• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Thursday, June 18, 2026
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಭಟ್ಕಳದಲ್ಲಿ ಮತ್ತೆ ಉದ್ವಿಗ್ನತೆ: ಪ್ರಕರಣ ಖಂಡಿಸಿ ನಗರ ಪೊಲೀಸ್ ಠಾಣೆ ಎದುರು ಪ್ರತಿಭಟನೆ

Kannada News Desk by Kannada News Desk
June 18, 2026
in ಉತ್ತರ ಕನ್ನಡ
0
ಭಟ್ಕಳದಲ್ಲಿ ಮತ್ತೆ ಉದ್ವಿಗ್ನತೆ: ಪ್ರಕರಣ ಖಂಡಿಸಿ ನಗರ ಪೊಲೀಸ್ ಠಾಣೆ ಎದುರು ಪ್ರತಿಭಟನೆ
0
SHARES
102
VIEWS
WhatsappTelegram Share on FacebookShare on TwitterLinkedin

 

ಭಟ್ಕಳ: ಇತ್ತೀಚಿನ ದಿನಗಳಲ್ಲಿ ಶಾಂತವಾಗಿದ್ದ ಕರಾವಳಿ ನಗರಿ ಭಟ್ಕಳದಲ್ಲಿ ಮತ್ತೆ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.ಮುಸ್ಲಿಂ ಯುವಕ ಮತ್ತು ಹಿಂಧೂ ಯುವತಿ ಸಂಬಂಧಿತ ಘಟನೆಯ ಹಿನ್ನೆಲೆ ಹಿಂಧೂ ಸಂಘಟನೆಗಳ ಮುಖಂಡರ ವಿರುದ್ಧ ಪ್ರಕರಣ ದಾಖಲಾಗಿರುವುದನ್ನು ಖಂಡಿಸಿ ನೂರಾರು ಹಿಂಧೂ ಕಾರ್ಯಕರ್ತರು ನಿನ್ನೆ ತಡರಾತ್ರಿ ಭಟ್ಕಳ ಶಹರ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದರು.

ಮಾಹಿತಿಯ ಪ್ರಕಾರ, ಮುಸ್ಲಿಂ ಯುವಕ ಹಾಗೂ ಹಿಂಧೂ ಯುವತಿಯನ್ನು ಕಾರಿನಲ್ಲಿ ಕರೆದುಕೊಂಡು ಕಾಡಿನತ್ತ ತೆರಳುತ್ತಿದ್ದ ವೇಳೆ ಕೆಲ ಕಾರ್ಯಕರ್ತರು ವಾಹನ ತಡೆದು ವಿಚಾರಣೆ ನಡೆಸಿ ಬಳಿಕ ಅವರನ್ನು ಪೊಲೀಸ್ ಠಾಣೆಗೆ ಕರೆತಂದು ಒಪ್ಪಿಸಿದ್ದರು ಎನ್ನಲಾಗಿದೆ. ನಂತರ ಈ ಸಂಬಂಧ ಕೆಲವು ಹಿಂಧೂ ಮುಖಂಡರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.ಈ ಕ್ರಮವನ್ನು ಖಂಡಿಸಿ ಕಾರ್ಯಕರ್ತರು ಠಾಣೆ ಎದುರು ಜಮಾಯಿಸಿ ಪ್ರಕರಣ ಹಿಂಪಡೆಯುವಂತೆ ಆಗ್ರಹಿಸಿದರು. ಇದೇ ವೇಳೆ ಸಂಬಂಧಿತ ಯುವಕನ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.
ಪ್ರತಿಭಟನೆಯ ಹಿನ್ನೆಲೆ ನಗರದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಭದ್ರತೆಯನ್ನು ಹೆಚ್ಚಿಸಲಾಗಿದೆ.ಘಟನೆ ಕುರಿತು ಪೊಲೀಸರು ತನಿಖೆ ಮುಂದುವರಿಸಿರುವುದಾಗಿ ತಿಳಿದುಬಂದಿದೆ. ಪ್ರಕರಣದ ಕುರಿತು ಅಧಿಕೃತ ಮಾಹಿತಿ ಮತ್ತು ತನಿಖಾ ವರದಿ ಹೊರಬರಬೇಕಿದೆ.

