• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Saturday, May 9, 2026
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಬಿಜೆಪಿ ಕುಮಟಾ ಮಂಡಲ ಅಧ್ಯಕ್ಷ ಜಿ.ಐ. ಹೆಗಡೆಯಿಂದ ದೇವಸ್ಥಾನ ಜಾಗ ಒತ್ತುವರಿ ಯತ್ನ: ಗ್ರಾಮಸ್ಥರ ಆಕ್ರೋಶ

Kannada News Desk by Kannada News Desk
May 5, 2026
in ಉತ್ತರ ಕನ್ನಡ
0
ಬಿಜೆಪಿ ಕುಮಟಾ ಮಂಡಲ ಅಧ್ಯಕ್ಷ ಜಿ.ಐ. ಹೆಗಡೆಯಿಂದ ದೇವಸ್ಥಾನ ಜಾಗ ಒತ್ತುವರಿ ಯತ್ನ: ಗ್ರಾಮಸ್ಥರ ಆಕ್ರೋಶ
0
SHARES
320
VIEWS
WhatsappTelegram Share on FacebookShare on TwitterLinkedin

 

ಕುಮಟಾ : ತಾಲೂಕಿನ ಮೂರೂರು ಗ್ರಾಮದಲ್ಲಿ ದೈವಸ್ಥಾನ ಹಾಗೂ ಅರಣ್ಯ ಭೂಮಿ ಒತ್ತುವರಿ ಮಾಡಲು ಯತ್ನ ನಡೆದಿದೆ ಎಂಬ ಆರೋಪ ಕೇಳಿಬಂದಿದ್ದು, ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಬಿಜೆಪಿ ಕುಮಟಾ ಮಂಡಲ ಅಧ್ಯಕ್ಷ ಜಿ.ಐ. ಹೆಗಡೆ ವಿರುದ್ಧ ಜನರು ತಿರುಗಿಬಿದ್ದಿದ್ದಾರೆ.

