• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Thursday, May 7, 2026
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ಭಟ್ಕಳ ತಾಲೂಕ ನೂತನ ಅಧ್ಯಕ್ಷರಾಗಿ ನಸಿಮುಲ್ಲಾ ಘನಿ ಶಾಭಂದ್ರಿ ಆಯ್ಕೆ

Kannada News Desk by Kannada News Desk
May 7, 2026
in ಉತ್ತರ ಕನ್ನಡ
0
ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ಭಟ್ಕಳ ತಾಲೂಕ ನೂತನ ಅಧ್ಯಕ್ಷರಾಗಿ ನಸಿಮುಲ್ಲಾ ಘನಿ ಶಾಭಂದ್ರಿ ಆಯ್ಕೆ
0
SHARES
1
VIEWS
WhatsappTelegram Share on FacebookShare on TwitterLinkedin

 

ಭಟ್ಕಳ: ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ಭಟ್ಕಳ ತಾಲೂಕ ಅಧ್ಯಕ್ಷರಾಗಿ ಕರಾವಳಿ ನ್ಯೂಸ್ ನೆಟ್ವಾರ್ಕ್ ಸಂಪಾದಕರಾದ ನಸಿಮುಲ್ಲಾ ಘನಿ ಶಾಭಂದ್ರಿ ಅವರನ್ನು ಆಯ್ಕೆ ಮಾಡಲಾಗಿದೆ.
ಸಂಘಟನೆಯ ಕರಾವಳಿ ಕರ್ನಾಟಕ ವಿಭಾಗದ ಅಧ್ಯಕ್ಷ ಕುಮಾರ ನಾಯ್ಕ್ ಅವರ ಶಿಫಾರಸು ಹಾಗೂ ಉತ್ತರ ಕನ್ನಡ ಜಿಲ್ಲಾ ಅಧ್ಯಕ್ಷ ನಾಗರಾಜ ದೈವಜ್ಞ ಅವರ ಅನುಮೋದನೆಯ ಆಧಾರದಲ್ಲಿ, ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ಬಂಗ್ಲೆ ಅವರು ನಸಿಮುಲ್ಲಾ ಘನಿ ಶಾಭಂದ್ರಿ ಅವರನ್ನು ಭಟ್ಕಳ ತಾಲೂಕು ನೂತನ ಅಧ್ಯಕ್ಷರಾಗಿ ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ.


ರಾಜ್ಯ ಮಟ್ಟದಲ್ಲಿ ಪತ್ರಕರ್ತರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ಈ ಸಂಘಟನೆ, ಪತ್ರಕರ್ತರ ಹಕ್ಕುಗಳ ರಕ್ಷಣೆ, ವೃತ್ತಿಪರ ಗೌರವದ ಕಾಪಾಡುವಿಕೆ ಹಾಗೂ ವಸ್ತುನಿಷ್ಠ ಪತ್ರಿಕೋದ್ಯಮಕ್ಕೆ ಉತ್ತೇಜನ ನೀಡುವ ಉದ್ದೇಶ ಹೊಂದಿದೆ. ಈಗಾಗಲೇ ರಾಜ್ಯದ 27 ಜಿಲ್ಲೆಗಳಲ್ಲಿ ಘಟಕಗಳನ್ನು ಹೊಂದಿರುವ ಸಂಘಟನೆ, 200ಕ್ಕೂ ಹೆಚ್ಚು ತಾಲ್ಲೂಕು ಮಟ್ಟದಲ್ಲಿಯೂ ತನ್ನ ಬಲಿಷ್ಠ ಸಂಘಟನಾ ಜಾಲವನ್ನು ವಿಸ್ತರಿಸಿದೆ.ಭಟ್ಕಳ ತಾಲೂಕ ಅಧ್ಯಕ್ಷರಾಗಿ ನೂತನ ಜವಾಬ್ದಾರಿ ಸ್ವೀಕರಿಸಿರುವ ನಸಿಮುಲ್ಲಾ ಘನಿ ಶಾಭಂದ್ರಿ ಅವರು ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಪತ್ರಕರ್ತರ ನೈಜ ಸಮಸ್ಯೆಗಳು ಮತ್ತು ಆಶಯಗಳಿಗೆ ಸ್ಪಂದಿಸುವ ರೀತಿಯಲ್ಲಿ ಕಾರ್ಯನಿರ್ವಹಿಸಲಿದ್ದಾರೆ ಎಂಬ ವಿಶ್ವಾಸವನ್ನು ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ಬಂಗ್ಲೆ ವ್ಯಕ್ತಪಡಿಸಿದ್ದಾರೆ.


ನಸಿಮುಲ್ಲಾ ಘನಿ ಶಾಭಂದ್ರಿ ಅವರ ಆಯ್ಕೆಗೆ ಅಂಕೋಲಾ ತಾಲೂಕು ಅಧ್ಯಕ್ಷ ಮಾರುತಿ ಎಚ್., ಮುಂಡಗೋಡು ತಾಲೂಕು ಅಧ್ಯಕ್ಷ ಸಂತೋಷ್ ದೈವಜ್ಞ, ಶಿರಸಿ ತಾಲೂಕು ಅಧ್ಯಕ್ಷ ರಾಜೇಶ್ ಮೊಗೇರ್ ಹಾಗೂ ಜಿಲ್ಲಾ ಕಾರ್ಯದರ್ಶಿ ಸೀತಾರಾಮ ಆಚಾರ್ಯ (ಶಿರಸಿ), ಜಿಲ್ಲಾ ಉಪಾಧ್ಯಕ್ಷ ಅರ್ಜುನ ಮಲ್ಯ, ಉಡುಪಿ ಜಿಲ್ಲಾಧ್ಯಕ್ಷ ದಾಮೋದರ ಮೊಗವೀರ, ಬೈಂದೂರು ತಾಲೂಕು ಅಧ್ಯಕ್ಷ ಜನಾರ್ದನ ಅವರು ಅಭಿನಂದನೆಗಳನ್ನು ತಿಳಿಸಿದ್ದಾರೆ.

Share this:

  • Share on WhatsApp (Opens in new window) WhatsApp
  • Share on Telegram (Opens in new window) Telegram
  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Previous Post

ಅಂಕೋಲಾದಲ್ಲಿ ಪೊಲೀಸ್ ಇಲಾಖೆ ವಿರುದ್ಧ ಅನಿರ್ದಿಷ್ಟಾವಧಿ ಧರಣಿ ಗೃಹ ಸಚಿವರ ಆಪ್ತರ ಪ್ರಭಾವ ತಡೆಗಟ್ಟಲಿ : ನ್ಯಾಯವಾದಿ ನಾಗರಾಜ ನಾಯಕ ಆಗ್ರಹ

Kannada News Desk

Kannada News Desk

Please login to join discussion

ಕ್ಯಾಲೆಂಡರ್

May 2026
MTWTFSS
 123
45678910
11121314151617
18192021222324
25262728293031
« Apr    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d