• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Friday, July 3, 2026
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಸಿದ್ದಾಪುರ ತಾಲೂಕಿನ ವಾಜಗೋಡು ಸರ್ಕಾರಿ ಶಾಲೆಯ ನೂತನ ಕೊಠಡಿಗಳ ಉದ್ಘಾಟನೆ; ಸಮಾಜಸೇವಕ ಅನಂತ್ ಮೂರ್ತಿ ಹೆಗಡೆಗೆ ಸನ್ಮಾನ

Kannada News Desk by Kannada News Desk
July 3, 2026
in ಉತ್ತರ ಕನ್ನಡ
0
ಸಿದ್ದಾಪುರ ತಾಲೂಕಿನ ವಾಜಗೋಡು ಸರ್ಕಾರಿ ಶಾಲೆಯ ನೂತನ ಕೊಠಡಿಗಳ ಉದ್ಘಾಟನೆ; ಸಮಾಜಸೇವಕ ಅನಂತ್ ಮೂರ್ತಿ ಹೆಗಡೆಗೆ ಸನ್ಮಾನ
0
SHARES
75
VIEWS
WhatsappTelegram Share on FacebookShare on TwitterLinkedin

ಸಿದ್ದಾಪುರ: ತಾಲೂಕಿನ ವಾಜಗೋಡು ಗ್ರಾಮ ಪಂಚಾಯಿತಿಯ ಸಂಪಖಂಡ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನವಾಗಿ ನಿರ್ಮಿಸಲಾದ ಶಾಲಾ ಕೊಠಡಿಗಳ ಹಿನ್ನೆಲೆಯಲ್ಲಿ ಗಣಹೋಮ, ವಾಸ್ತುಶಾಂತಿ ಹಾಗೂ ಶ್ರೀ ಸತ್ಯನಾರಾಯಣ ಪೂಜೆಯನ್ನು ಭಕ್ತಿಭಾವದಿಂದ ನೆರವೇರಿಸಲಾಯಿತು.


ಕಾರ್ಯಕ್ರಮದಲ್ಲಿ ಅನಂತ್ ಮೂರ್ತಿ ಹೆಗಡೆ ಚಾರಿಟೇಬಲ್ ಟ್ರಸ್ಟ್‌ನ ಅಧ್ಯಕ್ಷ ಅನಂತ್ ಮೂರ್ತಿ ಹೆಗಡೆ ಭಾಗವಹಿಸಿ ಪೂಜೆಯಲ್ಲಿ ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು. ಇತ್ತೀಚೆಗೆ ಶಾಲೆಗೆ ಕುಡಿಯುವ ನೀರಿನ ಫಿಲ್ಟರ್ ಅನ್ನು ಕೊಡುಗೆಯಾಗಿ ನೀಡಿದ್ದಕ್ಕಾಗಿ ಶಾಲೆಯ ಎಸ್‌ಡಿಎಂಸಿ ಸದಸ್ಯರು ಹಾಗೂ ಗ್ರಾಮಸ್ಥರು ಅವರನ್ನು ಸನ್ಮಾನಿಸಿ ಗೌರವಿಸಿದರು.


ಸನ್ಮಾನ ಸ್ವೀಕರಿಸಿದ ಬಳಿಕ ಮಾತನಾಡಿದ ಅನಂತ್ ಮೂರ್ತಿ ಹೆಗಡೆ, ಶಾಲಾ ಮಕ್ಕಳು ಉತ್ತಮ ವಾತಾವರಣದಲ್ಲಿ ಶಿಕ್ಷಣ ಪಡೆಯುವುದರ ಜೊತೆಗೆ ಆರೋಗ್ಯಕರ ಆಹಾರ ಮತ್ತು ಶುದ್ಧ ಕುಡಿಯುವ ನೀರನ್ನು ಸೇವಿಸುವ ಮೂಲಕ ಸದೃಢ ಆರೋಗ್ಯವನ್ನು ಬೆಳೆಸಿಕೊಳ್ಳಬೇಕು ಎಂದು ಹೇಳಿದರು. ಉತ್ತಮ ಆರೋಗ್ಯ ಹೊಂದಿದ ಮಕ್ಕಳೇ ಮುಂದಿನ ದಿನಗಳಲ್ಲಿ ದೇಶದ ಅಭಿವೃದ್ಧಿಗೆ ಶಕ್ತಿಯಾಗಲಿದ್ದಾರೆ ಎಂದು ಅವರು ಅಭಿಪ್ರಾಯಪಟ್ಟರು.ತಮ್ಮ ಟ್ರಸ್ಟ್ ಮೂಲಕ ಈಗಾಗಲೇ 150ಕ್ಕೂ ಹೆಚ್ಚು ಶಾಲೆಗಳಿಗೆ ಕುಡಿಯುವ ನೀರಿನ ಫಿಲ್ಟರ್‌ಗಳನ್ನು ವಿತರಿಸಲಾಗಿದೆ. ಶಿಕ್ಷಣ ಕ್ಷೇತ್ರದ ಜೊತೆಗೆ ಸಮಾಜದ ವಿವಿಧ ಕ್ಷೇತ್ರಗಳಿಗೂ ಅಗತ್ಯವಿರುವ ನೆರವು ಮತ್ತು ದಾನಧರ್ಮದ ಕಾರ್ಯಗಳನ್ನು ನಿರಂತರವಾಗಿ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.


ಈ ಸಂದರ್ಭದಲ್ಲಿ ದಿವಂಗತ ನಟ ಪುನೀತ್ ರಾಜ್‌ಕುಮಾರ್ ಅವರ ಸೇವಾ ಮನೋಭಾವವನ್ನು ಸ್ಮರಿಸಿದ ಅವರು, ಬದುಕಿರುವ ಅವಧಿಯಲ್ಲಿ ಸಾಧ್ಯವಾದಷ್ಟು ಜನರಿಗೆ ನೆರವಾಗುವ ಮನೋಭಾವ ಪ್ರತಿಯೊಬ್ಬರಲ್ಲೂ ಇರಬೇಕು ಎಂಬ ಸಂದೇಶವನ್ನು ಅವರು ತಮ್ಮ ಜೀವನದ ಮೂಲಕ ನೀಡಿದ್ದಾರೆ. ಅವರ ಆದರ್ಶಗಳನ್ನು ಎಲ್ಲರೂ ಜೀವನದಲ್ಲಿ ಅಳವಡಿಸಿಕೊಳ್ಳುವುದು ಅಗತ್ಯ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಎಸ್‌ಡಿಎಂಸಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಶಾಲಾ ಸಿಬ್ಬಂದಿ, ಪಾಲಕರು, ಪೋಷಕರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Share this:

  • Share on WhatsApp (Opens in new window) WhatsApp
  • Share on Telegram (Opens in new window) Telegram
  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Previous Post

ಸಹಕಾರ ಸಪ್ತಾಹ ಅಂಗವಾಗಿ ಭಟ್ಕಳದ ಬೆಳಕೆ ಗ್ರಾಮೀಣ ವ್ಯವಸಾಯ ಸಹಕಾರ ಸಂಘದಿಂದ ಗಿಡ ನೆಡುವ ಕಾರ್ಯಕ್ರಮ

Kannada News Desk

Kannada News Desk

Please login to join discussion

ಕ್ಯಾಲೆಂಡರ್

July 2026
MTWTFSS
 12345
6789101112
13141516171819
20212223242526
2728293031 
« Jun    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d