• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Friday, March 27, 2026
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಭಟ್ಕಳದಲ್ಲಿ ಹಾರ್ನ್ ವಿಚಾರಕ್ಕೆ ಜಗಳ ತೀವ್ರ: ಇಬ್ಬರಿಗೆ ಚಾಕು ಇರಿತ, ಮೂವರು ಬಂಧನ

Kannada News Desk by Kannada News Desk
March 27, 2026
in ಉತ್ತರ ಕನ್ನಡ
0
ಭಟ್ಕಳದಲ್ಲಿ ಹಾರ್ನ್ ವಿಚಾರಕ್ಕೆ ಜಗಳ ತೀವ್ರ: ಇಬ್ಬರಿಗೆ ಚಾಕು ಇರಿತ, ಮೂವರು ಬಂಧನ
0
SHARES
237
VIEWS
WhatsappTelegram Share on FacebookShare on TwitterLinkedin

ಭಟ್ಕಳ-ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ವಾಹನದ ಹಾರ್ನ್ ವಿಚಾರವಾಗಿ ಆರಂಭವಾದ ಸಣ್ಣ ವಿವಾದವು ಹಿಂಸಾತ್ಮಕ ತಿರುವು ಪಡೆದು, ಇಬ್ಬರು ಯುವಕರಿಗೆ ಚಾಕುವಿನಿಂದ ಹಲ್ಲೆ ನಡೆಸಿದ ಘಟನೆ ಗುರುವಾರ ರಾತ್ರಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಗುರುವಾರ ಸಂಜೆ ಜಾಲಿ ಬೀಚ್ ರಸ್ತೆಯಲ್ಲಿ ವಾಹನದ ಹಾರ್ನ್ ಶಬ್ದದ ವಿಚಾರವಾಗಿ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದಿದೆ. ಈ ವೇಳೆ ಉಂಟಾದ ಅಸಮಾಧಾನವು ಬಳಿಕ ದೊಡ್ಡ ಮಟ್ಟದ ದ್ವೇಷಕ್ಕೆ ಕಾರಣವಾಗಿದೆ ಎಂದು ತಿಳಿದುಬಂದಿದೆ.

ರಾತ್ರಿ ಸಮಯದಲ್ಲಿ ಜಾಲಿ ದೇವಿನಗರ ಕ್ರಾಸ್ ಬಳಿ ಕೆಲವರು ಸ್ಕೂಟರ್‌ನಲ್ಲಿ ತೆರಳುತ್ತಿದ್ದ ಯುವಕರನ್ನು ತಡೆದು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಆರೋಪಿಗಳ ಗುಂಪು ಚಾಕು ಬಳಸಿ ದಾಳಿ ನಡೆಸಿದ ಪರಿಣಾಮ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಈ ಘಟನೆಯಲ್ಲಿ ತೌಸೀಫ್ ಖತೀಬ್ ಹಾಗೂ ಮುಹಮ್ಮದ್ ಜಾಫರ್ ಗಾಯಗೊಂಡಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರು ಚಿಕಿತ್ಸೆ ಮುಂದುವರಿಸಿದ್ದಾರೆ.

ಹಲ್ಲೆಯ ವೇಳೆ ಗಾಯಾಳುಗಳ ಬಳಿ ಇದ್ದ ಬೆಲೆಬಾಳುವ ವಸ್ತುಗಳು ಮತ್ತು ನಗದು ಕಳೆದುಹೋಗಿರುವ ಬಗ್ಗೆ ದೂರು ನೀಡಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಘಟನೆ ತಿಳಿಯುತ್ತಿದ್ದಂತೆ ಹಲವರು ಆಸ್ಪತ್ರೆಗೆ ಹಾಗೂ ಪೊಲೀಸ್ ಠಾಣೆಗೆ ಆಗಮಿಸಿ ಆರೋಪಿಗಳನ್ನು ತಕ್ಷಣ ಬಂಧಿಸುವಂತೆ ಒತ್ತಾಯಿಸಿದರು. ಪರಿಸ್ಥಿತಿಯನ್ನು ಗಮನಿಸಿದ ಪೊಲೀಸರು ಹೆಚ್ಚುವರಿ ಭದ್ರತೆ ಒದಗಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು.

ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮೂವರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಉಳಿದವರಿಗಾಗಿ ಶೋಧ ಕಾರ್ಯ ಮುಂದುವರಿದಿದೆ ಎಂದು ತಿಳಿದುಬಂದಿದೆ.

Share this:

  • Click to share on WhatsApp (Opens in new window) WhatsApp
  • Click to share on Telegram (Opens in new window) Telegram
  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Previous Post

ಭಟ್ಕಳದಲ್ಲಿ “ನಿತ್ಯ ಹಲಸು ಮೇಳ”ಕ್ಕೆ ಚಾಲನೆ – ಅಪರೂಪದ ಕಾಲದಲ್ಲೇ ಹಲಸಿನ ರುಚಿ ಜನರಿಗೆ

Kannada News Desk

Kannada News Desk

Please login to join discussion

ಕ್ಯಾಲೆಂಡರ್

March 2026
MTWTFSS
 1
2345678
9101112131415
16171819202122
23242526272829
3031 
« Feb    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d