• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Sunday, February 1, 2026
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ದಿನದ 24 ಗಂಟೆಯೂ ಕೂಡ ಕಂಟ್ರೋಲ್ ರೂಮ್‌ ಕಾರ್ಯನಿರ್ವಹಿಸಲಿದೆ -ಭಟ್ಕಳ ಸಹಾಯಕ ಆಯುಕ್ತೆ ಡಾ. ನಯನ

Kannada News Desk by Kannada News Desk
March 21, 2024
in ಉತ್ತರ ಕನ್ನಡ
0
ದಿನದ 24 ಗಂಟೆಯೂ ಕೂಡ ಕಂಟ್ರೋಲ್ ರೂಮ್‌ ಕಾರ್ಯನಿರ್ವಹಿಸಲಿದೆ -ಭಟ್ಕಳ ಸಹಾಯಕ ಆಯುಕ್ತೆ ಡಾ. ನಯನ
0
SHARES
478
VIEWS
WhatsappTelegram Share on FacebookShare on TwitterLinkedin

ದಿನದ 24 ಗಂಟೆಯೂ ಕೂಡ ಕಂಟ್ರೋಲ್ ರೂಮ್‌ ಕಾರ್ಯನಿರ್ವಹಿಸಲಿದೆ -ಭಟ್ಕಳ ಸಹಾಯಕ ಆಯುಕ್ತೆ ಡಾ. ನಯನ

ಭಟ್ಕಳ : ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ನಿಮಿತ್ತ ಚುನಾವಣೆ ಸಂಬಂಧಿತ ಯಾವುದೇ ವಿಷಯದ ಬಗ್ಗೆ ದೂರು ನೀಡಲು ಭಟ್ಕಳ ತಹಸೀಲ್ದಾರ್ ಕಚೇರಿಯಲ್ಲಿ 24×7 ಕಂಟ್ರೋಲ್ ರೂಮ್‌ನ್ನು ತೆರೆಯಲಾಗಿದ್ದು ಇದು ದಿನದ 24 ಗಂಟೆಯೂ ಕೂಡ ಕಾರ್ಯನಿರ್ವಹಿಸಲಿದೆ ಎಂದು ಸಹಾಯಕ ಆಯುಕ್ತೆ ಡಾ. ನಯನ ಹೇಳಿದರು

ಅವರು ತಾಲೂಕಾ ಆಡಳಿತ ಸೌಧದಲ್ಲಿರುವ ಸಹಾಯಕ ಆಯುಕ್ತರ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು.

ಭಟ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಸಹಾಯಕ ಆಯುಕ್ತರು ಸಹಾಯಕ ಚುನಾವಣಾ ಅಧಿಕಾರಿಯಾಗಿ ಕಾರ್ಯನಿರ್ವಹಿಸಲಿದ್ದು ಈ ತಂಡದಲ್ಲಿ ಭಟ್ಕಳ ತಹಸೀಲ್ದಾರ್ ನಾಗರಾಜ ನಾಯ್ಕಡ್ ಹೊನ್ನಾವರ ತಹಶೀಲ್ದಾರ್ ರವಿರಾಜ್ ದೀಕ್ಷಿತ್ ಭಾಗಿಯಾಗಿದ್ದಾರೆ.

ಜಿಲ್ಲೆಯಲ್ಲಿ ಲೋಕಸಭಾ ಚುನಾವಣಾ ಪ್ರಯುಕ್ತ 12 ಎಪ್ರಿಲ್ ರಂದು ನೋಟಿಫಿಕೇಶನ್ ಹೊರಡಿಸಲಿದ್ದು, ನಾಮಪತ್ರ ಸಲ್ಲಿಸಲು ಏ.19 ಕೊನೆಯ ದಿನ. ಏ. 20 ನಾಮಪತ್ರ ಪರಿಶೀಲನೆ ಏ. 22 ನಾಮ ಪತ್ರ ಹಿಂಪಡೆಯಲು ಕೊನೆಯ ದಿನ ವಾಗಿದ್ದು, ಮೇ7 ರಂದು ಮತದಾನ ನಡೆಯಲಿದೆ , ಜೂನ್ 4 ರಂದು ಜೂನ್ ಮತ ಎಣಿಕೆ ನಡೆಯಲಿದೆ ಎಂದರು.

ಭಟ್ಕಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ , ಒಟ್ಟು 2,25,128 ಮತದಾರರಿದ್ದು, 1,14,053 ಪುರುಷರು, 1,11,075 ಮಹಿಳೆಯರು, ಪಿಡಬ್ಲ್ಯೂಡಿ 3,067, ಹಾಗೂ 18 ವರ್ಷ ಮೇಲ್ಪಟ್ಟವರು 1,898 ಒಟ್ಟು 248 ಮತಗಟ್ಟೆಗಳನ್ನು ತೆರೆಯಲಾಗುವುದು ಇದರಲ್ಲಿ 37 ಸೂಕ್ಷ್ಮ ಮತಗಟ್ಟೆ 37 ಹಾಗೂ 9 ಅತಿ ಸೂಕ್ಷ್ಮ ಮತಗಟ್ಟೆ ತೆರೆಯಲಾಗಿದೆ ಎಂದರು.

