• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Sunday, June 21, 2026
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಉಡುಪಿ ಜಿಲ್ಲೆಗೆ ನಮ್ಮ ಕರ್ನಾಟಕ ಸೇನೆ ನೂತನ ಪದಾಧಿಕಾರಿಗಳ ನೇಮಕ: ಜಿಲ್ಲಾಧ್ಯಕ್ಷರಾಗಿ ಸುಜಯ್ ಪೂಜಾರಿ ಹಾಗೂ ಮಹಿಳಾ ಘಟಕದ ಜಿಲ್ಲಾಧ್ಯಕ್ಷರಾಗಿ ಅನಿತಾ ಬಿ.ವಿ ಆಯ್ಕೆ

Kannada News Desk by Kannada News Desk
June 20, 2026
in ಬೆಂಗಳೂರು
0
ಉಡುಪಿ ಜಿಲ್ಲೆಗೆ ನಮ್ಮ ಕರ್ನಾಟಕ ಸೇನೆ ನೂತನ ಪದಾಧಿಕಾರಿಗಳ ನೇಮಕ: ಜಿಲ್ಲಾಧ್ಯಕ್ಷರಾಗಿ ಸುಜಯ್ ಪೂಜಾರಿ ಹಾಗೂ ಮಹಿಳಾ ಘಟಕದ ಜಿಲ್ಲಾಧ್ಯಕ್ಷರಾಗಿ ಅನಿತಾ ಬಿ.ವಿ ಆಯ್ಕೆ
0
SHARES
17
VIEWS
WhatsappTelegram Share on FacebookShare on TwitterLinkedin

 

ಬೆಂಗಳೂರು: ನಮ್ಮ ಕರ್ನಾಟಕ ಸೇನೆ ಸಂಘಟನೆಯ ಉಡುಪಿ ಜಿಲ್ಲಾ ಘಟಕಕ್ಕೆ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. ರಾಜ್ಯಾಧ್ಯಕ್ಷ ಶ್ರೀ ಎಂ. ಬಸವರಾಜ ಪಡುಕೋಟೆ ಅವರು ಆದೇಶ ಹೊರಡಿಸಿ, ಉಡುಪಿ ಜಿಲ್ಲಾಧ್ಯಕ್ಷರಾಗಿ ಸುಜಯ್ ಪೂಜಾರಿ ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಜಯಪ್ರಕಾಶ್ ಶೆಟ್ಟಿ ಅವರನ್ನು ನೇಮಕ ಮಾಡಿದ್ದಾರೆ. ಜೊತೆಗೆ ಸುಜಯ್ ಪೂಜಾರಿಗೆ ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಜವಾಬ್ದಾರಿಯನ್ನೂ ನೀಡಲಾಗಿದೆ.ಉಡುಪಿ ಜಿಲ್ಲಾ ಸಂಘಟನೆಯನ್ನು ಮತ್ತಷ್ಟು ಬಲಪಡಿಸಿ ಸಂಘಟನಾ ಚಟುವಟಿಕೆಗಳನ್ನು ಚುರುಕುಗೊಳಿಸುವಂತೆ ನೂತನ ಜಿಲ್ಲಾಧ್ಯಕ್ಷರಿಗೆ ಸೂಚನೆ ನೀಡಲಾಗಿದೆ.
ಇದೇ ವೇಳೆ ಜಿಲ್ಲಾ ಘಟಕದ ಇತರೆ ಪದಾಧಿಕಾರಿಗಳಾಗಿ ಲಕ್ಷ್ಮೀಶ್ ಶೆಟ್ಟಿ (ಗೌರವಾಧ್ಯಕ್ಷ), ಆನಂದ್ ಶೆಟ್ಟಿ ಮತ್ತು ನಾಗರಾಜ್ (ಉಪಾಧ್ಯಕ್ಷರು), ಪ್ರಸಾದ್ (ಸಂಘಟನೆ ಕಾರ್ಯದರ್ಶಿ), ಪ್ರಕಾಶ್ ದೇವಾಡಿಗ (ಗೌರವ ಸಲಹೆಗಾರ), ಸರ್ವೋತ್ತಮ್ (ಕಾರ್ಯದರ್ಶಿ) ಹಾಗೂ ಗಣೇಶ್ ಆಚಾರ್ಯ (ಸಾಂಸ್ಕೃತಿಕ ಕಾರ್ಯದರ್ಶಿ) ಅವರನ್ನು ನೇಮಕ ಮಾಡಲಾಗಿದೆ.ಕಾರ್ಯಕ್ರಮದಲ್ಲಿ ರಾಜ್ಯ ಉಪಾಧ್ಯಕ್ಷ ಅನಿಲ್ ಬಿ. ಶೆಟ್ಟಿ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.


