• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Sunday, June 28, 2026
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಶಿರಸಿಯಲ್ಲಿ ಹಾವು ಕಚ್ಚಿ ಬಾಲಕ ಸಾವು – ಸರ್ಕಾರಿ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯದಿಂದ ಮಗನನ್ನು ಕಳೆದುಕೊಂಡೆ ಎಂದು ತಂದೆಯ ಆರೋಪ

Kannada News Desk by Kannada News Desk
June 28, 2026
in ಉತ್ತರ ಕನ್ನಡ
0
ಶಿರಸಿಯಲ್ಲಿ ಹಾವು ಕಚ್ಚಿ ಬಾಲಕ ಸಾವು – ಸರ್ಕಾರಿ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯದಿಂದ ಮಗನನ್ನು ಕಳೆದುಕೊಂಡೆ ಎಂದು ತಂದೆಯ ಆರೋಪ
0
SHARES
94
VIEWS
WhatsappTelegram Share on FacebookShare on TwitterLinkedin

 

ಶಿರಸಿ: ತಾಲೂಕಿನ ಬನವಾಸಿ ವ್ಯಾಪ್ತಿಯ ಸಹಸ್ರಹಳ್ಳಿಯಲ್ಲಿ ಹಾವು ಕಚ್ಚಿದ ಪರಿಣಾಮ ಬಾಲಕ ಮಿಥುನ ಪುಟ್ಟಪ್ಪ ನಾಯ್ಕ ಮೃತಪಟ್ಟ ಘಟನೆಗೆ ಸಂಬಂಧಿಸಿ, ಸರ್ಕಾರಿ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯದಿಂದಲೇ ಮಗನನ್ನು ಕಳೆದುಕೊಂಡೆ ಎಂದು ಮೃತ ಬಾಲಕನ ತಂದೆ ಪುಟ್ಟಪ್ಪ ನಾಯ್ಕ ಆರೋಪಿಸಿದ್ದಾರೆ.


ತಮ್ಮ ನೋವನ್ನು ಅನಂತಮೂರ್ತಿ ಹೆಗಡೆ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಅನಂತಮೂರ್ತಿ ಹೆಗಡೆ ಅವರ ಎದುರು ಹಂಚಿಕೊಂಡ ಅವರು, ರಾತ್ರಿ ವೇಳೆ ಇಬ್ಬರು ಮಕ್ಕಳಿಗೂ ವಾಂತಿ ಕಾಣಿಸಿಕೊಂಡಿದ್ದು, ಆರಂಭದಲ್ಲಿ ಆಹಾರದಲ್ಲಿ ವ್ಯತ್ಯಾಸವಾಗಿರಬಹುದು ಎಂದು ಭಾವಿಸಿದ್ದಾಗಿ ತಿಳಿಸಿದ್ದಾರೆ. ಬಳಿಕ ಮನೆಯ ಸಮೀಪ ಹಾವು ಕಂಡುಬಂದ ಹಿನ್ನೆಲೆಯಲ್ಲಿ ಬೆಳಗಿನ ಜಾವ ಸುಮಾರು 4:45ಕ್ಕೆ ಶಿರಸಿಯ ಪಂಡಿತ ಸರ್ಕಾರಿ ಆಸ್ಪತ್ರೆಗೆ ಮಗ ಹಾಗೂ ಮಗಳನ್ನು ಕರೆದುಕೊಂಡು ಹೋಗಿದ್ದಾಗಿ ಹೇಳಿದರು.
ಆಸ್ಪತ್ರೆಗೆ ತಲುಪಿದಾಗ ವೈದ್ಯರು ತಕ್ಷಣ ಲಭ್ಯವಾಗಲಿಲ್ಲ. ಬಳಿಕ ಚಿಕಿತ್ಸೆ ಆರಂಭವಾದರೂ, ಮಗನ ಕಿವಿಯ ಹತ್ತಿರ ಕಚ್ಚಿದ ಗಾಯವಿದ್ದ ವಿಚಾರ ತಿಳಿಸಿದರೂ ಅದನ್ನು ಗಂಭೀರವಾಗಿ ಪರಿಗಣಿಸಲಿಲ್ಲ ಎಂದು ತಂದೆ ಆರೋಪಿಸಿದ್ದಾರೆ.


