• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Saturday, July 18, 2026
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಸಿದ್ದಾಪುರ ತ್ಯಾಗಲಿ ಸರ್ಕಾರಿ ಶಾಲೆಗೆ ಶುದ್ಧ ಕುಡಿಯುವ ನೀರಿನ ಘಟಕ ಕೊಡುಗೆ; ಗುಣಮಟ್ಟದ ಶಿಕ್ಷಣದ ಜೊತೆಗೆ ಸಂಸ್ಕಾರಕ್ಕೂ ಆದ್ಯತೆ ನೀಡಬೇಕು : ಬಿಜೆಪಿ ಮುಖಂಡ ಅನಂತಮೂರ್ತಿ ಹೆಗಡೆ

Kannada News Desk by Kannada News Desk
July 17, 2026
in ಉತ್ತರ ಕನ್ನಡ
0
ಸಿದ್ದಾಪುರ ತ್ಯಾಗಲಿ ಸರ್ಕಾರಿ ಶಾಲೆಗೆ ಶುದ್ಧ ಕುಡಿಯುವ ನೀರಿನ ಘಟಕ ಕೊಡುಗೆ; ಗುಣಮಟ್ಟದ ಶಿಕ್ಷಣದ ಜೊತೆಗೆ ಸಂಸ್ಕಾರಕ್ಕೂ ಆದ್ಯತೆ ನೀಡಬೇಕು : ಬಿಜೆಪಿ ಮುಖಂಡ ಅನಂತಮೂರ್ತಿ ಹೆಗಡೆ
0
SHARES
18
VIEWS
WhatsappTelegram Share on FacebookShare on TwitterLinkedin

ಸಿದ್ದಾಪುರ: ತಾಲೂಕಿನ ತ್ಯಾಗಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಅನಂತಮೂರ್ತಿ ಹೆಗಡೆ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಶುದ್ಧ ಕುಡಿಯುವ ನೀರಿನ ಘಟಕವನ್ನು ದೇಣಿಗೆಯಾಗಿ ನೀಡಲಾಯಿತು. ಈ ಸಂದರ್ಭದಲ್ಲಿ ಟ್ರಸ್ಟ್ ಅಧ್ಯಕ್ಷ ಅನಂತಮೂರ್ತಿ ಹೆಗಡೆ ಮಾತನಾಡಿ, ಶಾಲೆಯ ಗುಣಮಟ್ಟವನ್ನು ನಿರ್ಧರಿಸುವಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಹೇಳಿದರು.

ವಿದ್ಯಾರ್ಥಿಗಳಿಗೆ ಪಠ್ಯಜ್ಞಾನದ ಜೊತೆಗೆ ಉತ್ತಮ ಸಂಸ್ಕಾರ ಮತ್ತು ಮೌಲ್ಯಗಳನ್ನು ಬೆಳೆಸುವ ಶಿಕ್ಷಕರಿಂದಲೇ ಒಂದು ಶಾಲೆ ಮಾದರಿ ಶಿಕ್ಷಣ ಸಂಸ್ಥೆಯಾಗಿ ಬೆಳೆಯುತ್ತದೆ ಎಂದು ಅವರು ಅಭಿಪ್ರಾಯಪಟ್ಟರು. ಇತ್ತೀಚಿನ ವರ್ಷಗಳಲ್ಲಿ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕುಸಿಯುತ್ತಿರುವುದು ಕಳವಳಕಾರಿ ಬೆಳವಣಿಗೆಯಾಗಿದ್ದು, ಎಲ್ಲರೂ ಕೈಜೋಡಿಸಿ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣವನ್ನು ಇನ್ನಷ್ಟು ಬಲಪಡಿಸುವ ಅಗತ್ಯವಿದೆ ಎಂದರು.

