೆ ಧರ್ಮಾರ್ಥ ಸಭಾಭವನದಲ್ಲಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ  ಭಟ್ಕಳ ಘಟಕದ ಆಶ್ರಯದಲ್ಲಿಆಯೋಜಿಸಲಾಗಿದ್ದು, ಪೂಜ್ಯ ಶ್ರೀ ಮಾರುತಿ ಗುರೂಜಿ ಅವರು ಸಮಾರಂಭಕ್ಕೆ ದಿವ್ಯ ಸಾನಿಧ್ಯವನ್ನು ವಹಿಸಲಿದ್ದಾರೆ.


ಕಾರ್ಯಕ್ರಮವನ್ನು ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಹಾಗೂ ಮಾಜಿ ಲೋಕಾಯುಕ್ತರಾದ ಸಂತೋಷ್ ಹೆಗಡೆ ಮತ್ತು ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಮಂಕಾಳ್ ವೈದ್ಯ ಅವರು ಉದ್ಘಾಟಿಸಲಿದ್ದಾರೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿಯ ರಾಜ್ಯಾಧ್ಯಕ್ಷರ ಉಪಸ್ಥಿತಿಯಲ್ಲಿ ಗ್ಯಾರಂಟಿ ನ್ಯೂಸ್ ಮುಖ್ಯಸ್ಥೆ ರಾಧಾ ಹಿರೇಗೌಡರ್ ಹಾಗೂ ಶ್ರೀ ಗಂಗಾಧರ್ ಮೊದಲಿಯಾರ್ ಅವರು ವಿಶೇಷ ಆಹ್ವಾನಿತರಾಗಿರುತ್ತಾರೆ.ಇದೇ ಸಂದರ್ಭದಲ್ಲಿ ಮಾಜಿ ಸಚಿವ ಶಿವಾನಂದ ನಾಯ್ಕ್, ಭಟ್ಕಳ ತಂಜಿಮ್ ಸಂಸ್ಥೆಯ ಅಧ್ಯಕ್ಷ ಇನಾಯತುಲ್ಲಾ ಶಾಬಂದ್ರಿ, ಹೈಕೋರ್ಟ್ ವಕೀಲ ನಾಗೇಂದ್ರ ನಾಯ್ಕ್, ಸುಪ್ರೀಂ ಕೋರ್ಟ್ ವಕೀಲ ಮಂಜುನಾಥ್, ನಾಗಯಕ್ಷೆ ದೇವಸ್ಥಾನದ ಧರ್ಮದರ್ಶಿ ಶ್ರೀ ರಾಮದಾಸ ಪ್ರಭು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ.

ಕಾರ್ಯಕ್ರಮದ ಅಂಗವಾಗಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು, ನ್ಯಾಯಮೂರ್ತಿ ಸಂತೋಷ್ ಹೆಗಡೆ ಅವರೊಂದಿಗೆ ವಿದ್ಯಾರ್ಥಿಗಳ ಸಂವಾದ, ರಾಜ್ಯದ ಸಾಧಕರಿಗೆ ರಾಜ್ಯ ಪ್ರಶಸ್ತಿ ಪ್ರದಾನ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಹಾಗೂ ಪತ್ರಿಕಾ ವಿತರಕರಿಗೆ ವಿಶೇಷ ಗೌರವ ಪ್ರಶಸ್ತಿ ನೀಡಲಾಗುವುದು.ಈ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯದ ಕಾ.ನಿ.ಪ ಧ್ವನಿ ಸಂಘದ ರಾಜ್ಯದ 28 ಜಿಲ್ಲೆಗಳಿಂದ ಸುಮಾರು 200 ಕ್ಕೂ ಹೆಚ್ಚು ತಾಲುಕುಗಳಿಂದ 1000 ಸಾವಿರಕ್ಕೂ ಹೆಚ್ಚು ಪದಾಧಿಕಾರಿಗಳು ಆಗಮಿಸುತ್ತಿದ್ದಾರೆ.

Share this:

  • Click to share on WhatsApp (Opens in new window) WhatsApp
  • Click to share on Telegram (Opens in new window) Telegram
  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Previous Post

ಸಾವಿರಾರು ಭಕ್ತರ ಸಾನ್ನಿಧ್ಯದಲ್ಲಿ ಮುರ್ಡೇಶ್ವರ ಮಹಾರಥೋತ್ಸವ ವಿಜೃಂಭಣೆ

Next Post

ಬೈಕ್ ನಿಯಂತ್ರಣ ತಪ್ಪಿ ಅರಣ್ಯ ಇಲಾಖೆಯ ಕಾವಲುಗಾರ ಸಾವು

Kannada News Desk

Kannada News Desk

Next Post
ಬೈಕ್ ನಿಯಂತ್ರಣ ತಪ್ಪಿ ಅರಣ್ಯ ಇಲಾಖೆಯ ಕಾವಲುಗಾರ ಸಾವು

ಬೈಕ್ ನಿಯಂತ್ರಣ ತಪ್ಪಿ ಅರಣ್ಯ ಇಲಾಖೆಯ ಕಾವಲುಗಾರ ಸಾವು

Please login to join discussion

ಕ್ಯಾಲೆಂಡರ್

January 2026
MTWTFSS
 1234
567891011
12131415161718
19202122232425
262728293031 
« Dec   Feb »

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d