• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Tuesday, March 3, 2026
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ದಶ ಲಕ್ಷ ಗಿಡ ನೆಡುವ ಅಭಿಯಾನ : ಹಸಿರು ಮತ್ತು ಪರಿಸರ ಜಾಗ್ರತವಾಗಲಿ: ಶ್ರೀ ಶ್ರೀ ಶ್ರೀ ಬ್ರಹ್ಮನಂದ ಸರಸ್ವತಿ ಸ್ವಾಮೀಜಿ.

Kannada News Desk by Kannada News Desk
August 12, 2024
in ನಮ್ಮ ಕರಾವಳಿ
0
ದಶ ಲಕ್ಷ ಗಿಡ ನೆಡುವ ಅಭಿಯಾನ : ಹಸಿರು ಮತ್ತು ಪರಿಸರ ಜಾಗ್ರತವಾಗಲಿ: ಶ್ರೀ ಶ್ರೀ ಶ್ರೀ ಬ್ರಹ್ಮನಂದ ಸರಸ್ವತಿ ಸ್ವಾಮೀಜಿ.
0
SHARES
57
VIEWS
WhatsappTelegram Share on FacebookShare on TwitterLinkedin

ದಶ ಲಕ್ಷ ಗಿಡ ನೆಡುವ ಅಭಿಯಾನ :
ಹಸಿರು ಮತ್ತು ಪರಿಸರ ಜಾಗ್ರತವಾಗಲಿ: ಶ್ರೀ ಶ್ರೀ ಶ್ರೀ ಬ್ರಹ್ಮನಂದ ಸರಸ್ವತಿ ಸ್ವಾಮೀಜಿ.

ಭಟ್ಕಳ : ಅರಣ್ಯವಾಸಿಗಳಿಂದ ಹಮ್ಮಿಕೊಂಡ ದಶ ಲಕ್ಷ ಗಿಡ ನೆಡುವ ಅಭಿಯಾನದಿಂದ ನಿಸರ್ಗದಲ್ಲಿ ಹಸಿರು ಮತ್ತು ಪರಿಸರ ಜಾಗ್ರತಕ್ಕೆ ಪೂರಕವಾಗಲಿ. ಈ ದಿಸೆಯಲ್ಲಿ ಕಾರ್ಯಕ್ರಮ ಯಶಸ್ಸಾಗಲಿ ಎಂದು ರಾಮ ಕ್ಷೇತ್ರ ಮಹಾ ಸಂಸ್ಥಾನದ ಗುರುಗಳಾದ ಬ್ರಹ್ಮನಂದ ಸ್ವಾಮೀಜಿ ಅವರು ಹೇಳಿದರು.

ಅವರು ಇಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಆಶ್ರಯದಲ್ಲಿ ಭಟ್ಕಳ್ ತಾಲೂಕಿನ ಕರಿಕಲ್ ಶಾಖ ಮಠದ ಆವರಣದಲ್ಲಿ ದಶ ಲಕ್ಷ ಗಿಡ ನೆಡುವ ಅಭಿಯಾನದ ಅಂಗವಾಗಿ, ಗಿಡಕ್ಕೆ ನೀರು ಏರೇಯುವದರೋಂದಿಗೆ ಆಶೀರ್ವದಿಸಿದರು.

ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯು ರಾಜ್ಯಾದ್ಯಂತ ಅರಣ್ಯವಾಸಿಗಳಿಂದ ದಶ ಲಕ್ಷ ಗಿಡ ನೆಡುವ ಕರ‍್ಯಕ್ರಮದ ಕುರಿತು ಪರಿಸರದೊಂದಿಗೆ ಅರಣ್ಯವಾಸಿಗಳು ಸಹಭಾಗತ್ವದಲ್ಲಿ ಜೀವಿಸುವದೋದಿಗೆ ಅರಣ್ಯವಾಸಿಗಳು ಪರಿಸರಕ್ಕೆ ಪೂರಕವಾಗಿ ಜೀವಿಸಬೇಕೆಂಬ ಉಧ್ಧೇಶದಿಂದ ಗಿಡ ನೆಡುವ ಕರ‍್ಯಕ್ರಮವನ್ನು ಸಂಘಟಿಸಲಾಗಿದೆ ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ಹೇಳಿದರು.