ಹಿಂದೂ ಯುವತಿಯನ್ನು ಕರೆದುಕೊಂಡು ಕಾಡಿನತ್ತ ಹೋಗುತ್ತಿದ್ದ ಮುಸ್ಲಿಂ ಯುವಕನ ಕಾರನ್ನು ಅಡ್ಡಗಟ್ಟಿ ಪೊಲೀಸರಿಗೆ ಒಪ್ಪಿಸಿದ ಹಿಂದೂ ಸಂಘಟನೆಯ ಮುಖಂಡರ ವಿರುದ್ಧ ಪ್ರಕರಣ ದಾಖಲು ಮಾಡಿರುವಂತಹ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ನಡೆದಿರುವ ಕುರಿತು ವರದಿಯಾಗಿದೆ.

ಹೀಗಾಗಿ ನೂರಾರು ಹಿಂದೂ ಕಾರ್ಯಕರ್ತರು ಭಟ್ಕಳ ಶಹರ ಪೊಲೀಸ್‌ ಠಾಣೆಯ ಮುಂದೆ ಸೇರಿ ಪ್ರತಿಭಟನೆ ಮಾಡಿದರು. ಹಿಂದೂ ಯುವತಿ ಕರೆದೊಯ್ಯುತ್ತಿದ್ದ ಮುಸ್ಲಿಂ ಯುವಕನ ಕಾರನ್ನು ಭಟ್ಕಳದಲ್ಲಿ ಹಿಂದೂ ಸಂಘಟನೆಗಳಿಂದ ತಡೆದಿದ್ದಾರೆ. ಭಟ್ಕಳದಿಂದ ಸಾಗರದ ಕಾಡಿನತ್ತ ಕರೆದೊಯ್ಯುತ್ತಿರುವುದು ಏಕೆ ಎಂದು ಮುಖಂಡರ ಪ್ರಶ್ನೆಗೆ ಉತ್ತರಿಸದ ಹಿನ್ನೆಲೆಯಲ್ಲಿ ಬುದ್ಧಿವಾದ ಹೇಳುವಂತೆ ಮುಸ್ಲಿಂ ಯುವಕ, ಹಿಂದೂ ಯುವತಿಯನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.

ಆದರೆ ಪೊಲೀಸರಿಗೆ ಒಪ್ಪಿಸಿದ್ದ ಹಿಂಧೂ ಮುಖಂಡ ಶ್ರೀಕಾಂತ್‌ ನಾಯ್ಕ್‌, ಕುಮಾರ್‌ ನಾಯ್ಕ್‌ ವಿರುದ್ಧ ಕೇಸ್‌ ದಾಖಲು ಮಾಡಲಾಗಿದೆ. ಪ್ರಕರಣ ದಾಖಲು ಮಾಡಿದ್ದಕ್ಕೆ ಹಿಂದೂ ಸಂಘಟನೆ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದು, ಪ್ರತಿಭಟನೆ ಮಾಡಿರುವುದಾಗಿ ವರದಿಯಾಗಿದೆ.

Share this:

  • Share on WhatsApp (Opens in new window) WhatsApp
  • Share on Telegram (Opens in new window) Telegram
  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Previous Post

ರೌಡಿಯಿಂದ ಪೊಲೀಸರ ಮೇಲಿನ ಹಲ್ಲೆ ಪ್ರಕರಣ:ಹಳಿಯಾಳ ಪಿಎಸ್‌ಐ ಬಸವರಾಜ ಅಮಾನತು, 8 ಸಿಬ್ಬಂದಿ ವರ್ಗಾವಣೆ

Kannada News Desk

Kannada News Desk

Please login to join discussion

ಕ್ಯಾಲೆಂಡರ್

June 2026
MTWTFSS
1234567
891011121314
15161718192021
22232425262728
2930 
« May    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d