• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Monday, May 25, 2026
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ತನ್ನ ಜೀವವನ್ನೇ ಪಣಕ್ಕಿಟ್ಟು ಇಬ್ಬರ ಪ್ರಾಣ ಉಳಿಸಿದ ಗಿರೀಶ್ ಮೊಗೇರ:ಶಿರಾಲಿ ಅಳ್ವೇಕೋಡಿ ನದಿ ದುರಂತದಲ್ಲಿ ಯುವಕನ ಸಾಹಸಕ್ಕೆ ಭಟ್ಕಳ ಜನತೆಯ ಮೆಚ್ಚುಗೆ

Kannada News Desk by Kannada News Desk
May 25, 2026
in ಉತ್ತರ ಕನ್ನಡ
0
ತನ್ನ ಜೀವವನ್ನೇ ಪಣಕ್ಕಿಟ್ಟು ಇಬ್ಬರ ಪ್ರಾಣ ಉಳಿಸಿದ ಗಿರೀಶ್ ಮೊಗೇರ:ಶಿರಾಲಿ ಅಳ್ವೇಕೋಡಿ ನದಿ ದುರಂತದಲ್ಲಿ ಯುವಕನ ಸಾಹಸಕ್ಕೆ ಭಟ್ಕಳ ಜನತೆಯ ಮೆಚ್ಚುಗೆ
0
SHARES
268
VIEWS
WhatsappTelegram Share on FacebookShare on TwitterLinkedin

ಭಟ್ಕಳ: ಅಳ್ವೇಕೋಡಿ ನದಿಯಲ್ಲಿ ರವಿವಾರ ಸಂಭವಿಸಿದ ಹೃದಯವಿದ್ರಾವಕ ದುರಂತದ ನಡುವೆ ಯುವಕನೊಬ್ಬ ತೋರಿದ ಸಾಹಸ ಮತ್ತು ಮಾನವೀಯತೆ ಇಡೀ ಭಟ್ಕಳ ತಾಲೂಕಿನ ಜನರ ಮೆಚ್ಚುಗೆಗೆ ಪಾತ್ರವಾಗಿದೆ.
ತೆಂಗಿನಗುಂಡಿ–ಹೆಬಳೆ ಗ್ರಾಮದ ಬುದವಂತರ ಮನೆ ನಿವಾಸಿ ಗಿರೀಶ್ ದಿನಕರ ಮೊಗೇರ ಅವರು ತಮ್ಮ ಜೀವದ ಹಂಗನ್ನು ಲೆಕ್ಕಿಸದೆ ಇಬ್ಬರ ಪ್ರಾಣ ಉಳಿಸುವ ಮೂಲಕ ಮಾನವೀಯತೆಯ ಮೆರಗು ತೋರಿದ್ದಾರೆ.
ದುರ್ಘಟನೆ ಸಂಭವಿಸುತ್ತಿರುವುದನ್ನು ಮನೆಯ ಸಮೀಪದಿಂದಲೇ ಗಮನಿಸಿದ ಗಿರೀಶ್ ಅವರು ತಕ್ಷಣ ಕಾರ್ಯಪ್ರವೃತ್ತರಾಗಿ ತಮ್ಮ ದೋಣಿಯೊಂದಿಗೆ ಘಟನಾ ಸ್ಥಳಕ್ಕೆ ಧಾವಿಸಿದರು. ನೀರಿನಲ್ಲಿ ಸಿಲುಕಿದ್ದ ಜನರನ್ನು ರಕ್ಷಿಸುವ ಕಾರ್ಯದಲ್ಲಿ ತೊಡಗಿದ ಅವರು ಇಬ್ಬರನ್ನು ಸುರಕ್ಷಿತವಾಗಿ ದಡಕ್ಕೆ ತಲುಪಿಸುವಲ್ಲಿ ಯಶಸ್ವಿಯಾದರು.
ಇದೇ ವೇಳೆ, ದುರ್ಘಟನೆಯಲ್ಲಿ ಮೃತಪಟ್ಟ ಆರು ಮಂದಿಯ ಮೃತದೇಹಗಳನ್ನು ಗೌರವಯುತವಾಗಿ ದಡಕ್ಕೆ ತಲುಪಿಸುವ ಕಾರ್ಯದಲ್ಲಿಯೂ ಅವರು ಮಹತ್ವದ ಪಾತ್ರವಹಿಸಿದರು. ಅವರ ಸಮಯಪ್ರಜ್ಞೆ, ಧೈರ್ಯ ಮತ್ತು ನಿಸ್ವಾರ್ಥ ಸೇವೆಗೆ ಸ್ಥಳೀಯರು ಮುಕ್ತಕಂಠದಿಂದ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.


ರವಿವಾರ ಸಂಭವಿಸಿದ ಈ ಅನಿರೀಕ್ಷಿತ ಘಟನೆ ಭಟ್ಕಳ ತಾಲೂಕಿನ ಶಿರಾಲಿ, ಅಳ್ವೇಕೋಡಿ, ಹಾಗೂ ಹೆಬಳೆ ಭಾಗದ ಜನರಲ್ಲಿ ಶೋಕದ ವಾತಾವರಣ ಮೂಡಿಸಿದೆ. ದೂರದ ಊರುಗಳಲ್ಲಿ ಮಾತ್ರ ಕೇಳಿಬರುತ್ತಿದ್ದ ಇಂತಹ ದುರಂತವು ತಮ್ಮ ಕಣ್ಣೆದುರೇ ನಡೆದಿರುವುದು ಜನರನ್ನು ಬೆಚ್ಚಿಬೀಳಿಸಿದೆ.

ಈ ಘಟನೆ ನದಿತೀರ ಪ್ರದೇಶದ ನಿವಾಸಿಗಳಿಗೆ ಎಚ್ಚರಿಕೆಯ ಗಂಟೆಯಾಗಿದ್ದು, ಮುಂಜಾಗ್ರತಾ ಕ್ರಮಗಳ ಅಗತ್ಯತೆಯನ್ನು ಮತ್ತೊಮ್ಮೆ ಮನದಟ್ಟುಗೊಳಿಸಿದೆ.ದುರ್ಘಟನೆಯಲ್ಲಿ ಮೃತಪಟ್ಟವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಕುಟುಂಬಸ್ಥರಿಗೆ ದುಃಖ ಭರಿಸುವ ಶಕ್ತಿ ದೊರಕಲಿ ಎಂದು ಸಾರ್ವಜನಿಕರು ಪ್ರಾರ್ಥಿಸಿದ್ದಾರೆ.

Share this:

  • Share on WhatsApp (Opens in new window) WhatsApp
  • Share on Telegram (Opens in new window) Telegram
  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Previous Post

ಭಟ್ಕಳ ‘ಮುರಿನಕಟ್ಟೆ’ ಘಟನೆ ಕುರಿತು ಜಿಲ್ಲಾಡಳಿತ ಸ್ಪಷ್ಟನೆ ವದಂತಿಗಳಿಗೆ ಕಿವಿಗೊಡದಂತೆ ಸಾರ್ವಜನಿಕರಿಗೆ ಮನವಿ – ನಿಷೇಧಾಜ್ಞೆ ಜಾರಿ

Kannada News Desk

Kannada News Desk

Please login to join discussion

ಕ್ಯಾಲೆಂಡರ್

May 2026
MTWTFSS
 123
45678910
11121314151617
18192021222324
25262728293031
« Apr    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d