ಸದ್ಯ ಮಾದರಿ ನೀತಿ ಸಂಹಿತೆ ಮುಕ್ತಾಯವಾಗುವ ತನಕ ಯಾವುದೇ ಸಭೆ,ಸಮಾರಂಭಗಳು ನಡೆಸುವುದಾಗಲಿ ಅಥವಾ ಯಾವುದೇ ಧಾರ್ಮಿಕ ಕಾರ್ಯಕ್ರಮ ನಡೆಸುವಾದರು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದು ಅದಕ್ಕೆ ಅನುಮತಿ ಪಡೆಯಬೇಕು. ಸದ್ಯ ಯಾವುದು ಅನುಮತಿ ಪಡೆಯಲು ಸಹಾಯಕ ಆಯುಕ್ತರ ಕಚೇರಿಯಲ್ಲಿ ಸಮೀಪ ಅನುವು ಮಾಡಿಕೊಡಲಾಗಿದೆ ಹಾಗೂ ಚುನಾವಣೆ ಸಂಬಂಧಿತ ಯಾವುದೇ ದೂರುಗಳನ್ನು ನೀಡಲು ಭಟ್ಕಳ ತಹಶೀಲ್ದಾರ್ ಕಚೇರಿಯಲ್ಲಿ 24×7 ಕಂಟ್ರೋಲ್ ರೂಮ್‌ನ್ನು ತೆರೆಯಲಾಗಿದ್ದು 08385223722 ನಂಬರಗೆ ಕರೆ ಮಾಡಿ ದೂರು ನೀಡಬಹುದು ಹಾಗೆ ಸಿವಿಜಲ್ ಆಪ್‌ನಲ್ಲಿ ಕೂಡ ದೂರು ದಾಖಲು ಮಾಡಬಹುದು ಎಂದರು.

ತಾಲ್ಲೂಕಿನಲ್ಲಿ ಮಾದರಿ ನೀತಿ ಸಂಹಿತೆ ಪಾಲನೆ ನಿಟ್ಟಿನಲ್ಲಿ ಪ್ಲೈಯಿಂಗ್ ಸ್ಕ್ವಾಡ್, ವೀಡಿಯೋ ಸರ್ವೇಲೆನ್ಸ್ ತಂಡ, ವೀಡಿಯೋ ವೀಕ್ಷಣಾ ತಂಡ, ಅಂಕಿ ಅಂಶ ಪರಿಶೀಲನಾ ತಂಡ, ಸೆಕ್ಟರ್ ಅಧಿಕಾರಿಗಳು, ಲೆಕ್ಕಪತ್ರ ತಂಡ ಸೇರಿದಂತೆ ವಿವಿಧ ತಂಡಗಳಿಗೆ ಅಗತ್ಯ ಸಿಬ್ಬಂದಿಗಳನ್ನು ನಿಯೋಜಿಸಿದ್ದು, ಅವರಿಗೆ ಸೂಕ್ತ ತರಬೇತಿಯನ್ನು ನೀಡಿದ್ದು, ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆಗದಂತೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದರು. ಈ ಸಂದರ್ಭದಲ್ಲಿ ತಹಶೀಲ್ದಾರ್ ನಾಗರಾಜ ನಾಯ್ಕಡ್ ಉಪಸ್ಥಿತರಿದ್ದರು.

Share this:

  • Click to share on WhatsApp (Opens in new window) WhatsApp
  • Click to share on Telegram (Opens in new window) Telegram
  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Previous Post

30 ಸಾವಿರ ರೂಪಾಯಿ ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಭ್ರಷ್ಟ ಮಹಿಳಾ ತಹಶೀಲ್ದಾರ್ ಗೀತಾ

Next Post

ಕಾಂಗ್ರೆಸ್ ನ 2 ನೆ ಪಟ್ಟಿ ಬಿಡುಗಡೆ- ಉತ್ತರ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ಡಾ. ಅಂಜಲಿ ನಿಂಬಾಳ್ಕರ್ ಅಭ್ಯರ್ಥಿ

Kannada News Desk

Kannada News Desk

Next Post
ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಶಾಸಕಿ ಅಂಜಲಿ ನಿಂಬಾಳ್ಕರ್ ಸ್ಪರ್ಧೆ?

ಕಾಂಗ್ರೆಸ್ ನ 2 ನೆ ಪಟ್ಟಿ ಬಿಡುಗಡೆ- ಉತ್ತರ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ಡಾ. ಅಂಜಲಿ ನಿಂಬಾಳ್ಕರ್ ಅಭ್ಯರ್ಥಿ

Please login to join discussion

ಕ್ಯಾಲೆಂಡರ್

March 2024
MTWTFSS
 123
45678910
11121314151617
18192021222324
25262728293031
« Feb   Apr »

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d