• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Tuesday, May 26, 2026
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಭಟ್ಕಳ ದುರಂತಕ್ಕೆ ಕಂಬನಿ: ಮೃತರ ಕುಟುಂಬಕ್ಕೆ ಶಿರಸಿಯ ಶಾಸಕ ಭೀಮಣ್ಣ ನಾಯ್ಕ್ ಸಾಂತ್ವನ

Kannada News Desk by Kannada News Desk
May 26, 2026
in ಉತ್ತರ ಕನ್ನಡ
0
ಭಟ್ಕಳ ದುರಂತಕ್ಕೆ ಕಂಬನಿ: ಮೃತರ ಕುಟುಂಬಕ್ಕೆ ಶಿರಸಿಯ ಶಾಸಕ ಭೀಮಣ್ಣ ನಾಯ್ಕ್ ಸಾಂತ್ವನ
0
SHARES
255
VIEWS
WhatsappTelegram Share on FacebookShare on TwitterLinkedin

 

ಭಟ್ಕಳ: ಕಪ್ಪೆಚಿಪ್ಪು ಮೀನುಗಾರಿಕೆಗೆ ತೆರಳಿದ್ದ ವೇಳೆ ಸಂಭವಿಸಿದ ಭೀಕರ ದುರಂತದಲ್ಲಿ 11 ಜನರು ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯನ್ನು ಶೋಕ ಸಾಗರದಲ್ಲಿ ಮುಳುಗಿಸಿದೆ. ಮೃತರಲ್ಲಿ ಒಂದೇ ಕುಟುಂಬದ ಎಂಟು ಮಂದಿ ಸೇರಿರುವುದು ದುಃಖವನ್ನು ಇನ್ನಷ್ಟು ಗಂಭೀರಗೊಳಿಸಿದೆ.


ದುರಂತದ ಸುದ್ದಿ ತಿಳಿದ ತಕ್ಷಣ ಭೀಮಣ್ಣ ಟಿ. ನಾಯ್ಕ್ ಅವರು ಭಟ್ಕಳದಲ್ಲಿರುವ ಮೃತರ ಮನೆಗಳಿಗೆ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ಕುಟುಂಬದವರ ದುಃಖವನ್ನು ಆಲಿಸಿದ ಅವರು, ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಕುಟುಂಬಸ್ಥರಿಗೆ ನೋವನ್ನು ಭರಿಸುವ ಶಕ್ತಿ ದೊರಕಲಿ ಎಂದು ಪ್ರಾರ್ಥಿಸಿದರು.
ಮೃತರ ಬಂಧುಗಳ ಆಕ್ರಂದನ ಕಂಡು ಸ್ಥಳದಲ್ಲಿದ್ದವರ ಕಣ್ಣಲ್ಲೂ ನೀರು ತುಂಬಿತು. ಗ್ರಾಮಸ್ಥರು ಮೃತರ ನೆನಪುಗಳನ್ನು ಸ್ಮರಿಸುತ್ತಿದ್ದು, ಭಟ್ಕಳ ಪ್ರದೇಶದಲ್ಲಿ ಶೋಕಮಯ ವಾತಾವರಣ ನಿರ್ಮಾಣವಾಗಿದೆ.


ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಭೀಮಣ್ಣ ನಾಯ್ಕ್ ಅವರು, “ಸಂತ್ರಸ್ತ ಕುಟುಂಬಗಳಿಗೆ ಸರ್ಕಾರದ ಮಟ್ಟದಲ್ಲಿ ಗರಿಷ್ಠ ಪರಿಹಾರ ಮತ್ತು ನೆರವು ದೊರಕಿಸಲು ಕ್ರಮ ಕೈಗೊಳ್ಳಲಾಗುವುದು. ಈ ಕುರಿತು ಸ್ಥಳೀಯ ಶಾಸಕರು ಹಾಗೂ ಸಚಿವರಾದ ಮಂಕಾಳ್ ವೈದ್ಯ ಅವರೊಂದಿಗೆ ಚರ್ಚಿಸಿ ಸರ್ಕಾರದ ಗಮನ ಸೆಳೆಯುತ್ತೇನೆ,” ಎಂದು ಹೇಳಿದರು.ದುರಂತದಲ್ಲಿ ಮೃತಪಟ್ಟವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಜಿಲ್ಲೆಯ ಜನತೆ ಪ್ರಾರ್ಥಿಸುತ್ತಿದ್ದು, ದುಃಖದಲ್ಲಿರುವ ಕುಟುಂಬಗಳ ಜೊತೆ ಇಡೀ ಉತ್ತರ ಕನ್ನಡ ಜಿಲ್ಲೆ ನಿಂತಿದೆ.

Share this:

  • Share on WhatsApp (Opens in new window) WhatsApp
  • Share on Telegram (Opens in new window) Telegram
  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Previous Post

ತನ್ನ ಜೀವವನ್ನೇ ಪಣಕ್ಕಿಟ್ಟು ಇಬ್ಬರ ಪ್ರಾಣ ಉಳಿಸಿದ ಗಿರೀಶ್ ಮೊಗೇರ:ಶಿರಾಲಿ ಅಳ್ವೇಕೋಡಿ ನದಿ ದುರಂತದಲ್ಲಿ ಯುವಕನ ಸಾಹಸಕ್ಕೆ ಭಟ್ಕಳ ಜನತೆಯ ಮೆಚ್ಚುಗೆ

Next Post

ಬಕ್ರೀದ್ ಹಿನ್ನೆಲೆ ಭಟ್ಕಳದಲ್ಲಿ ಮದ್ಯ ಮಾರಾಟ ನಿಷೇಧ ಜಿಲ್ಲಾಧಿಕಾರಿಯಿಂದ ಕಟ್ಟುನಿಟ್ಟಿನ ಆದೇಶ

Kannada News Desk

Kannada News Desk

Next Post
ಬಕ್ರೀದ್ ಹಿನ್ನೆಲೆ ಭಟ್ಕಳದಲ್ಲಿ ಮದ್ಯ ಮಾರಾಟ ನಿಷೇಧ ಜಿಲ್ಲಾಧಿಕಾರಿಯಿಂದ ಕಟ್ಟುನಿಟ್ಟಿನ ಆದೇಶ

ಬಕ್ರೀದ್ ಹಿನ್ನೆಲೆ ಭಟ್ಕಳದಲ್ಲಿ ಮದ್ಯ ಮಾರಾಟ ನಿಷೇಧ ಜಿಲ್ಲಾಧಿಕಾರಿಯಿಂದ ಕಟ್ಟುನಿಟ್ಟಿನ ಆದೇಶ

Please login to join discussion

ಕ್ಯಾಲೆಂಡರ್

May 2026
MTWTFSS
 123
45678910
11121314151617
18192021222324
25262728293031
« Apr    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d