• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Friday, February 27, 2026
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಹಣ ಡಬಲ್ ಮಾಡಿಕೊಡುವುದಾಗಿ ನಂಬಿಸಿ ಮುರುಡೇಶ್ವರದ ಗುತ್ತಿಗೆದಾರ ಮಂಜುನಾಥ ನಾಯ್ಕ ಅವರಿಂದ 3.5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಭಟ್ಕಳದ ಮೊಹಮದ್ ಶಬ್ಬೀರ ಅರೆಸ್ಟ್

Kannada News Desk by Kannada News Desk
June 2, 2025
in ಉತ್ತರ ಕನ್ನಡ
0
ಹಣ ಡಬಲ್ ಮಾಡಿಕೊಡುವುದಾಗಿ ನಂಬಿಸಿ ಮುರುಡೇಶ್ವರದ ಗುತ್ತಿಗೆದಾರ ಮಂಜುನಾಥ ನಾಯ್ಕ ಅವರಿಂದ 3.5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಭಟ್ಕಳದ ಮೊಹಮದ್ ಶಬ್ಬೀರ ಅರೆಸ್ಟ್
0
SHARES
949
VIEWS
WhatsappTelegram Share on FacebookShare on TwitterLinkedin

 

ಭಟ್ಕಳ -ಹಣ ಡಬಲ್ ಮಾಡಿಕೊಡುವುದಾಗಿ ನಂಬಿಸಿ ಮುರುಡೇಶ್ವರದ ಗುತ್ತಿಗೆದಾರ ಮಂಜುನಾಥ ನಾಯ್ಕ ಅವರಿಗೆ ಮೊಹಮದ್ ಶಬ್ಬೀರ ಎಂಬಾತರು ಮೋಸ ಮಾಡಿದ್ದಾರೆ. ಮೊಹಮದ್ ಶಬ್ಬೀರ ಅವರನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ.

ಮುರುಡೇಶ್ವರ ಮಾವಳ್ಳಿ ಬಳಿಯ ಮಂಜುನಾಥ ನಾಯ್ಕ ಅವರು ವಾಸವಾಗಿದ್ದು, ಗುತ್ತಿಗೆ ಕೆಲಸ ಮಾಡಿಕೊಂಡು ಬದುಕುತ್ತಿದ್ದರು. ಭಟ್ಕಳ ಗುಳ್ಮೆಯ ಬಿಲಾಲಖಂಡ ಬಳಿ ಪೇಂಟಿoಗ್ ಕೆಲಸ ಮಾಡಿಕೊಂಡಿರುವ ಮೊಹಮದ್ ಶಬ್ಬೀರ ಅವರು ಮಂಜುನಾಥ ನಾಯ್ಕರಿಗೆ ಹಣ ಡಬಲ್ ಮಾಡಿಕೊಡುವ ಆಮೀಷ ಒಡ್ಡಿದ್ದರು. ಇದಕ್ಕಾಗಿ ಮೊಹಮದ್ ಶಬ್ಬೀರ 3.25 ಲಕ್ಷ ರೂಪಾಯಿ ಹಣವನ್ನು ಪಡೆದಿದ್ದರು.

ಮೇ 27ರಂದು ಮೊದಲ ಬಾರಿ 2.10 ಲಕ್ಷ ರೂ ಹಣ ಪಡೆದ ಮಹಮದ್ ಶಬ್ಬಿರ್ ಮೇ 29ರಂದು ,ತ್ತೆ 1.15 ಲಕ್ಷ ರೂ ಸ್ವೀಕರಿಸಿದ್ದರು. ಆದರೆ, ಹಣ ಮಾತ್ರ ಡಬಲ್ ಮಾಡಿರಲಿಲ್ಲ. ಕೊಟ್ಟಿರುವ ಹಣವನ್ನು ಮರಳಿಸದೇ ಸತಾಯಿಸುತ್ತಿದ್ದರು. ಹೀಗಾಗಿ ಮಂಜುನಾಥ ನಾಯ್ಕರು ಮುರುಡೇಶ್ವರ ಪೊಲೀಸ್ ಠಾಣೆಗೆ ದೂರು ನೀಡಿದರು. ಆಂಜಿನೇಯ ದೇವಸ್ಥಾನ ಹತ್ತಿರ ಹಣಪಡೆದ ಬಗ್ಗೆ ದಾಖಲೆಗಳನ್ನು ಒದಗಿಸಿದರು.