ಕರ‍್ಯಕ್ರಮದಲ್ಲಿ ವಿವಿಧ ತಾಲೂಕಿನ ಅಧ್ಯಕ್ಷರಾದ ಭೀಮಸಿ ವಾಲ್ಮೀಕಿ ಯಲ್ಲಾಪುರ, ಶಿವಾನಂದ ಜೋಗಿ ಮುಂಡಗೋಡ, ರಾಜೇಶ ಮಿತ್ರ ನಾಯ್ಕ ಅಂಕೋಲ, ರಾಜು ಹರಿಕಾಂತ ಅಂಕೋಲ, ಪಾಂಡು ನಾಯ್ಕ ಬೆಳಕೆ, ದೇವರಾಜ ಗೋಂಡ, ರಾಮು ಮರಾಠಿ. ವಿನೋದ ನಾಯ್ಕ ಯಲ್ ಕೊಡಗಿ, ಮಂಜುನಾಥ ಮರಾಠಿ ಭಟ್ಕಳ ಮುಂತಾದ ಕರ‍್ಯಕರ್ತರು ಉಪಸ್ಥಿತರಿದ್ದರು.

ಶ್ಲಾಘನೆ:
ಪರಿಸರ ಪೂರ್ವ ಕರ‍್ಯಕ್ರಮವನ್ನು ಹಮ್ಮಿಕೊಂಡ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ಅವರಿಗೆ ಅರಣ್ಯವಾಸಿಗಳ ಪರವಾಗಿ ಅಭಿನಂದಿಸಿ ಪರಿಸರ ಜಾಗೃತೆ ಕರ‍್ಯ ಕುರಿತು ಸ್ವಾಮೀಜಿಯವರು ಶ್ಲಾಘಿಸಿದರು.

Share this:

  • Click to share on WhatsApp (Opens in new window) WhatsApp
  • Click to share on Telegram (Opens in new window) Telegram
  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Previous Post

ಭಟ್ಕಳ ತಾಲೂಕಿನ ಕರಿಕಲ್ ಶ್ರೀ ರಾಮ ಧ್ಯಾನ ಮಂದಿರದಲ್ಲಿ ಚಾತುರ್ಮಾಸ್ಯ ವ್ರತಾಚಾರಣೆಯಲ್ಲಿರುವ ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರನ್ನು ಬೇಟಿ ಮಾಡಿ ಶ್ರೀ ಗಳ  ಆಶೀರ್ವಾದ ಪಡೆದ ಬಿಜೆಪಿ ಮುಖಂಡ ,ಭಟ್ಕಳದ ಮಾಜಿ ಶಾಸಕ ಸುನೀಲ್ ನಾಯ್ಕ

Next Post

ಬಡ್ತಿ, ವರ್ಗಾವಣೆ ಹಾಗೂ ಸೇವಾ ಜ್ಯೇಷ್ಠತೆಯಲ್ಲಿ ಆಗಿರುವ ಅನ್ಯಾಯ ಸರಿಪಡಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಬೆಂಗಳೂರು ಫ್ರೀಡಂ ಪಾರ್ಕ್ ನಲ್ಲಿ ಬ್ರಹತ ಪ್ರತಿಭಟನೆ

Kannada News Desk

Kannada News Desk

Next Post
ಬಡ್ತಿ, ವರ್ಗಾವಣೆ ಹಾಗೂ ಸೇವಾ ಜ್ಯೇಷ್ಠತೆಯಲ್ಲಿ ಆಗಿರುವ ಅನ್ಯಾಯ ಸರಿಪಡಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಬೆಂಗಳೂರು ಫ್ರೀಡಂ ಪಾರ್ಕ್ ನಲ್ಲಿ ಬ್ರಹತ ಪ್ರತಿಭಟನೆ

ಬಡ್ತಿ, ವರ್ಗಾವಣೆ ಹಾಗೂ ಸೇವಾ ಜ್ಯೇಷ್ಠತೆಯಲ್ಲಿ ಆಗಿರುವ ಅನ್ಯಾಯ ಸರಿಪಡಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಬೆಂಗಳೂರು ಫ್ರೀಡಂ ಪಾರ್ಕ್ ನಲ್ಲಿ ಬ್ರಹತ ಪ್ರತಿಭಟನೆ

Please login to join discussion

ಕ್ಯಾಲೆಂಡರ್

August 2024
MTWTFSS
 1234
567891011
12131415161718
19202122232425
262728293031 
« Jul   Sep »

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d