ಕೆಲ ಸಮಯದ ಬಳಿಕ ಬಾಲಕನ ಆರೋಗ್ಯ ಹದಗೆಟ್ಟಿದ್ದು, ವೈದ್ಯರು ಹೆಚ್ಚಿನ ಚಿಕಿತ್ಸೆಗೆ ಕಾರವಾರ ಅಥವಾ ಹುಬ್ಬಳ್ಳಿಗೆ ಕರೆದೊಯ್ಯುವಂತೆ ಸೂಚಿಸಿದರೆಂದು ತಿಳಿಸಿದ್ದಾರೆ. ನಂತರ ಬಾಲಕನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದಾಗ ಆತ ಈಗಾಗಲೇ ಮೃತಪಟ್ಟಿದ್ದಾನೆ ಎಂದು ವೈದ್ಯರು ತಿಳಿಸಿದ್ದಾಗಿ ತಂದೆ ಹೇಳಿದ್ದಾರೆ. ಇದೇ ವೇಳೆ ಹಾವು ಕಚ್ಚಿದ್ದ ಮಗಳಿಗೆ ಚಿಕಿತ್ಸೆ ನೀಡಲಾಗಿದ್ದು, ಆಕೆ ಗುಣಮುಖಳಾಗಿದ್ದಾಳೆ ಎಂದು ಮಾಹಿತಿ ನೀಡಿದ್ದಾರೆ.ಈ ಘಟನೆ ಕುರಿತು ತಂದೆ ವೈದ್ಯಕೀಯ ನಿರ್ಲಕ್ಷ್ಯದ ಆರೋಪ ಮಾಡಿದ್ದು, “ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಸಿಕ್ಕಿದ್ದರೆ ಮಗ ಬದುಕುತ್ತಿದ್ದ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಈ ನಡುವೆ ದುಃಖಿತ ಕುಟುಂಬಕ್ಕೆ ಭೇಟಿ ನೀಡಿದ ಬಿಜಿಪಿ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಅನಂತಮೂರ್ತಿ ಹೆಗಡೆ ಸಾಂತ್ವನ ಹೇಳಿ ಆರ್ಥಿಕ ನೆರವು ನೀಡಿದರು. ಅಲ್ಲದೇ ಮಗಳ ಮುಂದಿನ ಚಿಕಿತ್ಸೆಗೆ ಅಗತ್ಯವಿದ್ದರೆ ನೆರವು ನೀಡುವುದಾಗಿ ಭರವಸೆ ನೀಡಿದರು.

Share this:

  • Share on WhatsApp (Opens in new window) WhatsApp
  • Share on Telegram (Opens in new window) Telegram
  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Previous Post

ವೀಲಿಂಗ್ ಮಾಡಿ ರೀಲ್ಸ್ ಅಪ್‌ಲೋಡ್: ಭಟ್ಕಳದಲ್ಲಿ ಇನ್‌ಸ್ಟಾಗ್ರಾಂ ಖಾತೆದಾರನ ವಿರುದ್ಧ ಎಫ್‌ಐಆರ್

Next Post

ಭಟ್ಕಳದಲ್ಲಿ ಭೀಕರ ರಸ್ತೆ ಅಪಘಾತ: ಮರಕ್ಕೆ ಬೈಕ್ ಡಿಕ್ಕಿ, ಯುವಕ ಸಾವು – ಸವಾರನ ಸ್ಥಿತಿ ಗಂಭೀರ

Kannada News Desk

Kannada News Desk

Next Post
ಭಟ್ಕಳದಲ್ಲಿ ಭೀಕರ ರಸ್ತೆ ಅಪಘಾತ: ಮರಕ್ಕೆ ಬೈಕ್ ಡಿಕ್ಕಿ, ಯುವಕ ಸಾವು – ಸವಾರನ ಸ್ಥಿತಿ ಗಂಭೀರ

ಭಟ್ಕಳದಲ್ಲಿ ಭೀಕರ ರಸ್ತೆ ಅಪಘಾತ: ಮರಕ್ಕೆ ಬೈಕ್ ಡಿಕ್ಕಿ, ಯುವಕ ಸಾವು – ಸವಾರನ ಸ್ಥಿತಿ ಗಂಭೀರ

Please login to join discussion

ಕ್ಯಾಲೆಂಡರ್

June 2026
MTWTFSS
1234567
891011121314
15161718192021
22232425262728
2930 
« May    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d