• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Saturday, August 1, 2026
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಭಟ್ಕಳ ರೌಡಿ ಶೀಟರ್‌ಗೆ 6 ತಿಂಗಳ ಗಡಿಪಾರು; ಮೈಸೂರು ನಗರದಲ್ಲಿ ವಾಸಿಸಲು ಪೊಲೀಸ್ ಆದೇಶ

Kannada News Desk by Kannada News Desk
August 1, 2026
in ಉತ್ತರ ಕನ್ನಡ
0
ಭಟ್ಕಳ ರೌಡಿ ಶೀಟರ್‌ಗೆ 6 ತಿಂಗಳ ಗಡಿಪಾರು; ಮೈಸೂರು ನಗರದಲ್ಲಿ ವಾಸಿಸಲು ಪೊಲೀಸ್ ಆದೇಶ
0
SHARES
376
VIEWS
WhatsappTelegram Share on FacebookShare on TwitterLinkedin

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ರೌಡಿ ಶೀಟರ್ ಜಗದೀಶ ವಾಸು ಮೊಗೇರ (33) ವಿರುದ್ಧ ಪೊಲೀಸರು ಗಡಿಪಾರು ಕ್ರಮ ಕೈಗೊಂಡಿದ್ದು, ಆತನನ್ನು ಆರು ತಿಂಗಳ ಅವಧಿಗೆ ಜಿಲ್ಲೆಯಿಂದ ಹೊರಗಿಟ್ಟು ಮೈಸೂರು ನಗರದ ಅಶೋಕಪುರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಾಸಿಸುವಂತೆ ಆದೇಶಿಸಲಾಗಿದೆ.
ಪೊಲೀಸ್ ದಾಖಲೆಗಳ ಪ್ರಕಾರ, ಜಗದೀಶ ವಿರುದ್ಧ ಭಟ್ಕಳ ಗ್ರಾಮೀಣ ಹಾಗೂ ಮುರ್ಡೇಶ್ವರ ಪೊಲೀಸ್ ಠಾಣೆಗಳಲ್ಲಿ ಒಟ್ಟು ಆರು ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ. ಹಲ್ಲೆ, ಕೊಲೆ ಯತ್ನ, ಸುಲಿಗೆ ಹಾಗೂ ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಗೆ ಸಂಬಂಧಿಸಿದ ಪ್ರಕರಣಗಳೂ ಈ ಪಟ್ಟಿಯಲ್ಲಿ ಸೇರಿವೆ ಎಂದು ತಿಳಿದುಬಂದಿದೆ.


ಸಾರ್ವಜನಿಕರಿಗೆ ಬೆದರಿಕೆ ಹಾಕುವುದು, ಸಾಕ್ಷಿದಾರರ ಮೇಲೆ ಒತ್ತಡ ಹೇರುವುದು, ಸಣ್ಣ ವಿಚಾರಗಳಿಗೂ ಹಲ್ಲೆಗೆ ಮುಂದಾಗುವುದು ಸೇರಿದಂತೆ ಆತನ ಚಟುವಟಿಕೆಗಳು ಸಾರ್ವಜನಿಕ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆಗೆ ಧಕ್ಕೆಯುಂಟು ಮಾಡುವ ಸಾಧ್ಯತೆ ಇದೆ ಎಂದು ಪೊಲೀಸರು ತಮ್ಮ ವರದಿಯಲ್ಲಿ ಉಲ್ಲೇಖಿಸಿದ್ದಾರೆ.
ಈ ವರದಿಯನ್ನು ಆಧರಿಸಿ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಸಲ್ಲಿಸಿದ ಪ್ರಸ್ತಾವನೆಯನ್ನು ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕರು ಪರಿಶೀಲಿಸಿದರು. ಬಳಿಕ ಕರ್ನಾಟಕ ಪೊಲೀಸ್ ಕಾಯ್ದೆಯ ಅನ್ವಯ 2026ರ ಜುಲೈ 29ರಿಂದ ಜಾರಿಗೆ ಬರುವಂತೆ ಆರು ತಿಂಗಳ ಗಡಿಪಾರು ಆದೇಶ ಹೊರಡಿಸಲಾಗಿದೆ.

ಆದೇಶದ ಅನುಸಾರ ಭಟ್ಕಳ ಗ್ರಾಮೀಣ ಠಾಣೆಯ ಪೊಲೀಸರು ಜಗದೀಶ ವಾಸು ಮೊಗೇರನನ್ನು ಮೈಸೂರು ನಗರಕ್ಕೆ ಕರೆದೊಯ್ದು, ಅಶೋಕಪುರಂ ಪೊಲೀಸ್ ಠಾಣೆಯ ಅಧಿಕಾರಿಗಳ ಸಮ್ಮುಖದಲ್ಲಿ ಹಾಜರುಪಡಿಸಿ ಅಗತ್ಯ ಕಾನೂನು ಪ್ರಕ್ರಿಯೆ ಪೂರ್ಣಗೊಳಿಸಿದ್ದಾರೆ.

Share this:

  • Share on WhatsApp (Opens in new window) WhatsApp
  • Share on Telegram (Opens in new window) Telegram
  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Previous Post

ಭಟ್ಕಳ ಸರ್ಕಾರಿ ಆಸ್ಪತ್ರೆ ವೈದ್ಯ ಡಾ.ಅರುಣ್ ಕುಮಾರ್ ವಿರುದ್ಧ ಅನಾಮಧೇಯ ದೂರು: ನಿಷ್ಪಕ್ಷಪಾತ ತನಿಖೆಗೆ ಆಗ್ರಹಿಸಿ ಸಾಮಾಜಿಕ ಹೋರಾಟಗಾರ ಅಣ್ಣಪ್ಪ ನಾಯ್ಕ್ ಅಭಿಹಿತ್ಲು ನೇತೃತ್ವದಲ್ಲಿ ಸಾರ್ವಜನಿಕರ ಪ್ರತಿಭಟನೆ

Kannada News Desk

Kannada News Desk

Please login to join discussion

ಕ್ಯಾಲೆಂಡರ್

August 2026
MTWTFSS
 12
3456789
10111213141516
17181920212223
24252627282930
31 
« Jul    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d