• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Saturday, January 31, 2026
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ನನಗೆ ನನ್ನ ರಾಜಕೀಯ ವಿರೋದಿಗಳಿಂದ ಜೀವ ಬೆದರಿಕೆ ಇದೆ-ಕಾರವಾರ- ಅಂಕೋಲಾ ಕ್ಷೇತ್ರದ ಬಿಜೆಪಿ ಶಾಸಕಿ ರೂಪಾಲಿ ನಾಯ್ಕ್

ಸಂಪಾದಕರು-ಕುಮಾರ ನಾಯ್ಕ

Kannada News Desk by Kannada News Desk
March 8, 2023
in ಬ್ರೇಕಿಂಗ್ ನ್ಯೂಸ್
0
ನನಗೆ ನನ್ನ ರಾಜಕೀಯ ವಿರೋದಿಗಳಿಂದ ಜೀವ ಬೆದರಿಕೆ ಇದೆ-ಕಾರವಾರ- ಅಂಕೋಲಾ ಕ್ಷೇತ್ರದ ಬಿಜೆಪಿ ಶಾಸಕಿ ರೂಪಾಲಿ ನಾಯ್ಕ್
0
SHARES
213
VIEWS
WhatsappTelegram Share on FacebookShare on TwitterLinkedin

ನನಗೆ ನನ್ನ ರಾಜಕೀಯ ವಿರೋದಿಗಳಿಂದ ಜೀವ ಬೆದರಿಕೆ ಇದೆ-ಕಾರವಾರ- ಅಂಕೋಲಾ ಕ್ಷೇತ್ರದ ಬಿಜೆಪಿ ಶಾಸಕಿ ರೂಪಾಲಿ ನಾಯ್ಕ್

ಕಾರವಾರ -ಕಾರವಾರ- ಅಂಕೋಲಾ ಕ್ಷೇತ್ರದ ಬಿಜೆಪಿ ಶಾಸಕಿ ರೂಪಾಲಿ ನಾಯ್ಕ್ ತನಗೆ ಕಳೆದ ಕೆಲ ದಿನಗಳಿಂದ ಜೀವ ಬೆದರಿಕೆ ಇದೆ ಎನ್ನುವ ಆರೋಪವನ್ನು ಮಾಡಿದ್ದಾರೆ.

ರಾತ್ರಿ ಸಮಯದಲ್ಲಿ ಮನೆಯ ಎದುರಿನ ಬೀದಿ ದೀಪವನ್ನ ತೆಗೆದು ಹೆದರಿಸುತ್ತಾರೆ.ಹೊರಗಡೆ ಹೋಗಿರುವ ಸಂದರ್ಭದಲ್ಲಿ ಟ್ರಕ್ ತಂದು ನನ್ನ ವಾಹನಕ್ಕೆ ಹಾಯಿಸಲು ಯತ್ನಿಸುತ್ತಾರೆ. ಕಾರಿನಲ್ಲಿ ಫಾಲೋ ಮಾಡುವ ಘಟನೆ ಕೂಡ ನಡೆಯುತ್ತಿದೆ. ಅಷ್ಟೆ ಅಲ್ಲದೆ ನನ್ನ ಮತ್ತು ನನ್ನ ಅಕ್ಕನ ಮಗನ ಕಿಡ್ನಾಪ್ ಮಾಡಲು ಪ್ರಯತ್ನಿಸಲಾಗಿದೆ ಎಂದು ಹೇಳಿದ್ದಾರೆ.

ಈ ಹಿಂದಿನಿಂದಲ್ಲೂ ಇದನ್ನ ಮಾಡುತ್ತಿದ್ದು,ಅದನ್ನ ಈಗಲೂ ಮುಂದುವರೆಸಿದ್ದಾರೆ. ಆದರೆ ಮಾಡುತ್ತಿರುವವರು ಯಾರು ಏನು‌ ಎನ್ನುವುದು ಇದುವರೆಗೂ ಗೊತ್ತಾಗುತ್ತಿಲ್ಲ. ಅನೇಕ ವಿರೋಧಿಗಳು ಇದ್ದಾರೆ. ಅಧಿಕಾರ ಸಿಕ್ಕಿಲ್ಲ ಎಂದು ಹತಾಶರಾದವರೂ ಇದ್ದಾರೆ. ಓರ್ವ ಮಹಿಳೆಯಾದ ನನ್ನ ಬೆಳವಣಿಗೆ ಹಾಗೂ ನಾನು ಶಾಸಕಿ ಆದ ಬಳಿ ಮಾಡಿರುವ ಅಭಿವೃದ್ಧಿ ಕೆಲಸವನ್ನ ನೋಡಿ ಸಹಿಸಿಕೊಳ್ಳಲಾಗದವರು ಇದ್ದಾರೆ.

