• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Wednesday, October 22, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಭಟ್ಕಳ ತಾಲೂಕಾ ನಾಮಧಾರಿ ಸಮಾಜದ ಶಿಕ್ಷಣ ಪ್ರೇಮಿಗಳ ಬಳಗದಿಂದ ಸಮುದಾಯದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ.

Kannada News Desk by Kannada News Desk
June 3, 2024
in ಉತ್ತರ ಕನ್ನಡ
0
ನಾಮಧಾರಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ.
0
SHARES
407
VIEWS
WhatsappTelegram Share on FacebookShare on TwitterLinkedin

ಭಟ್ಕಳ ತಾಲೂಕಾ ನಾಮಧಾರಿ ಸಮಾಜದ ಶಿಕ್ಷಣ ಪ್ರೇಮಿಗಳ ಬಳಗದಿಂದ ಸಮುದಾಯದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ.


ಭಟ್ಕಳ : ಭಟ್ಕಳ ತಾಲೂಕಾ ನಾಮಧಾರಿ ಸಮಾಜದ ಶಿಕ್ಷಣ ಪ್ರೇಮಿಗಳ ಸಮಾನ ಮನಸ್ಕರ ತಂಡವೊಂದನ್ನು ಕಟ್ಟಿಕೊಂಡು, ದಾನಿಗಳಿಂದ ದೇಣಿಗೆ ಸಂಗ್ರಹಿಸಿ ಕಳೆದ ಮೂರು ವರ್ಷಗಳಿಂದ ಸಮುದಾಯದಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾಪುರಸ್ಕಾರದ ಜೊತೆಯಲ್ಲಿ ಆರ್ಥಿಕ ತೊಂದರೆಯಲ್ಲಿರುವ ವಿದ್ಯಾರ್ಥಿಗಳನ್ನು ಗುರುತಿಸಿ ಅವರ ವಿದ್ಯಾಭ್ಯಾಸಕ್ಕೂ ಕೂಡ ಸಹಕಾರ ನೀಡುತ್ತ ಬಂದಿರುವ *ಶಿಕ್ಷಣ ಪ್ರೇಮಿಗಳು, ಭಟ್ಕಳ ತಾಲೂಕ ನಾಮಧಾರಿ ಸಮಾಜ* ಇವರಿಂದ ಈ ವರ್ಷ ಕೂಡ ಎಸ್.ಎಸ್.ಎಲ್.ಸಿ‌. ಮತ್ತು ಪಿಯುಸಿಯಲ್ಲಿ‌ 90% ಕ್ಕು ಅಧಿಕ ಅಂಕ ಗಳಿಸಿದ ಭಟ್ಕಳ ತಾಲೂಕು ವ್ಯಾಪ್ತಿಯ ನಾಮಧಾರಿ ಸಮುದಾಯದ ವಿದ್ಯಾರ್ಥಿಗಳ‌ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಯನ್ನು ಸಲ್ಲಿಸುವವರು ಎಸ್ ಎಸ್ ಎಲ್ ಸಿ, ದ್ವಿತೀಯ ಪಿಯುಸಿ ಅಂಕ ಪಟ್ಟಿ, ಮತ್ತು ಮೊಬೈಲ್ ಸಂಖ್ಯೆ, ಪಾಸಪೋರ್ಟ ಸೈಜ್ ಫೋಟೊ
ಗಳೊಂದಿಗೆ ದಿನಾಂಕ 05/06/2024 ಬುಧವಾರದ ಒಳಗಾಗಿ *ಪಾಂಡುರಂಗ ನಾಯ್ಕ, ಐ ಝೊನ್, ಮೈಸೂರು ಕೆಫೆ ಬಿಲ್ಡಿಂಗ್, ಬಂದರ ರಸ್ತೆ, ಭಟ್ಕಳ* ಈ ವಿಳಾಸಕ್ಕೆ ತಲುಪಿಸತಕ್ಕದ್ದು… ಖುದ್ದು ತಲುಪಿಸಲು ಸಾಧ್ಯವಾಗದೇ ಇದ್ದ ಪಕ್ಷದಲ್ಲಿ 7338383822 (೭೩೩೮೩೮೩೮೨೨) ನಂಬರಿಗೆ ವಾಟ್ಸಾಪ್ ಮೂಲಕವೂ ಸಲ್ಲಿಸಬಹುದಾಗಿದೆ. ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು *ಜೂನ್ 9 ರವಿವಾರದಂದು ನಿಚ್ಚಲಮಕ್ಕಿ ತಿರುಮಲ‌ ವೆಂಕಟರಮಣ ದೇವಸ್ಥಾನದ ಸಭಾಭವನದಲ್ಲಿ* ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.

Share this:

  • Click to share on WhatsApp (Opens in new window) WhatsApp
  • Click to share on Telegram (Opens in new window) Telegram
  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Previous Post

ಅರಣ್ಯವಾಸಿಗಳಿಂದ ೨೬೦೨ ಏಕರೆ ಅರಣ್ಯಭೂಮಿ ವಶ; ಜಿಲ್ಲಾವಾರು ವಿವರ ಪ್ರಕಟಿಸಲು ಇಲಾಖೆಗೆ ರವೀಂದ್ರ ನಾಯ್ಕ ಆಗ್ರಹ.

Next Post

ಲೋಕ ಕಲ್ಯಾಣಕ್ಕಾಗಿ ಚಾತುರ್ಮಾಸ್ಯವನ್ನು ಈ ಬಾರಿ ಭಟ್ಕಳದ ಕರಿಕಲ್‌ ಧ್ಯಾನ ಮಂದಿರದಲ್ಲಿ ಆಚರಣೆ-ಶ್ರೀರಾಮ ಕ್ಷೇತ್ರದ ಮಠಾಧೀಶ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ

Kannada News Desk

Kannada News Desk

Next Post
ಲೋಕ ಕಲ್ಯಾಣಕ್ಕಾಗಿ ಚಾತುರ್ಮಾಸ್ಯವನ್ನು ಈ ಬಾರಿ ಭಟ್ಕಳದ ಕರಿಕಲ್‌ ಧ್ಯಾನ ಮಂದಿರದಲ್ಲಿ ಆಚರಣೆ-ಶ್ರೀರಾಮ ಕ್ಷೇತ್ರದ ಮಠಾಧೀಶ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ

ಲೋಕ ಕಲ್ಯಾಣಕ್ಕಾಗಿ ಚಾತುರ್ಮಾಸ್ಯವನ್ನು ಈ ಬಾರಿ ಭಟ್ಕಳದ ಕರಿಕಲ್‌ ಧ್ಯಾನ ಮಂದಿರದಲ್ಲಿ ಆಚರಣೆ-ಶ್ರೀರಾಮ ಕ್ಷೇತ್ರದ ಮಠಾಧೀಶ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ

Please login to join discussion

ಕ್ಯಾಲೆಂಡರ್

June 2024
MTWTFSS
 12
3456789
10111213141516
17181920212223
24252627282930
« May   Jul »

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d