ಮಹಿಳಾ ಘಟಕಕ್ಕೆ ಅನಿತಾ ಬಿ.ವಿ ನೇಮಕ
ಜೂನ್ 14ರಂದು ಬೆಂಗಳೂರಿನ ಗಾಂಧಿನಗರದಲ್ಲಿರುವ ಹೋಟೆಲ್‌ನಲ್ಲಿ ನಡೆದ ರಾಜ್ಯ ಪದಾಧಿಕಾರಿಗಳ ಹಾಗೂ ಜಿಲ್ಲಾಧ್ಯಕ್ಷರ ಸಭೆಯಲ್ಲಿ, ರಾಜ್ಯಾಧ್ಯಕ್ಷ ಶ್ರೀ ಎಂ. ಬಸವರಾಜ್ ಪಡುಕೋಟೆ ಅವರ ಅಧ್ಯಕ್ಷತೆಯಲ್ಲಿ ಉಡುಪಿ ಮಹಿಳಾ ಘಟಕದ ನೂತನ ಜಿಲ್ಲಾಧ್ಯಕ್ಷರಾಗಿ ಶ್ರೀಮತಿ ಅನಿತಾ ಬಿ.ವಿ ಅವರನ್ನು ಆಯ್ಕೆ ಮಾಡಲಾಯಿತು.ರಾಜ್ಯ ಮಹಿಳಾ ಪ್ರಧಾನ ಕಾರ್ಯದರ್ಶಿ ಲಕ್ಷ್ಮಿ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅನಿತಾ ಬಿ.ವಿ ಅವರಿಗೆ ಶಾಲು ಹೊದಿಸಿ ಸನ್ಮಾನಿಸಲಾಯಿತು.ಉಡುಪಿ ಜಿಲ್ಲಾ ಸಂಘಟನೆಯನ್ನು ಸುಜಯ್ ಪೂಜಾರಿ ಹಾಗೂ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಅನಿತಾ ಬಿ.ವಿ ಅವರ ನೇತೃತ್ವದಲ್ಲಿ ಮುನ್ನಡೆಸುವ ವಿಶ್ವಾಸವನ್ನು ಸಂಘಟನೆಯ ಮುಖಂಡರು ವ್ಯಕ್ತಪಡಿಸಿದರು.


ಈ ಸಂದರ್ಭದಲ್ಲಿ ರಾಜ್ಯ ಗೌರವಾಧ್ಯಕ್ಷ ಹಾಗೂ ಕನ್ನಡ ಚಲನಚಿತ್ರ ನಟ-ನಿರ್ಮಾಪಕ ಗಣೇಶ್ ರಾವ್, ರಾಜ್ಯ ಪ್ರಧಾನ ಕಾರ್ಯದರ್ಶಿ ನಾಗರಾಜ್ ಚಕನಹಳ್ಳಿ, ಪ್ರಧಾನ ರಾಜ್ಯ ಸಂಚಾಲಕ ಭೀಮಣ್ಣ ಶಾಖಾಪುರ, ರಾಜ್ಯ ಮಹಿಳಾ ಸಂಘಟನಾ ಕಾರ್ಯದರ್ಶಿ ಸುನಿತ ಗೌಡ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Share this:

  • Share on WhatsApp (Opens in new window) WhatsApp
  • Share on Telegram (Opens in new window) Telegram
  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Previous Post

ಭಟ್ಕಳ ದ ಪಡುಶಿರಾಲಿ ದುರಂತ ಸಂತ್ರಸ್ತ ಮಕ್ಕಳಿಗೆ ಕನ್ನಡ ಸಾಹಿತ್ಯ ಪರಿಷತ್ತಿನಿಂದ ಕಲಿಕಾ ಸಾಮಗ್ರಿ ವಿತರಣೆ

Kannada News Desk

Kannada News Desk

Please login to join discussion

ಕ್ಯಾಲೆಂಡರ್

June 2026
MTWTFSS
1234567
891011121314
15161718192021
22232425262728
2930 
« May    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d