ಈ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರ ಗಮನಕ್ಕೆ ತರಲಾಗಿದ್ದು, ಭದ್ರತೆ ಪಡೆದುಕೊಂಡಿದ್ದೆನೆ. ಈ ಎಲ್ಲಾ ಘಟನೆಯ ಬಗ್ಗೆ ಗೃಹ ಸಚಿವರ ಗಮನಕ್ಕೆ ತಂದಿದ್ದು ಅವರೂ ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಳ್ಳುವುದಾಗಿ ತಿಳಿಸಿದ್ದಾರೆ ಎಂದರು. ಈ ಬಗ್ಗೆ‌ ಪ್ರಕರಣ ದಾಖಲಿಸುತ್ತೆನೆ.

ಬೆದರಿಕೆ ಹಾಕಿ ಓಡಿಸುವ ಪ್ರಯತ್ನವಿದ್ದರೆ ಅದು ವ್ಯರ್ಥ. ನಾನು ರಾಜಕೀಯ ಕ್ಷೇತ್ರದಿಂದ ಹಿಂದೆ ಸರಿಯುವ ಪ್ರಶ್ನೆ ಇಲ್ಲ. ಅವರು ಸಾಯಿಸಿದ್ರೆ ಸಾಯುವುದೇ. ಹಾಗೇ ಹಾರ್ಟ್ ಅಟ್ಯಾಕ್ ಬಂದ್ರೂ ಸಾಯುವುದೇ.ಸಾವು ಹೇಗಾದರೂ ಬಂದೇ ಬರುತ್ತದೆ. ಎಲ್ಲೋ ಒಂದು ಕಡೆ ಸಾಯುವುದು. ಆದರೆ ನಾನು ಏನು ಕೆಲಸ ಮಾಡಬೇಕೋ ಆ ಕೆಲಸ ಮಾಡಿ ಸಾಯುತ್ತೇನೆ ಎಂದು ಬೆದರಿಕೆ ಹಾಕಿರುವವರಿಗೆ ಶಾಸಕಿ ರೂಪಾಲಿ ನಾಯ್ಕ ತಿರುಗೇಟು ನೀಡಿದ್ದಾರೆ.

Share this:

  • Click to share on WhatsApp (Opens in new window) WhatsApp
  • Click to share on Telegram (Opens in new window) Telegram
  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Previous Post

ಮಾರ್ಚ್ ತಿಂಗಳ ಅಂತ್ಯದೊಳಗೆ ಉತ್ತರ ಕನ್ನಡ ಜಿಲ್ಲಾ ಮತ್ತು ತಾಲೂಕು ಹಾಗೂ ಗ್ರಾಮ ಮಟ್ಟದ ಎಲ್ಲ ಜೆಡಿಎಸ್ ಪಕ್ಷದ ಪದಾಧಿಕಾರಿಗಳ ಆಯ್ಕೆ ಮಾಡಲಾಗುವುದು- ಜಿಲ್ಲಾ ಉಸ್ತುವಾರಿ ಗಣಪತಿ ನಾಯ್ಕ , ಶಿರಸಿ

Next Post

ರೈತ ಸಂಘಟನೆ ಮಹಿಳಾ ನಾಯಕಿ ಶೋಭಾ ಶವ ಅರೆ ಬೆಂದ ಸ್ಥಿತಿಯಲ್ಲಿ ಪತ್ತೆ

Kannada News Desk

Kannada News Desk

Next Post
ರೈತ ಸಂಘಟನೆ ಮಹಿಳಾ ನಾಯಕಿ ಶೋಭಾ ಶವ ಅರೆ ಬೆಂದ ಸ್ಥಿತಿಯಲ್ಲಿ ಪತ್ತೆ

ರೈತ ಸಂಘಟನೆ ಮಹಿಳಾ ನಾಯಕಿ ಶೋಭಾ ಶವ ಅರೆ ಬೆಂದ ಸ್ಥಿತಿಯಲ್ಲಿ ಪತ್ತೆ

Please login to join discussion

ಕ್ಯಾಲೆಂಡರ್

March 2023
MTWTFSS
 12345
6789101112
13141516171819
20212223242526
2728293031 
« Feb   Apr »

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d