• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Tuesday, April 7, 2026
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಶಿರಸಿಯ ನಕಲಿ ಪತ್ರಕರ್ತ ರವೀಶ ಹೆಗಡೆ ಅರೆಸ್ಟ್; ವಂಚನೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನ

Kannada News Desk by Kannada News Desk
February 17, 2026
in ಉತ್ತರ ಕನ್ನಡ
0
ಶಿರಸಿಯ ನಕಲಿ ಪತ್ರಕರ್ತ ರವೀಶ ಹೆಗಡೆ ಅರೆಸ್ಟ್; ವಂಚನೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನ
0
SHARES
1k
VIEWS
WhatsappTelegram Share on FacebookShare on TwitterLinkedin

 

ಹೊನ್ನಾವರ: ವಿವಿಧ ಅಪರಾಧ ಪ್ರಕರಣಗಳಲ್ಲಿ ಹೆಸರು ಕೇಳಿಬಂದಿರುವ ಶಿರಸಿ ತಾಲ್ಲೂಕಿನ ಸೊಂಡ್ಲೆಬೈಲು ನಿವಾಸಿ ರವೀಶ ಹೆಗಡೆ ಅವರನ್ನು ವಂಚನೆ ಆರೋಪದಡಿ ಪೊಲೀಸರು ಬಂಧಿಸಿದ್ದಾರೆ. ತಮನ್ನು ಪತ್ರಕರ್ತ ಎಂದು ಪರಿಚಯಿಸಿಕೊಂಡು ‘ಸ್ವಸ್ತಿಕ್ ಮೀಡಿಯಾ’ ಎಂಬ ಹೆಸರಿನಲ್ಲಿ ಜಾಲತಾಣಗಳಲ್ಲಿ ಲೇಖನ ಪ್ರಕಟಿಸುತ್ತಿದ್ದ ಅವರ ವಿರುದ್ಧ ಹಲವಾರು ಪೊಲೀಸ್ ಠಾಣೆಗಳಲ್ಲಿ ದೂರುಗಳು ದಾಖಲಾಗಿರುವುದು ತಿಳಿದುಬಂದಿದೆ.
ಇತ್ತೀಚೆಗೆ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ವಂಚನೆ ಪ್ರಕರಣದ ಹಿನ್ನೆಲೆ ಅವರು ಬಂಧನಕ್ಕೊಳಗಾಗಿದ್ದಾರೆ. ಕಡಿಮೆ ಬೆಲೆಯಲ್ಲಿ ಕಾರು ಒದಗಿಸುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ಪಡೆದು ಮೋಸ ಮಾಡಿರುವ ಆರೋಪದಡಿ ಪೊಲೀಸರು ಕ್ರಮ ಕೈಗೊಂಡಿದ್ದಾರೆ.


ಹೋನ್ನಾವರದ ಹೊಸಾಕುಳಿ ನಿವಾಸಿ ಗಣೇಶ್ ಹೆಗಡೆ ಅವರಿಗೆ ಕಾರು ಕೊಡಿಸುವುದಾಗಿ ಹೇಳಿ ಸುಮಾರು ₹5.55 ಲಕ್ಷಕ್ಕೂ ಅಧಿಕ ಹಣ ಪಡೆದು, ನಂತರ ಕಾರು ಒದಗಿಸದೇ ಹಾಗೂ ಹಣವನ್ನು ಮರಳಿಸದೇ ವಂಚನೆ ಎಸಗಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಸಂಬಂಧ ದಾಖಲಾದ ಪ್ರಕರಣದಲ್ಲಿ ಪೊಲೀಸರು ತನಿಖೆ ನಡೆಸಿ, ಬೆಂಗಳೂರಿನಲ್ಲಿ ಅಡಗಿದ್ದ ರವೀಶ ಹೆಗಡೆ ಅವರನ್ನು ವಿಶೇಷ ತಂಡದ ಸಹಾಯದಿಂದ ವಶಕ್ಕೆ ಪಡೆದಿದ್ದಾರೆ.ಬಂಧಿತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಪ್ರಕರಣದ ತನಿಖೆ ಮುಂದುವರಿದಿದೆ.

Share this:

  • Click to share on WhatsApp (Opens in new window) WhatsApp
  • Click to share on Telegram (Opens in new window) Telegram
  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Previous Post

ಮುರುಡೇಶ್ವರ ಶಿವರಾತ್ರಿ: ಲಕ್ಷಾಂತರ ಭಕ್ತರ ನಿರೀಕ್ಷೆ – ಕ್ಯೂಆರ್ ಕೋಡ್ ಮೂಲಕ ಸ್ಮಾರ್ಟ್ ಮಾರ್ಗದರ್ಶನ

Next Post

25ರ ಹರೆಯದಲ್ಲೇ ಸಿವಿಲ್ ನ್ಯಾಯಾಧೀಶ ಸ್ಥಾನ: ಶಿರಸಿಯ ಯುವಕ ಸುಮಂತ್ ನಾಯ್ಕ್ ಸಾಧನೆ

Kannada News Desk

Kannada News Desk

Next Post
25ರ ಹರೆಯದಲ್ಲೇ ಸಿವಿಲ್ ನ್ಯಾಯಾಧೀಶ ಸ್ಥಾನ: ಶಿರಸಿಯ ಯುವಕ ಸುಮಂತ್ ನಾಯ್ಕ್ ಸಾಧನೆ

25ರ ಹರೆಯದಲ್ಲೇ ಸಿವಿಲ್ ನ್ಯಾಯಾಧೀಶ ಸ್ಥಾನ: ಶಿರಸಿಯ ಯುವಕ ಸುಮಂತ್ ನಾಯ್ಕ್ ಸಾಧನೆ

Please login to join discussion

ಕ್ಯಾಲೆಂಡರ್

February 2026
MTWTFSS
 1
2345678
9101112131415
16171819202122
232425262728 
« Jan   Mar »

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d