• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Saturday, March 14, 2026
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಪತ್ರಕರ್ತ ಹಾಗೂ  ಸಾಮಾಜಿಕ  ಹೋರಾಟಗಾರ ಕಿರಣ್ ಪೂಜಾರಿಯವರಿಂದ ಸೋಮವಾರ ಕುಂದಾಪುರ ತಾಲೂಕು ಆಫೀಸ್ ಎದುರಿಗೆ ಅರೆಬೆತ್ತಲೆ ಧರಣಿ*

Kannada News Desk by Kannada News Desk
April 20, 2025
in ಉಡುಪಿ
0
ಪತ್ರಕರ್ತ ಹಾಗೂ  ಸಾಮಾಜಿಕ  ಹೋರಾಟಗಾರ ಕಿರಣ್ ಪೂಜಾರಿಯವರಿಂದ ಸೋಮವಾರ ಕುಂದಾಪುರ ತಾಲೂಕು ಆಫೀಸ್ ಎದುರಿಗೆ ಅರೆಬೆತ್ತಲೆ ಧರಣಿ*
0
SHARES
169
VIEWS
WhatsappTelegram Share on FacebookShare on TwitterLinkedin

ಪೋಲೀಸ್ ಅಧಿಕಾರಿಯೊಬ್ಬರು ಹಾಗೂ ಗ್ರಾಮ ಪಂಚಾಯತ ಅಧಿಕಾರಿಯೊಬ್ಬರು ಕರ್ತವ್ಯಲೋಪ ಎಸಗಿ ತಮ್ಮ ಮೇಲೆ ದೌರ್ಜನ್ಯ ವೆಸಗಿದ್ದಾರೆ ಮತ್ತು ನ್ಯಾಯವಾದಿ ಯೊಬ್ಬರು ತಮಗೆ ಹಾಗೂ ತಮ್ಮ ಸಮಾಜಕ್ಕೆ ಅವಮಾನಿಸಿ ತಮ್ಮ ಮೇಲೆ ಸುಳ್ಳು ಪ್ರಕರಣಗಳು ದಾಖಲಿಸುವಂತೆ ಪೋಲಿಸರ ಮೇಲೆ ಒತ್ತಡ ಹೇರಿದ್ದಾರೆ. ಈ ಮೂವರ ವಿರುದ್ದ ಸೋಮವಾರ ಕುಂದಾಪುರ ತಾಲೂಕು ಆಫೀಸ್ ಎದುರಿಗೆ ಅರೆಬೆತ್ತಲೆ ಧರಣಿ ನಡೆಸಲಿದ್ದೇನೆ ಎಂದು ಪತ್ರಕರ್ತ ಹಾಗೂ ಬಿಲ್ಲವ ಹೋರಾಟಗಾರ ಕಿರಣ್ ಪೂಜಾರಿ ಪತ್ರಿಕಾ ಹೇಳಿಕೆ ನೀಡಿದ್ದಾರೆ.
ಬಿಲ್ಲವರ ಬಗ್ಗೆ ಲಘುವಾಗಿ ಮಾತನಾಡಿದ ಹಾಗೂ ತನಗೆ ನಿಂದನೆ ಮಾಡಿದ ತನ್ನ ಸಮಾಜದ ಬಗ್ಗೆ ಅವಮಾನಕರ ವಾಗಿ ನಿಂದಿಸಿ ಸುಳ್ಳು ಪ್ರಕರಣಗಳನ್ನು ಧಾಖಲಿಸುವಂತೆ ಒತ್ತಡ ಹೇರಿದ ಹಾಗೂ ಪ್ರಕರಣ ಒಂದರಲ್ಲಿ ತಹಸೀಲ್ದಾರ್ ಯಥಾ ಸ್ಥಿತಿ ಕಾಪಾಡಬೇಕು ಎಂದು 8 ಸಲ ಆದೇಶ ಮಾಡಿದರು ಅವರಿಗೂ ಅಗೌರವ ತೋರಿದ ಅಲ್ಲದೇ ಉಚ್ಚ ನ್ಯಾಯಾಲಯ ಮತ್ತು ವಿಶೇಷ ಭೂ ಕಬಳಿಕೆ ನ್ಯಾಯಾಲಯದಲ್ಲಿ ಕೇಸ್ ಇದ್ದರು ನ್ಯಾಯಾಂಗ ಉಲ್ಲಂಘನೆ ಮಾಡಿಸಿ ನ್ಯಾಯವಾದಿಯೊಬ್ಬರೀ ವಕೀಲ ವೃತ್ತಿಗೆ ಕಳಂಕ ತಂದಿದ್ದಾರೆ ಎಂದು ಆರೋಪಿಸಿದ್ದಾರೆ ಕರ್ತವ್ಯಕ್ಕೆ ಕಪ್ಪು ಚುಕ್ಕೆ ಮಾಡಿದ ನ್ಯಾಯವಾದಿ ಯೊಬ್ಬರನ್ನು ಬಾರ್ ಕೌನ್ಸಿಲ್ ನಿಂದ ಅಮಾನತು ಮಾಡಬೇಕು ಹಾಗೂ ಬಿಲ್ಲವ, ದಲಿತ ಸಮುದಾಯಕ್ಕೆ ಬಹಿರಂಗವಾಗಿ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ.
ಪೋಲಿಸ್ ಅಧಿಕಾರಿಯೊಬ್ಬರು ತಮ್ಮ ಮೇಲೆ ಕುಂದಾಪುರದಲ್ಲಿ 2 ಮತ್ತು ಕೊಲ್ಲೂರನಲ್ಲಿ 1 ಸುಳ್ಳು ಕಂಪ್ಲೇಂಟ್ ಮಾಡಿಸಿ, ಉಚ್ಚ ನ್ಯಾಯಾಲಯ ಮತ್ತು ವಿಶೇಷ ಭೂ ಕಬಳಿಕೆ ನ್ಯಾಯಾಲಯದಲ್ಲಿ ಕೇಸ್ ಇದೆ. ಕೇಸು ದಾಖಲಿಸಿದವರ ಪರವಾಗಿ ಸತ್ಯ ಅಸತ್ಯೆಯನ್ನು ಅವಲೋಕಿಸದೆ, ದಲಿತ ಮಹಿಳೆಯರ ಮೇಲೆ ಸುಳ್ಳು ದೂರು ದಾಖಲಿಸಿ, ಅವರು ನೀಡಿದ ದೂರನ್ನು ದಾಖಲಿಸದೇ ಹಿಂದೆ ಕಳುಹಿಸಿದ್ದಾರೆ ಎಂದು ಆರೋಪಿಸಿ, ಇವರ ವಿರುದ್ಧ ಇಲಾಖಾ ತನಿಖೆ ಮಾಡಿ ಕ್ರಮ ಕೈಗೊಳ್ಳಬೇಕಾಗಿ ಅಗ್ರಹಿಸಿ.ಗ್ರಾಮ ಆಡಳಿತ ಅಧಿಕಾರಿಯೊಬ್ಬರು ಸರಕಾರಿ ಜಾಗವನ್ನು ಒತ್ತುವರಿ ಮಾಡಿದ ಕೆಲವರ ಕೈಗೊಂಬೆ ಆಗಿ ಬಹುಪರಾಕ್ ಹೇಳುತ್ತಿದ್ದಾರೆ 8 ಬಾರಿ ತಹಸೀಲ್ದಾರ್ ಆದೇಶ ಉಲ್ಲಂಘನೆ ಮಾಡಿದರು ಸರಿಯಾದ ವರದಿ ನೀಡದೆ, ಪತ್ರಕರ್ತರು ಮಾಹಿತಿ ಕೇಳಿದಾಗ ಏನು ಹರಕೊಳ್ಳುತ್ತಿರಿ ಎಂದು ಅಗೌರವ ತೋರಿ, ಉಚ್ಚ ನ್ಯಾಯಾಲಯ ಮತ್ತು ವಿಶೇಷ ಭೂ ಕಬಳಿಕೆ ನ್ಯಾಯಾಲಯದಲ್ಲಿ ಕೇಸ್ ಇದ್ದರು ನ್ಯಾಯಾಂಗ ಉಲ್ಲಂಘನೆ ಬಗ್ಗೆ ಅರಿವು ಮೂಡಿಸದೆ ಸೂಕ್ತ ಕ್ರಮ ಕೈಗೊಳ್ಳದೆ, ಕರ್ತವ್ಯದಲ್ಲಿ ಲೋಪ, ಕರ್ತವ್ಯ ನಿರ್ಲಕ್ಷತನ, ಕರ್ತವ್ಯ ದುರ್ಬಳಕೆ ಮಾಡಿದ್ದಾರೆ ಎಂದು ಆರೋಪಿಸಿ ಅವರನ್ನು ಅಮಾನತು ಮಾಡಬೇಕಾಗಿ ಅಗ್ರಹಿಸಿದ್ದಾರೆ.


