• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Sunday, June 14, 2026
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಶಿರಸಿ–ಸಿದ್ದಾಪುರ ಕ್ಷೇತ್ರದಲ್ಲಿ ಅಕ್ರಮ ಸಾರಾಯಿ,ಮಟ್ಕಾ,ಅಕ್ರಮ ಜೂಜಾಟ, ಡ್ರಗ್ಸ್ ಹಾವಳಿ ತಡೆಗೆ ಆಗ್ರಹಿಸಿ ಜೂನ್ 16ರಂದು ಬ್ರಹತ ಪ್ರತಿಭಟನೆ

Kannada News Desk by Kannada News Desk
June 14, 2026
in ಉತ್ತರ ಕನ್ನಡ
0
ಬಿಜೆಪಿ ರೈತ ಮೋರ್ಚಾ ಜಿಲ್ಲಾ ಘಟಕಕ್ಕೆ ಹೊಸ ನಾಯಕತ್ವ ಅನಂತಮೂರ್ತಿ ಹೆಗಡೆಗೆ ಜಿಲ್ಲಾಧ್ಯಕ್ಷರ ಜವಾಬ್ದಾರಿ
0
SHARES
79
VIEWS
WhatsappTelegram Share on FacebookShare on TwitterLinkedin

ಶಿರಸಿ, ಜೂನ್ 14: ಶಿರಸಿ–ಸಿದ್ದಾಪುರ ಕ್ಷೇತ್ರದ ವಿವಿಧ ಭಾಗಗಳಲ್ಲಿ ಅಕ್ರಮ ಸಾರಾಯಿ ಸೇವನೆ ಮತ್ತು ಮಾರಾಟ ಹೆಚ್ಚಾಗುತ್ತಿದ್ದು, ಇದರ ಪರಿಣಾಮವಾಗಿ ರೈತರು, ಬಡವರು ಹಾಗೂ ಕೂಲಿಕಾರರು ಆರೋಗ್ಯ ಸಮಸ್ಯೆಗಳಿಗೆ ಒಳಗಾಗುತ್ತಿರುವ ಬಗ್ಗೆ ಸಾರ್ವಜನಿಕ ವಲಯದಲ್ಲಿ ಆತಂಕ ವ್ಯಕ್ತವಾಗಿದೆ. ಹಲವರು ಕಿಡ್ನಿ ಹಾಗೂ ಲಿವರ್ ಸಂಬಂಧಿತ ಸಮಸ್ಯೆಗಳಿಗೆ ತುತ್ತಾಗಿದ್ದು, ಕೆಲವು ಸಾವುಗಳೂ ಸಂಭವಿಸಿರುವುದಾಗಿ ಹೋರಾಟಗಾರರು ಆರೋಪಿಸಿದ್ದಾರೆ.


ಇದೇ ವೇಳೆ ಇತ್ತೀಚಿನ ದಿನಗಳಲ್ಲಿ ಗಾಂಜಾ ಹಾಗೂ ಡ್ರಗ್ಸ್ ಬಳಕೆ ಹೆಚ್ಚುತ್ತಿರುವುದರ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಸಾರ್ವಜನಿಕರು, ಇವುಗಳ ಪೂರೈಕೆ ಜಾಲವನ್ನು ಪತ್ತೆಹಚ್ಚಿ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
ತಾಲೂಕಿನ ಹಲವು ಶಾಲೆ ಮತ್ತು ಕಾಲೇಜುಗಳ ಸುತ್ತಮುತ್ತ ಡ್ರಗ್ಸ್ ಹಾಗೂ ಗಾಂಜಾ ಹಾವಳಿ ಹೆಚ್ಚುತ್ತಿರುವುದರಿಂದ ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪಾಲಕರಲ್ಲಿ ಆತಂಕ ಹೆಚ್ಚಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ.


ಈ ಹಿನ್ನೆಲೆಯಲ್ಲಿ ಕ್ಷೇತ್ರದಲ್ಲಿ ಕಳೆದ ಎರಡು ವರ್ಷಗಳಿಂದ ಹೆಚ್ಚುತ್ತಿರುವ ಅಕ್ರಮ ಮಟ್ಕಾ , ಅಕ್ರಮ ಜೂಜಾಟ ಹಾಗೂ ಅನೈತಿಕ ಚಟುವಟಿಕೆಗಳನ್ನು ತಕ್ಷಣ ನಿಯಂತ್ರಿಸಬೇಕು ಎಂದು ಒತ್ತಾಯಿಸಿ ಅನಂತ ಮೂರ್ತಿ ಹೆಗಡೆ ಚಾರಿಟೇಬಲ್ ಟ್ರಸ್ಟ್, ಸಾರ್ವಜನಿಕರು ಹಾಗೂ ವಿವಿಧ ಸಂಘಟನೆಗಳ ವತಿಯಿಂದ ಜೂನ್ 16, 2026ರಂದು ಬೆಳಿಗ್ಗೆ 11 ಗಂಟೆಗೆ ಶಿರಸಿ ಸಹಾಯಕ ಆಯುಕ್ತರ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದು. ನಂತರ ಸಹಾಯಕ ಆಯುಕ್ತರಿಗೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಲಾಗಿದೆ.ಪ್ರತಿಭಟನೆಯಲ್ಲಿ ಸಾರ್ವಜನಿಕರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಹಾಗೂ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಂಘಟಕರು ಮನವಿ ಮಾಡಿದ್ದಾರೆ.

Share this:

  • Share on WhatsApp (Opens in new window) WhatsApp
  • Share on Telegram (Opens in new window) Telegram
  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Previous Post

ಭಟ್ಕಳದಲ್ಲಿ ಕಾಲೇಜು ವಿದ್ಯಾರ್ಥಿನಿ ಶವ ಬಾವಿಯಲ್ಲಿ ಪತ್ತೆ; ಸಾವಿನ ಕಾರಣದ ಬಗ್ಗೆ ತನಿಖೆ ಮುಂದುವರಿಕೆ

Next Post

ಗೋಕರ್ಣ–ಭಟ್ಕಳ ರೈಲು ಮಾರ್ಗದಲ್ಲಿ ವಿದ್ಯಾರ್ಥಿ ಸಾವು: ಕುಟುಂಬದಿಂದ ಕೊಲೆ ಶಂಕೆ, ತನಿಖೆಗೆ ಒತ್ತಾಯ

Kannada News Desk

Kannada News Desk

Next Post
ಗೋಕರ್ಣ–ಭಟ್ಕಳ ರೈಲು ಮಾರ್ಗದಲ್ಲಿ ವಿದ್ಯಾರ್ಥಿ ಸಾವು: ಕುಟುಂಬದಿಂದ ಕೊಲೆ ಶಂಕೆ, ತನಿಖೆಗೆ ಒತ್ತಾಯ

ಗೋಕರ್ಣ–ಭಟ್ಕಳ ರೈಲು ಮಾರ್ಗದಲ್ಲಿ ವಿದ್ಯಾರ್ಥಿ ಸಾವು: ಕುಟುಂಬದಿಂದ ಕೊಲೆ ಶಂಕೆ, ತನಿಖೆಗೆ ಒತ್ತಾಯ

Please login to join discussion

ಕ್ಯಾಲೆಂಡರ್

June 2026
MTWTFSS
1234567
891011121314
15161718192021
22232425262728
2930 
« May    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d