• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Tuesday, February 24, 2026
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಮುರುಡೇಶ್ವರ ಪಟ್ಟಣದ ಬೈಲೂರು ಮಾರ್ಗದಲ್ಲಿ ಹಿಂಧೂ ಮನೆಗಳ ಮೇಲೆ ಮುಸ್ಲಿಂ ಬಾಲಕರಿಂದ ಕಲ್ಲುತೂರಾಟ: ಏಳು ಮಂದಿ ಮುಸ್ಲಿಂ ಅಪ್ರಾಪ್ತ ಬಾಲಕರು ಪೊಲೀಸ್ ವಶಕ್ಕೆ

Kannada News Desk by Kannada News Desk
February 24, 2026
in ಉತ್ತರ ಕನ್ನಡ
0
ಮುರುಡೇಶ್ವರ ಪಟ್ಟಣದ ಬೈಲೂರು ಮಾರ್ಗದಲ್ಲಿ ಹಿಂಧೂ ಮನೆಗಳ ಮೇಲೆ ಮುಸ್ಲಿಂ ಬಾಲಕರಿಂದ ಕಲ್ಲುತೂರಾಟ: ಏಳು ಮಂದಿ ಮುಸ್ಲಿಂ ಅಪ್ರಾಪ್ತ ಬಾಲಕರು ಪೊಲೀಸ್ ವಶಕ್ಕೆ
0
SHARES
1.3k
VIEWS
WhatsappTelegram Share on FacebookShare on TwitterLinkedin

 

ಭಟ್ಕಳ : ಮುರುಡೇಶ್ವರ ಪಟ್ಟಣದ ಬೈಲೂರು ಮಾರ್ಗದ ತೆಂಗಾರ್ ಪ್ರದೇಶದಲ್ಲಿ ಕೆಲವು ಹಿಂಧೂ ಮನೆಗಳ ಮೇಲೆ ಕಲ್ಲು ತೂರಿದ ಘಟನೆ ಸೋಮವಾರ ರಾತ್ರಿ ವರದಿಯಾಗಿದೆ. ಪ್ರಕರಣ ಸಂಬಂಧ ಏಳು ಅಪ್ರಾಪ್ತ ಮುಸ್ಲಿಂ ಬಾಲಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪೊಲೀಸರ ಮಾಹಿತಿ ಪ್ರಕಾರ, ಬೈಕ್‌ನಲ್ಲಿ ಬಂದಿದ್ದ ಕೆಲ ಯುವಕರು ನಿರ್ದಿಷ್ಟ ಮನೆಗಳನ್ನು ಗುರಿಯಾಗಿಸಿ ಕಲ್ಲು ತೂರಿದರೆಂದು ಆರೋಪಿಸಲಾಗಿದೆ. ಘಟನೆ ನಂತರ ಸ್ಥಳೀಯರಲ್ಲಿ ಆತಂಕದ ವಾತಾವರಣ ನಿರ್ಮಾಣಗೊಂಡಿದ್ದು, ಕೆಲ ಸಮಯ ಉದ್ವಿಗ್ನತೆ ಕಾಣಿಸಿಕೊಂಡಿತು.ಮಾಹಿತಿ ದೊರಕುತ್ತಿದ್ದಂತೆ ಮುರುಡೇಶ್ವರ ಪೋಲೀಸ್ ಠಾಣೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಿಸಿಟಿವಿ ದೃಶ್ಯಗಳು ಹಾಗೂ ಸಾರ್ವಜನಿಕರಿಂದ ಲಭಿಸಿದ ಮಾಹಿತಿಯ ಆಧಾರದಲ್ಲಿ ಶಂಕಿತರನ್ನು ಗುರುತಿಸಿ ವಶಕ್ಕೆ ಪಡೆಯಲಾಗಿದೆ ಎಂದು ತಿಳಿದುಬಂದಿದೆ. ಬಂಧಿತರು ಅಪ್ರಾಪ್ತರಾಗಿರುವುದರಿಂದ ಬಾಲನ್ಯಾಯ ಕಾಯ್ದೆಯ ಪ್ರಕಾರ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ.


ಘಟನೆಯನ್ನು ಖಂಡಿಸಿ ಕೆಲವು ಹಿಂದೂ ಸಂಘಟನೆಗಳ ಕಾರ್ಯಕರ್ತರು ಠಾಣೆ ಎದುರು ಪ್ರತಿಭಟನೆ ನಡೆಸಿ, ಕೃತ್ಯದಲ್ಲಿ ಭಾಗಿಯಾಗಿರುವವರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿದರು. ಪರಿಸ್ಥಿತಿ ನಿಯಂತ್ರಣಕ್ಕಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್.ಎಂ.ಎನ್ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದರು.
ದೋಷಿಗಳ ವಿರುದ್ಧ ಕಾನೂನುಬದ್ಧ ಕ್ರಮ ಜರುಗಿಸಲಾಗುವುದು ಎಂದು ಎಸ್ಪಿ ಭರವಸೆ ನೀಡಿದ ನಂತರ ಪ್ರತಿಭಟನಾಕಾರರು ಸ್ಥಳದಿಂದ ತೆರಳಿದರು. ಪ್ರಕರಣದ ಕುರಿತು ಮುಂದಿನ ತನಿಖೆ ಮುಂದುವರಿದಿದೆ.

Share this:

  • Click to share on WhatsApp (Opens in new window) WhatsApp
  • Click to share on Telegram (Opens in new window) Telegram
  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Previous Post

ಕಾರ್ಮಿಕ ಸಂಹಿತೆಗಳ ಹಿಂಪಡೆಯಲು ಪ್ರಧಾನಿಗೆ 12 ಅಂಶಗಳ ಮನವಿ

Next Post

ಮಂಕಿ ಪಟ್ಟಣ ಪಂಚಾಯಿತಿಗೆ ಮೊದಲ ಮಹಿಳಾ ಅಧ್ಯಕ್ಷೆ: ಸವಿತಾ ನಾಯ್ಕ ಅವಿರೋಧ ಆಯ್ಕೆ

Kannada News Desk

Kannada News Desk

Next Post
ಮಂಕಿ ಪಟ್ಟಣ ಪಂಚಾಯಿತಿಗೆ ಮೊದಲ ಮಹಿಳಾ ಅಧ್ಯಕ್ಷೆ: ಸವಿತಾ ನಾಯ್ಕ ಅವಿರೋಧ ಆಯ್ಕೆ

ಮಂಕಿ ಪಟ್ಟಣ ಪಂಚಾಯಿತಿಗೆ ಮೊದಲ ಮಹಿಳಾ ಅಧ್ಯಕ್ಷೆ: ಸವಿತಾ ನಾಯ್ಕ ಅವಿರೋಧ ಆಯ್ಕೆ

Please login to join discussion

ಕ್ಯಾಲೆಂಡರ್

February 2026
MTWTFSS
 1
2345678
9101112131415
16171819202122
232425262728 
« Jan    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d