• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Saturday, January 31, 2026
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಪಾಂಡಿಚೇರಿ ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ಭಟ್ಕಳದ ಕು. ನಮಸ್ಯಾ ಸುರೇಶ್‌ ನಾಯ್ಕ ಗೆ ಪ್ರಥಮ ರನ್ನರ್ ಅಪ್

Kannada News Desk by Kannada News Desk
January 30, 2026
in ನಮ್ಮ ಕರಾವಳಿ
0
ಪಾಂಡಿಚೇರಿ ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ಭಟ್ಕಳದ ಕು. ನಮಸ್ಯಾ ಸುರೇಶ್‌ ನಾಯ್ಕ ಗೆ ಪ್ರಥಮ ರನ್ನರ್ ಅಪ್
0
SHARES
511
VIEWS
WhatsappTelegram Share on FacebookShare on TwitterLinkedin

ಭಟ್ಕಳ:ಪಾಂಡಿಚೇರಿಯಲ್ಲಿ ಇತ್ತೀಚೆಗೆ ನಡೆದ 21ನೇ ರಾಷ್ಟ್ರಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿತ್ಮೆಟಿಕ್ ಸ್ಪರ್ಧೆಯಲ್ಲಿ ಕುಂದಾಪುರದ ಓಕ್‌ವುಡ್ ಇಂಡಿಯನ್ ಶಾಲೆಯ 5ನೇ ತರಗತಿ ವಿದ್ಯಾರ್ಥಿನಿ ಕು. ನಮಸ್ಯಾ ಸುರೇಶ್ ಅವರು ಅತ್ಯುತ್ತಮ ಸಾಧನೆ ಮಾಡುವ ಮೂಲಕ ಗಮನ ಸೆಳೆದಿದ್ದಾರೆ.


ಜೆಡ್ ಆರ್ ಎಲ್ ವಿಭಾಗದಲ್ಲಿ ಸ್ಪರ್ಧಿಸಿದ್ದ ನಮಸ್ಯಾ, ದೇಶದ ವಿವಿಧ ರಾಜ್ಯಗಳಿಂದ ಭಾಗವಹಿಸಿದ್ದ ಸುಮಾರು 2200 ವಿದ್ಯಾರ್ಥಿಗಳ ನಡುವೆ ಪ್ರಥಮ ರನ್ನರ್ ಅಪ್ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಅವರ ಈ ಸಾಧನೆ ಶಾಲೆ, ಶಿಕ್ಷಕರು ಹಾಗೂ ಪೋಷಕರಿಗೆ ಹೆಮ್ಮೆಯ ವಿಷಯವಾಗಿದೆ.
ಈ ಯಶಸ್ಸಿನ ಹಿಂದೆ ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಕುಂದಾಪುರ ಕೇಂದ್ರದ ಮುಖ್ಯಸ್ಥ ಪ್ರಸನ್ನ ಕೆ.ಬಿ ಅವರ ಮಾರ್ಗದರ್ಶನ ಹಾಗೂ ಬೋಧಕರಾದ ಮಹಾಲಕ್ಷ್ಮಿ ಮತ್ತು ದೀಪಾ ಅವರ ಸಮರ್ಪಿತ ತರಬೇತಿ ಪ್ರಮುಖ ಪಾತ್ರ ವಹಿಸಿದೆ.

ಕು. ನಮಸ್ಯಾ ಅವರು ಭಟ್ಕಳದ ಹಿರಿಯ ಪತ್ರಕರ್ತ ಹಾಗೂ ಭಟ್ಕಳ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿರುವ ಸುರೇಶ್ ನಾಯ್ಕ ಮೂಡಭಟ್ಕಳ ಮತ್ತು ಕುಂದಾಪುರ ಬಂಡಾರ್ಕಸ್ ಕಾಲೇಜಿನ ಉಪನ್ಯಾಸಕಿ ಸುಮಲತಾ ಸುರೇಶ್ ಅವರ ಪುತ್ರಿಯಾಗಿದ್ದಾರೆ.

Share this:

  • Click to share on WhatsApp (Opens in new window) WhatsApp
  • Click to share on Telegram (Opens in new window) Telegram
  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Previous Post

ಒತ್ತಡಕ್ಕೆ ಮಣಿಯದೆ ಪತ್ರಿಕಾ ಧರ್ಮ ಪಾಲಿಸಬೇಕು – ಶ್ರೀ ಮಾರುತಿ ಗುರೂಜಿ :ಸಮಾಜದ ದೋಷ ನಿವಾರಣೆಯಲ್ಲಿ ಪತ್ರಕರ್ತರ ಪಾತ್ರ ಅತ್ಯಂತ ಮಹತ್ವ

Next Post

ಕರ್ನಾಟಕ ಸಾಧಕ ಶ್ರೇಷ್ಠ ರಾಜ್ಯ ಪ್ರಶಸ್ತಿಗೆ ಗಂಗಾಧರ ನಾಯ್ಕ ಹಾಗೂ ಶ್ರೀಧರ ಶೇಟ್ ಭಾಜನ

Kannada News Desk

Kannada News Desk

Next Post
ಕರ್ನಾಟಕ ಸಾಧಕ ಶ್ರೇಷ್ಠ ರಾಜ್ಯ ಪ್ರಶಸ್ತಿಗೆ ಗಂಗಾಧರ ನಾಯ್ಕ ಹಾಗೂ ಶ್ರೀಧರ ಶೇಟ್ ಭಾಜನ

ಕರ್ನಾಟಕ ಸಾಧಕ ಶ್ರೇಷ್ಠ ರಾಜ್ಯ ಪ್ರಶಸ್ತಿಗೆ ಗಂಗಾಧರ ನಾಯ್ಕ ಹಾಗೂ ಶ್ರೀಧರ ಶೇಟ್ ಭಾಜನ

Please login to join discussion

ಕ್ಯಾಲೆಂಡರ್

January 2026
MTWTFSS
 1234
567891011
12131415161718
19202122232425
262728293031 
« Dec    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d