• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Saturday, April 18, 2026
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಭಟ್ಕಳದಲ್ಲಿ ಜೆಡಿಎಸ್ ಸಭೆ: 2028ರಲ್ಲಿ ಕುಮಾರಸ್ವಾಮಿ ಮತ್ತೆ ಸಿಎಂ ಆಗಲಿ – ಜೆಡಿಎಸ್ ಜಿಲ್ಲಾಧ್ಯಕ್ಷ ಸೂರಜ್ ನಾಯ್ಕ್

Kannada News Desk by Kannada News Desk
April 18, 2026
in ಉತ್ತರ ಕನ್ನಡ
0
ಭಟ್ಕಳದಲ್ಲಿ ಜೆಡಿಎಸ್ ಸಭೆ: 2028ರಲ್ಲಿ ಕುಮಾರಸ್ವಾಮಿ ಮತ್ತೆ ಸಿಎಂ ಆಗಲಿ – ಜೆಡಿಎಸ್ ಜಿಲ್ಲಾಧ್ಯಕ್ಷ ಸೂರಜ್ ನಾಯ್ಕ್
0
SHARES
32
VIEWS
WhatsappTelegram Share on FacebookShare on TwitterLinkedin

 

ಭಟ್ಕಳ: 2028ರ ವಿಧಾನಸಭಾ ಚುನಾವಣೆಯ ಬಳಿಕ ಎಚ್.ಡಿ. ಕುಮಾರಸ್ವಾಮಿ ಅವರು ಮತ್ತೆ ಕರ್ನಾಟಕದ ಮುಖ್ಯಮಂತ್ರಿಯಾಗಬೇಕು ಎಂಬುದು ಜೆಡಿಎಸ್ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರ ಆಶಯವಾಗಿದೆ ಎಂದು ಉತ್ತರ ಕನ್ನಡ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಸೂರಜ್ ನಾಯ್ಕ್ ಹೇಳಿದರು.

ಭಟ್ಕಳದಲ್ಲಿ ನಡೆದ ಪಕ್ಷದ ಪ್ರಮುಖ ಕಾರ್ಯಕರ್ತರ ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಜೆಡಿಎಸ್ ದಿನೇ ದಿನೇ ಬಲಗೊಳ್ಳುತ್ತಿದ್ದು, ಕುಮಾರಸ್ವಾಮಿ ಅವರ ನಾಯಕತ್ವದಲ್ಲಿ ಉತ್ತಮ ಆಡಳಿತ ನೀಡಲು ಸಾಧ್ಯವೆಂಬ ವಿಶ್ವಾಸ ವ್ಯಕ್ತಪಡಿಸಿದರು.ಪಕ್ಷದ ರಜತ ಮಹೋತ್ಸವದ ಅಂಗವಾಗಿ ವರ್ಷಪೂರ್ತಿ ಸಂಘಟನಾ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಉತ್ತರ ಕನ್ನಡ ಜಿಲ್ಲೆಯಾದ್ಯಂತ ತಳಮಟ್ಟದಿಂದ ಪಕ್ಷವನ್ನು ಸಂಘಟಿಸುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.


ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಜಯಗಳಿಸಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದ ಅವರು, 2028ರ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟದ ಭಾಗವಾಗಿ ಜೆಡಿಎಸ್ ಪ್ರಮುಖ ಪಾತ್ರವಹಿಸಲಿದೆ ಎಂದರು. ಈ ಕುರಿತು ಮೈತ್ರಿ ನಾಯಕರು ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಹೇಳಿದರು.

ಅಲ್ಪಸಂಖ್ಯಾತ ನಾಯಕ ಇನಾಯತುಲ್ಲಾ ಶಾಬಂದ್ರಿ ಅವರ ನಿರ್ಗಮನ ಕುರಿತು ಪ್ರತಿಕ್ರಿಯಿಸಿದ ಅವರು, ಜೆಡಿಎಸ್ ತನ್ನ ಜಾತ್ಯತೀತ ಸಿದ್ಧಾಂತದಿಂದ ಹಿಂದೆ ಸರಿಯುವುದಿಲ್ಲ. ಒಬ್ಬ ನಾಯಕನ ನಿರ್ಗಮನದಿಂದ ಸಂಘಟನೆಗೆ ಯಾವುದೇ ಅಡ್ಡಿಯಾಗುವುದಿಲ್ಲ, ಶೀಘ್ರದಲ್ಲೇ ಹೊಸ ನಾಯಕತ್ವ ಹೊರಹೊಮ್ಮಲಿದೆ ಎಂದು ಹೇಳಿದರು.
ಸಭೆಯಲ್ಲಿ ಭಟ್ಕಳ ತಾಲೂಕು ಜೆಡಿಎಸ್ ಅಧ್ಯಕ್ಷ ಈಶ್ವರ್ ನಾಯ್ಕ್,ಜೆಡಿಎಸ್ ಮುಖಂಡ ನಿಕಟಪೂರ್ವ ಪುರಸಭಾ ಸದಸ್ಯ ಕೃಷ್ಣನಂದ ಪೈ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

Share this:

  • Share on WhatsApp (Opens in new window) WhatsApp
  • Share on Telegram (Opens in new window) Telegram
  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Previous Post

ನಕಲಿ ದಾಖಲೆ ನೀಡಿ ಜಾಮೀನು ಕೊಡಿಸುತ್ತಿದ್ದ ಕಿಲಾಡಿ ಬಂಧನ:ಭಟ್ಕಳ ನಗರ ಪೊಲೀಸರ ಭರ್ಜರಿ ಕಾರ್ಯಾಚರಣೆ

Kannada News Desk

Kannada News Desk

Please login to join discussion

ಕ್ಯಾಲೆಂಡರ್

April 2026
MTWTFSS
 12345
6789101112
13141516171819
20212223242526
27282930 
« Mar    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d