ಎಸ್ಪಿ ಎಂ ನಾರಾಯಣ, ಹೆಚ್ಚುವರಿ ಎಸ್ಪಿ ಕೃಷ್ಣಮೂರ್ತಿ ಹಾಗೂ ಜಗದೀಶ ಎಂ ಅವರು ಡಿವೈಎಸ್‌ಪಿ ಮಹೇಶ್ ಎಂ ಅವರ ಬಳಿ ಈ ಪ್ರಕರಣದ ಬಗ್ಗೆ ವಿಚಾರಿಸಿದರು. ಪಿಎಸ್‌ಐ ಹಣಮಂತ ಬೀರಾದರ್ ಅವರ ನೇತ್ರತ್ವದಲ್ಲಿ ಹುಡುಕಾಟ ನಡೆಸಿ ಮಹಮದ್ ಶಬ್ಬೀರರನ್ನು ಬಂಧಿಸಿದರು. ಮಹಮದ್ ಶಬ್ಬೀರ್ ಬಳಿಯಿದ್ದ 50 ಸಾವಿರ ರೂ ಹಣವನ್ನು ಪೊಲೀಸರು ವಶಕ್ಕೆಪಡೆದರು. ಪೊಲೀಸ್ ಸಿಬ್ಬಂದಿ ಮಂಜುನಾಥ ಲಕ್ಮಾಪುರ, ವಿಜಯ ನಾಯ್ಕ, ಮಂಜುನಾಥ ಮಡಿವಾಳ, ಸಿದ್ದಪ್ಪ ಕಾಂಬಳೆ, ಪರೀದ್ ಚಿಗರಳ್ಳಿ ಹಾಗೂ ಲೋಕಪ್ಪ ಕತ್ತಿ ಈ ಕಾರ್ಯಾಚರಣೆಯಲ್ಲಿದ್ದರು.

Share this:

  • Click to share on WhatsApp (Opens in new window) WhatsApp
  • Click to share on Telegram (Opens in new window) Telegram
  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Previous Post

ಕಾರವಾರ ತಾಲ್ಲೂಕಿನ ಶಿರವಾಡ ಕೈಗಾರಿಕಾ ಪ್ರದೇಶದಲ್ಲಿ  ಮುಖ್ಯ ರಸ್ತೆಯ ಅಂಚಿನ ಭೂಮಿಯ ಆಳದಿಂದ ಕೆ. ವಿ  10  ವಿದ್ಯುತ್ ತಂತಿ ಮಾರ್ಗ ನನ್ನು ಅಳವಡಿಸಲು ಜೆಸಿಬಿ ಮೂಲಕ  ಅಗೆದು ಹಾಳಾದ ರಸ್ತೆ ದುರಸ್ತಿ ಮಾಡಲು ಕ.ರ.ವೆ ಕಾರವಾರ ನಗರ ಘಟಕ ಅಧ್ಯಕ್ಷ ರಾಜಾ ನಾಯ್ಕ ಅವರಿಂದ ಡಿ.ಸಿ ಗೆ ಮನವಿ

Next Post

ಅಂತರ ಜಿಲ್ಲಾ ಹೈಟೆಕ್ ಗೋ ಕಳ್ಳರನ್ನು ಅರೆಸ್ಟ್ ಮಾಡಿದ ಶಿರಸಿ ಪೊಲೀಸರು

Kannada News Desk

Kannada News Desk

Next Post
ಅಂತರ ಜಿಲ್ಲಾ ಹೈಟೆಕ್ ಗೋ ಕಳ್ಳರನ್ನು ಅರೆಸ್ಟ್ ಮಾಡಿದ ಶಿರಸಿ ಪೊಲೀಸರು

ಅಂತರ ಜಿಲ್ಲಾ ಹೈಟೆಕ್ ಗೋ ಕಳ್ಳರನ್ನು ಅರೆಸ್ಟ್ ಮಾಡಿದ ಶಿರಸಿ ಪೊಲೀಸರು

Please login to join discussion

ಕ್ಯಾಲೆಂಡರ್

June 2025
MTWTFSS
 1
2345678
9101112131415
16171819202122
23242526272829
30 
« May   Jul »

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d