ಇವರೆಲ್ಲರ ವಿರುದ್ಧ ಸೋಮವಾರ ಕುಂದಾಪುರ ತಾಲೂಕು ಆಫೀಸ್ ಎದುರಿಗೆ ಅರೆಬೆತ್ತಲೆ ಧರಣಿ ನಡೆಸಲಿದ್ದೇನೆ ಎಂದು ಪತ್ರಿಕಾ ಹೇಳಿಕೆ ನೀಡಿದ್ದಾರೆ.
ದೇಶದಲ್ಲಿ ಸಾಮಾಜಿಕ ಹೋರಾಟಗಾರರು, ಪತ್ರಕರ್ತರು, ಮಾಹಿತಿಹಕ್ಕು ಕಾರ್ಯಕರ್ತರ ಮೇಲೆ ನಿರಂತರ ದೌರ್ಜನ್ಯಗಳು ನಡೆಯುತ್ತಿದೆ. ಕಿರಣ ಪುಜಾರಿಯವರಂತಹ ಅನೇಕ ಹೋರಾಟಗಾರರು ಸುಳ್ಳು ದೂರು ದಾಖಲಿಸಿಕೊಂಡು ದೌರ್ಜನ್ಯ ಅನುಭವಿಸುತ್ತಿದ್ದಾರೆ. ಸರಕಾರ ಮತ್ತು ಸಂಬಂಧಪಟ್ಟ ಅಧಿಕಾರಿಗಳು ಸಾಮಾಜಿಕ ಹೋರಾಟಗಾರರಿಗೆ, ಪತ್ರಕರ್ತರಿಗೆ, ಮಾಹಿತಿ ಹಕ್ಕು ಕಾರ್ಯಕರ್ತರಿಗೆ ಸೂಕ್ತ ರಕ್ಷಣೆ ಒದಗಿಸಬೇಕಾಗಿದೆ.

Share this:

  • Click to share on WhatsApp (Opens in new window) WhatsApp
  • Click to share on Telegram (Opens in new window) Telegram
  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Previous Post

ಕಾರವಾರ ನಗರಸಭೆಯ ಮಾಜಿ ಸದಸ್ಯ ಸತೀಶ್ ಕೊಳಂಕರನ ಮರ್ಡರ್ ಮಾಡಿದ ಅಪರಿಚಿತ ವ್ಯಕ್ತಿ

Next Post

ಭಟ್ಕಳ ದಲ್ಲಿ ಗರ್ಭಿಣಿ ಹಸುವನ್ನು ಕಡಿದು ಮಾಂಸ ಮಾಡಿ, ಹಸುವಿನ ಹೊಟ್ಟೆಯಲ್ಲಿದ್ದ ಭ್ರೂಣವನ್ನು ಚೀಲದಲ್ಲಿ ಸುತ್ತಿ ನದಿ ದಡದಲ್ಲಿ ಬಿಸಾಡಿದ ಆರೋಪಿ ಮೋಹಮ್ಮದ ಇಬ್ರಾಹಿಂ ಅರೆಸ್ಟ್

Kannada News Desk

Kannada News Desk

Next Post
ಭಟ್ಕಳ ದಲ್ಲಿ ಗರ್ಭಿಣಿ ಹಸುವನ್ನು ಕಡಿದು ಮಾಂಸ ಮಾಡಿ, ಹಸುವಿನ ಹೊಟ್ಟೆಯಲ್ಲಿದ್ದ ಭ್ರೂಣವನ್ನು ಚೀಲದಲ್ಲಿ ಸುತ್ತಿ ನದಿ ದಡದಲ್ಲಿ ಬಿಸಾಡಿದ ಆರೋಪಿ ಮೋಹಮ್ಮದ ಇಬ್ರಾಹಿಂ ಅರೆಸ್ಟ್

ಭಟ್ಕಳ ದಲ್ಲಿ ಗರ್ಭಿಣಿ ಹಸುವನ್ನು ಕಡಿದು ಮಾಂಸ ಮಾಡಿ, ಹಸುವಿನ ಹೊಟ್ಟೆಯಲ್ಲಿದ್ದ ಭ್ರೂಣವನ್ನು ಚೀಲದಲ್ಲಿ ಸುತ್ತಿ ನದಿ ದಡದಲ್ಲಿ ಬಿಸಾಡಿದ ಆರೋಪಿ ಮೋಹಮ್ಮದ ಇಬ್ರಾಹಿಂ ಅರೆಸ್ಟ್

Please login to join discussion

ಕ್ಯಾಲೆಂಡರ್

April 2025
MTWTFSS
 123456
78910111213
14151617181920
21222324252627
282930 
« Mar   May »

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d