ಆರೋಗ್ಯಕರ ಜೀವನಕ್ಕೆ ಶುದ್ಧ ಆಹಾರ ಮತ್ತು ಸುರಕ್ಷಿತ ಕುಡಿಯುವ ನೀರು ಅತ್ಯಗತ್ಯ ಎಂದು ತಿಳಿಸಿದ ಅವರು, ಟ್ರಸ್ಟ್ ವತಿಯಿಂದ ಹಲವು ಸರ್ಕಾರಿ ಶಾಲೆಗಳಿಗೆ ಈಗಾಗಲೇ ಶುದ್ಧ ನೀರಿನ ಘಟಕಗಳನ್ನು ಒದಗಿಸಲಾಗಿದೆ ಎಂದು ಹೇಳಿದರು. ಈ ಸೌಲಭ್ಯದಿಂದ ವಿದ್ಯಾರ್ಥಿಗಳ ಆರೋಗ್ಯದಲ್ಲಿ ಸುಧಾರಣೆ ಕಂಡುಬಂದಿದ್ದು, ಮಳೆಗಾಲದಲ್ಲಿ ಜ್ವರ ಹಾಗೂ ನೆಗಡಿ ಮೊದಲಾದ ಸಮಸ್ಯೆಗಳಿಂದ ಶಾಲೆಗೆ ಗೈರಾಗುವ ಮಕ್ಕಳ ಸಂಖ್ಯೆಯೂ ಕಡಿಮೆಯಾಗಿದೆ ಎಂದು ಶಿಕ್ಷಕರು ಮತ್ತು ಪಾಲಕರು ತಿಳಿಸಿರುವುದಾಗಿ ಅವರು ಹೇಳಿದರು. ಇದರಿಂದ ವಿದ್ಯಾರ್ಥಿಗಳ ಹಾಜರಾತಿಯಲ್ಲಿಯೂ ಏರಿಕೆ ಕಂಡುಬಂದಿದೆ ಎಂದು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ರಾಜಾರಾಮ ಹೆಗಡೆ, ತ್ಯಾಗಲಿ ಸರ್ಕಾರಿ ಶಾಲೆಗೆ ಶುದ್ಧ ನೀರಿನ ಘಟಕವನ್ನು ನೀಡಿರುವ ಟ್ರಸ್ಟ್‌ಗೆ ಕೃತಜ್ಞತೆ ಸಲ್ಲಿಸಿದರು. ಜಿಲ್ಲೆಯ ವಿವಿಧ ಭಾಗಗಳ ಸರ್ಕಾರಿ ಶಾಲೆಗಳಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸುವ ಮೂಲಕ ಟ್ರಸ್ಟ್ ಸಮಾಜಮುಖಿ ಕಾರ್ಯಗಳನ್ನು ನಡೆಸುತ್ತಿರುವುದು ಶ್ಲಾಘನೀಯ ಎಂದು ಅವರು ಹೇಳಿದರು. ಮುಂದಿನ ದಿನಗಳಲ್ಲಿಯೂ ಶಾಲೆಯ ಅಭಿವೃದ್ಧಿಗೆ ಅಗತ್ಯ ಸಹಕಾರ ನೀಡುವಂತೆ ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯ ಶಿಕ್ಷಕಿ ಯಮುನಾ ಪೈ, ಊರಿನ ಪ್ರಮುಖರಾದ ನಟರಾಜ್ ಹೆಗಡೆ ಹಾಗೂ ಶಾಲೆಯ ಸಿಬ್ಬಂದಿ ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

Share this:

  • Share on WhatsApp (Opens in new window) WhatsApp
  • Share on Telegram (Opens in new window) Telegram
  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Previous Post

ಮುರ್ಡೇಶ್ವರ ಸಮೀಪ ಭೀಕರ ರಸ್ತೆ ದುರಂತ: ಲಾರಿ ಹರಿದು ಸ್ಕೂಟರ್ ಸವಾರ ಸ್ಥಳದಲ್ಲೇ ಸಾವು, ಹೆದ್ದಾರಿಯಲ್ಲಿ ಪ್ರತಿಭಟನೆ

Kannada News Desk

Kannada News Desk

Please login to join discussion

ಕ್ಯಾಲೆಂಡರ್

July 2026
MTWTFSS
 12345
6789101112
13141516171819
20212223242526
2728293031 
« Jun    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d