ಮೂರೂರು ಗ್ರಾಮದ ಸರ್ವೆ ನಂ. 191ರಲ್ಲಿ ಇರುವ “ಜಟಕ” ದೇವರ ದೈವಸ್ಥಾನವನ್ನು ಸುತ್ತಮುತ್ತಲಿನ 700ಕ್ಕೂ ಹೆಚ್ಚು ಕುಟುಂಬಗಳು ಆರಾಧಿಸುತ್ತಿವೆ. ಈ ಪ್ರದೇಶ ಬಹುತೇಕ ಅರಣ್ಯ ವ್ಯಾಪ್ತಿಗೆ ಸೇರಿದ್ದು, ಪರಿಸರದ ದೃಷ್ಟಿಯಿಂದಲೂ ಮಹತ್ವದ್ದಾಗಿದೆ.
ವಿವಾದಿತ ಪ್ರದೇಶದ ಪಕ್ಕದಲ್ಲಿರುವ ಮೂರು ಎಕರೆ ಖಾಸಗಿ ಭೂಮಿಗೆ ದತ್ತಾತ್ರೇಯ ಭಟ್ಟ ಮಾಲೀಕರಾಗಿದ್ದು, ಆ ಭೂಮಿಯ ಜೊತೆಗೆ ಪಕ್ಕದ ಅರಣ್ಯ ಪ್ರದೇಶವನ್ನು ಸೇರಿಸಿ ಕಪೌಂಡ್ ನಿರ್ಮಿಸಲು ಪ್ರಯತ್ನ ನಡೆದಿದೆ ಎನ್ನಲಾಗಿದೆ. ಈ ಕೆಲಸಕ್ಕೆ ಮುಂದಾದ ಜಿ.ಐ. ಹೆಗಡೆ ಅವರನ್ನು ಸ್ಥಳೀಯರು ತಡೆದು ತರಾಟೆಗೆ ತೆಗೆದುಕೊಂಡಿದ್ದಾರೆ. ಸ್ಥಳದಲ್ಲಿ ಕಪೌಂಡ್ ನಿರ್ಮಾಣಕ್ಕಾಗಿ ತರಲಾಗಿದ್ದ ಕಲ್ಲುಗಳು ಇನ್ನೂ ಬಿದ್ದಿವೆ.
ಸುಮಾರು 500ಕ್ಕೂ ಹೆಚ್ಚು ಗ್ರಾಮಸ್ಥರು ಒಟ್ಟಾಗಿ ಈ ಒತ್ತುವರಿ ಯತ್ನವನ್ನು ತಡೆದಿದ್ದು, “ದೈವಸ್ಥಾನದ ಜಾಗವನ್ನು ಯಾವುದೇ ಕಾರಣಕ್ಕೂ ಕಬಳಿಸಲು ಬಿಡುವುದಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ಗ್ರಾಮಸ್ಥರ ಪ್ರಕಾರ, 2021ರಲ್ಲಿ ಅರಣ್ಯ ಇಲಾಖೆ ಮತ್ತು ತಹಶೀಲ್ದಾರರು ಸ್ಥಳ ಪರಿಶೀಲನೆ ನಡೆಸಿ, ಈ ಜಾಗ ಅರಣ್ಯ ಇಲಾಖೆಗೆ ಸೇರಿದೆ ಎಂದು ದಾಖಲೆಗಳಿವೆ. ಆದಾಗ್ಯೂ, ರಾಜಕೀಯ ಒತ್ತಡದ ಮೂಲಕ ಸರ್ವೆ ಮತ್ತು ಗಡಿ ಗುರುತಿಸುವಿಕೆ ನಡೆಸಿ ಭೂಮಿ ಕಬಳಿಸಲು ಪ್ರಯತ್ನ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದೆ.
ಈ ಸಂಬಂಧ ಗ್ರಾಮಸ್ಥರು ತಹಶೀಲ್ದಾರರಿಗೆ ಮನವಿ ಸಲ್ಲಿಸಿದ್ದು, ಒತ್ತುವರಿ ಯತ್ನ ಮುಂದುವರೆದರೆ ಉಗ್ರ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ತಹಶೀಲ್ದಾರ್ ಶ್ರೀಕೃಷ್ಣ ಕಾಮುಕರ್ ಮನವಿ ಸ್ವೀಕರಿಸಿ ಪರಿಶೀಲನೆ ನಡೆಸುವುದಾಗಿ ಭರವಸೆ ನೀಡಿದ್ದಾರೆ.

Share this:

  • Share on WhatsApp (Opens in new window) WhatsApp
  • Share on Telegram (Opens in new window) Telegram
  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Previous Post

ಉತ್ತರ ಕನ್ನಡ ಜಿ.ಪಂ. ಕ್ಷೇತ್ರ ಪುನರ್‌ವಿಂಗಡಣೆ ಅಂತಿಮ: 53 ಕ್ಷೇತ್ರಗಳ ಪಟ್ಟಿ ಪ್ರಕಟ

Next Post

ಭಟ್ಕಳದ ಮುಂಡಳ್ಳಿಯ ನಸ್ತಾರ ದಲ್ಲಿ ಸಮುದ್ರ ದುರಂತ: ಉತ್ತರ ಪ್ರದೇಶದ ಇಬ್ಬರು ಯುವಕರು ಅಲೆಗಳಿಗೆ ಬಲಿ

Kannada News Desk

Kannada News Desk

Next Post
ಭಟ್ಕಳದ ಮುಂಡಳ್ಳಿಯ ನಸ್ತಾರ ದಲ್ಲಿ ಸಮುದ್ರ ದುರಂತ: ಉತ್ತರ ಪ್ರದೇಶದ ಇಬ್ಬರು ಯುವಕರು ಅಲೆಗಳಿಗೆ ಬಲಿ

ಭಟ್ಕಳದ ಮುಂಡಳ್ಳಿಯ ನಸ್ತಾರ ದಲ್ಲಿ ಸಮುದ್ರ ದುರಂತ: ಉತ್ತರ ಪ್ರದೇಶದ ಇಬ್ಬರು ಯುವಕರು ಅಲೆಗಳಿಗೆ ಬಲಿ

Please login to join discussion

ಕ್ಯಾಲೆಂಡರ್

May 2026
MTWTFSS
 123
45678910
11121314151617
18192021222324
25262728293031
« Apr    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d