• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Wednesday, March 11, 2026
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಭಟ್ಕಳದಲ್ಲಿ ವಯೋವೃದ್ಧೆ ಅಜ್ಜಿ ಬಿ ಬಿ ಸಾರಾ ಅವರ ಚಿನ್ನ ಕದ್ದ ಮೊಮ್ಮಗ ತಜಮುಲ್ ಹಸನ್ ಅರೆಸ್ಟ್

Kannada News Desk by Kannada News Desk
March 20, 2025
in ಉತ್ತರ ಕನ್ನಡ
0
ಭಟ್ಕಳದಲ್ಲಿ ವಯೋವೃದ್ಧೆ ಅಜ್ಜಿ ಬಿ ಬಿ ಸಾರಾ ಅವರ ಚಿನ್ನ ಕದ್ದ ಮೊಮ್ಮಗ ತಜಮುಲ್ ಹಸನ್ ಅರೆಸ್ಟ್
0
SHARES
724
VIEWS
WhatsappTelegram Share on FacebookShare on TwitterLinkedin

ಭಟ್ಕಳ-ಭಟ್ಕಳದ ವಯೋವೃದ್ಧೆ ಬಿ ಬಿ ಸಾರಾ ಅವರು ದಿಂಬಿನ ಅಡಿಗೆ ಅಡಗಿಸಿಟ್ಟಿದ್ದ ಚಿನ್ನ ಕಳ್ಳತನ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ಚಿನ್ನ ಕಾಣೆಯಾದ ಬಗ್ಗೆ ಅಜ್ಜಿ ಪರವಾಗಿ ಪೊಲೀಸ್ ದೂರು ದಾಖಲಿಸಿದ್ದ ತಜಮುಲ್ ಹಸನ್ ಬಂಧಿತ ಕಳ್ಳ!

ಭಟ್ಕಳ ಕಳಿಹನುಂತ ದೇವಸ್ಥಾನ ಎದುರಿನ ಮೌಲನ್ ಆಜಾದ್ ರಸ್ತೆಯಲ್ಲಿ ತಜಮುಲ್ ಹಸನ್ ತಾಜ್ ವಿಲ್ಲಾ ಎಂಬ ಮನೆ ನಿರ್ಮಿಸಿಕೊಂಡಿದ್ದಾರೆ. ಆ ಮನೆಯಲ್ಲಿ ಅವರ 92 ವರ್ಷದ ಅಜ್ಜಿ ಬಿ ಬಿ ಸಾರಾ ಸಹ ವಾಸವಾಗಿದ್ದು, ಮಲಗುವ ದಿಂಬಿನ ಅಡಿ ಅವರು ಚಿನ್ನಾಭರಣವಿರಿಸುತ್ತಿದ್ದರು. ಇದರ ಮೇಲೆ ಕಣ್ಣಿಟ್ಟಿದ್ದ ತಜಮುಲ್ ಹಸನ್ ಮಾರ್ಚ 17ರ ಬೆಳಗ್ಗೆ ಎಲ್ಲರೂ ಮಸೀದಿಗೆ ಹೋದಾಗ ಮುಖವಾಡ ಧರಿಸಿ ಮನೆಗೆ ಬಂದು 90 ಗ್ರಾಂ ತೂಕದ 4.50 ಲಕ್ಷ ರೂ ಮೌಲ್ಯದ ಚಿನ್ನ ಕದ್ದಿದ್ದರು.

ಅದಾದ ನಂತರ ಚಿನ್ನ ಕಳ್ಳತನದ ಬಗ್ಗೆ ತಜಮುಲ್ ಹಸನ್ ಪೊಲೀಸರಿಗೆ ದೂರು ನೀಡಿದ್ದು, ಈ ಪ್ರಕರಣವನ್ನು ಗಂಭಿರವಾಗಿ ಪರಿಗಣಿಸಿದ ಪೊಲೀಸರು ಸಿಸಿ ಕ್ಯಾಮರಾ ದಾಖಲೆ ಪರಿಶೀಲನೆ ನಡೆಸಿದರು. ಭಟ್ಕಳ ನಗರ ಠಾಣೆ ಪೊಲೀಸ್ ಉಪನಿರೀಕ್ಷಕ ನವೀನ್ ನಾಯ್ಕರಿಗೆ ಮೂಡಿದ ಅನುಮಾನದಂತೆ ತಜಮುಲ್ ಹಸನ್’ನನ್ನು ವಿಚಾರಿಸಿದಾಗ ಚಿನ್ನ ಕದ್ದ ಕಳ್ಳ ಆತನೇ ಎಂದು ಗೊತ್ತಾಗಿದೆ.

ಕದ್ದ ಚಿನ್ನವನ್ನು ತಾಜಮ್ಮುಲ್ ಹಸನ್ ವ್ಯಾಪಾರಕ್ಕಾಗಿ ಚಿನ್ನದ ಅಂಗಡಿಗೆ ನೀಡಿರುವುದು ಸಹ ಬೆಳಕಿಗೆ ಬಂದಿದೆ. ಪೊಲೀಸರು ತಜಮುಲ್ ಹಸನ್’ನನ್ನು ವಶಕ್ಕೆ ಪಡೆದಿದ್ದಾರೆ.

Share this:

  • Click to share on WhatsApp (Opens in new window) WhatsApp
  • Click to share on Telegram (Opens in new window) Telegram
  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Previous Post

ಭಟ್ಕಳದ ರಂಗಿನಕಟ್ಟಾ ವಿನಾಯಕ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಕಳ್ಳತನದ ಆರೋಪಿ ಮಹಮದ್ ರಾಯಿಕ್ ಅರೆಸ್ಟ್

Next Post

ಮುಂಡಗೋಡ ಬಸ್ ನಿಲ್ದಾಣದಲ್ಲಿ ಶೌಚಾಲಯದಲ್ಲೂ ನೀರಿಲ್ಲ: ನೀರಿನ ಸಮಸ್ಯೆಯಿಂದ ಬಸ ಸ್ಯಾಂಡ್ ಕ್ಯಾಂಟೀನ್ ಕೂಡ ಬಂದ್

Kannada News Desk

Kannada News Desk

Next Post
ಮುಂಡಗೋಡ ಬಸ್ ನಿಲ್ದಾಣದಲ್ಲಿ ಶೌಚಾಲಯದಲ್ಲೂ ನೀರಿಲ್ಲ: ನೀರಿನ ಸಮಸ್ಯೆಯಿಂದ ಬಸ ಸ್ಯಾಂಡ್ ಕ್ಯಾಂಟೀನ್ ಕೂಡ ಬಂದ್

ಮುಂಡಗೋಡ ಬಸ್ ನಿಲ್ದಾಣದಲ್ಲಿ ಶೌಚಾಲಯದಲ್ಲೂ ನೀರಿಲ್ಲ: ನೀರಿನ ಸಮಸ್ಯೆಯಿಂದ ಬಸ ಸ್ಯಾಂಡ್ ಕ್ಯಾಂಟೀನ್ ಕೂಡ ಬಂದ್

Please login to join discussion

ಕ್ಯಾಲೆಂಡರ್

March 2025
MTWTFSS
 12
3456789
10111213141516
17181920212223
24252627282930
31 
« Feb   Apr »

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d