• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Wednesday, February 11, 2026
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಸೋಷಿಯಲ್ ಮೀಡಿಯಾ ಪರಿಚಯ ದುರುಪಯೋಗ; ಭಟ್ಕಳದ ಮಹಿಳೆಗೆ ಬೆದರಿಕೆ – ಬೆಂಗಳೂರಿನಲ್ಲಿ ವ್ಯಕ್ತಿ ವಶಕ್ಕೆ

Kannada News Desk by Kannada News Desk
February 9, 2026
in ಉತ್ತರ ಕನ್ನಡ
0
ಸೋಷಿಯಲ್ ಮೀಡಿಯಾ ಪರಿಚಯ ದುರುಪಯೋಗ; ಭಟ್ಕಳದ ಮಹಿಳೆಗೆ ಬೆದರಿಕೆ – ಬೆಂಗಳೂರಿನಲ್ಲಿ ವ್ಯಕ್ತಿ ವಶಕ್ಕೆ
0
SHARES
355
VIEWS
WhatsappTelegram Share on FacebookShare on TwitterLinkedin

ಭಟ್ಕಳ: ಸಾಮಾಜಿಕ ಜಾಲತಾಣದ ಮೂಲಕ ಮಹಿಳೆಯರೊಂದಿಗೆ ಪರಿಚಯ ಮಾಡಿಕೊಂಡು, ವಿಶ್ವಾಸ ಗಳಿಸಿದ ಬಳಿಕ ಖಾಸಗಿ ಚಿತ್ರಗಳನ್ನು ಬಳಸಿ ಹಣ ಹಾಗೂ ಅಸಭ್ಯ ಬೇಡಿಕೆಗಳನ್ನು ಮುಂದಿಟ್ಟು ಕಿರುಕುಳ ನೀಡುತ್ತಿದ್ದ ವ್ಯಕ್ತಿಯನ್ನು ಭಟ್ಕಳ ಶಹರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.ಬಂಧಿತನನ್ನು ಹೊನ್ನಾವರ ತಾಲೂಕಿನ ಮಂಕಿ ನಿವಾಸಿ, ಪ್ರಸ್ತುತ ಬೆಂಗಳೂರಿನಲ್ಲಿ ಉಬರ್ ಪಾರ್ಸೆಲ್ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮಹ್ಮದ್ ಯುಶಾ (31) ಎಂದು ಗುರುತಿಸಲಾಗಿದೆ.


ಪೊಲೀಸರ ಮಾಹಿತಿ ಪ್ರಕಾರ, ಸುಮಾರು ಒಂದು ವರ್ಷದ ಹಿಂದೆ ಭಟ್ಕಳದ ಮಹಿಳೆಯೊಬ್ಬರೊಂದಿಗೆ ಸಾಮಾಜಿಕ ಜಾಲತಾಣದ ಮೂಲಕ ಸಂಪರ್ಕ ಸಾಧಿಸಿದ್ದ ಈತ, ಮೊಬೈಲ್ ಸಂಖ್ಯೆ ಪಡೆದು ನಿರಂತರ ಸಂಭಾಷಣೆ ನಡೆಸುತ್ತಿದ್ದ. ಬಳಿಕ ಮಹಿಳೆಯ ಖಾಸಗಿ ಚಿತ್ರಗಳನ್ನು ಸಂಗ್ರಹಿಸಿಕೊಂಡು, ಅವುಗಳನ್ನು ಬಹಿರಂಗಪಡಿಸುವ ಬೆದರಿಕೆ ಹಾಕಿ ಹಣಕ್ಕೆ ಬೇಡಿಕೆ ಇಟ್ಟಿದ್ದಲ್ಲದೆ, ಲೈಂಗಿಕ ಕಿರುಕುಳ ನೀಡುತ್ತಿದ್ದನು. ಇಷ್ಟಕ್ಕೂ ಸೀಮಿತವಾಗದೇ, ಸಂತ್ರಸ್ತೆಯ ಕುಟುಂಬದವರಿಗೆ ಚಿತ್ರಗಳನ್ನು ಕಳುಹಿಸಿ ಮಾನಸಿಕ ಒತ್ತಡ ಉಂಟುಮಾಡಿದ್ದಾನೆ ಎನ್ನಲಾಗಿದೆ.
ನೊಂದ ಮಹಿಳೆಯ ದೂರು ಆಧರಿಸಿ ಪ್ರಕರಣ ದಾಖಲಿಸಿಕೊಂಡ ಭಟ್ಕಳ ಪೊಲೀಸರು, ಬೆಂಗಳೂರು ನಗರದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದ ಮೊಬೈಲ್ ಫೋನ್ ಮತ್ತು ಪೆನ್ ಡ್ರೈವ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ವಿಚಾರಣೆಯಲ್ಲಿ ಈತ ಇನ್ನೂ ಹಲವು ಮಹಿಳೆಯರೊಂದಿಗೆ ಸಂಪರ್ಕ ಹೊಂದಿದ್ದ ಬಗ್ಗೆ ಮಾಹಿತಿ ಲಭ್ಯವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.


ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್ ಅವರ ಮಾರ್ಗದರ್ಶನದಲ್ಲಿ, ಹೆಚ್ಚುವರಿ ಎಸ್ಪಿಗಳಾದ ಎಂ. ಕೃಷ್ಣಮೂರ್ತಿ ಹಾಗೂ ಜಗದೀಶ್ ಎಂ, ಭಟ್ಕಳ ಡಿವೈಎಸ್ಪಿ ಮಹೇಶ್ ಎಂ ಅವರ ಮೇಲ್ವಿಚಾರಣೆಯಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದೆ.ಭಟ್ಕಳ ಶಹರ ಸಿಪಿಐ ದಿವಾಕರ್ ಪಿ.ಎಂ ಅವರ ನೇತೃತ್ವದಲ್ಲಿ ಪಿಎಸ್ಐ ನವೀನ್ ಎಸ್. ನಾಯ್ಕ ಮತ್ತು ಸಿಬ್ಬಂದಿ ರವಿ ಪಟಗಾರ, ಕಾಶಿನಾಥ್ ಕೊಟಗುಣಶಿ, ಜೊತೆಗೆ ಕಾರವಾರ ಟೆಕ್ನಿಕಲ್ ಸೆಲ್‌ನ ಉದಯ್ ಗುಣಗಾ ಹಾಗೂ ಬಬನ್ ಕದಂ ತಂಡದವರು ಆರೋಪಿಯನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.

ಸಾರ್ವಜನಿಕರಿಗೆ ಸಲಹೆ: ಸಾಮಾಜಿಕ ಜಾಲತಾಣಗಳಲ್ಲಿ ಅಪರಿಚಿತರೊಂದಿಗೆ ವೈಯಕ್ತಿಕ ಮಾಹಿತಿ, ಫೋಟೋ ಅಥವಾ ವಿಡಿಯೋ ಹಂಚಿಕೊಳ್ಳುವ ಮೊದಲು ಅಗತ್ಯ ಎಚ್ಚರ ವಹಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.

Share this:

  • Click to share on WhatsApp (Opens in new window) WhatsApp
  • Click to share on Telegram (Opens in new window) Telegram
  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Previous Post

ಮದುವೆ ಸಿದ್ಧತೆಗೆ ಭಟ್ಕಳಕ್ಕೆ ಬಂದಿದ್ದ ಕುಮಟಾ ಯುವಕ ನಾಪತ್ತೆ ಪ್ರಕರಣಕ್ಕೆ ತೆರೆ :ಮೂರು ತಿಂಗಳ ಬಳಿಕ ತುಮಕೂರಿನ ಕಾರ್ಖಾನೆಯಲ್ಲಿ ಪತ್ತೆ

Next Post

ಮಂಗಳೂರು ಹೊರವಲಯದಲ್ಲಿ ಸಂಭವಿಸಿದ ರಸ್ತೆ ಅಪಘಾತ: ಭಟ್ಕಳ ಮೂಲದ ಯುವ ವಿದ್ಯಾರ್ಥಿ ದುರ್ಮರಣ

Kannada News Desk

Kannada News Desk

Next Post
ಮಂಗಳೂರು ಹೊರವಲಯದಲ್ಲಿ ಸಂಭವಿಸಿದ ರಸ್ತೆ ಅಪಘಾತ: ಭಟ್ಕಳ ಮೂಲದ ಯುವ ವಿದ್ಯಾರ್ಥಿ ದುರ್ಮರಣ

ಮಂಗಳೂರು ಹೊರವಲಯದಲ್ಲಿ ಸಂಭವಿಸಿದ ರಸ್ತೆ ಅಪಘಾತ: ಭಟ್ಕಳ ಮೂಲದ ಯುವ ವಿದ್ಯಾರ್ಥಿ ದುರ್ಮರಣ

Please login to join discussion

ಕ್ಯಾಲೆಂಡರ್

February 2026
MTWTFSS
 1
2345678
9101112131415
16171819202122
232425262728 
« Jan    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d