• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Thursday, August 13, 2026
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಶಿರಸಿಯಲ್ಲಿ ರಸ್ತೆ ಹೊಂಡ, ಬಸ್ ಸಮಸ್ಯೆ: ಆಡಳಿತದ ವಿರುದ್ಧ ಬಿಜೆಪಿ ಮುಖಂಡ ಅನಂತಮೂರ್ತಿ ಹೆಗಡೆ ಆಕ್ರೋಶ

Kannada News Desk by Kannada News Desk
August 12, 2026
in ಉತ್ತರ ಕನ್ನಡ
0
ಸಚಿವ ಸ್ಥಾನ ಸಿಗದ ವಿಚಾರ: ಉತ್ತರ ಕನ್ನಡ ಜಿಲ್ಲೆಗೆ ಅನ್ಯಾಯವಾಗಿದೆ ಎಂದು ಕಾಂಗ್ರೆಸ್ ವಿರುದ್ಧ ಬಿಜೆಪಿ ಮುಖಂಡ ಅನಂತ ಮೂರ್ತಿ ಹೆಗಡೆ ಆರೋಪ
0
SHARES
33
VIEWS
WhatsappTelegram Share on FacebookShare on TwitterLinkedin

 

ಶಿರಸಿ: ನಗರದ ವಿವಿಧೆಡೆ ರಸ್ತೆಗಳಲ್ಲಿ ಉಂಟಾಗಿರುವ ಹೊಂಡಗಳನ್ನು ಸಾರ್ವಜನಿಕರು ಹಾಗೂ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿಯೇ ಮುಚ್ಚುವ ಪರಿಸ್ಥಿತಿ ನಿರ್ಮಾಣವಾಗಿರುವುದು ಆಡಳಿತ ವ್ಯವಸ್ಥೆಯ ಕಾರ್ಯವೈಖರಿಗೆ ಪ್ರಶ್ನೆ ಮೂಡಿಸಿದೆ ಎಂದು ಬಿಜೆಪಿ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಅನಂತಮೂರ್ತಿ ಹೆಗಡೆ ಆರೋಪಿಸಿದ್ದಾರೆ.


ಈ ಕುರಿತು ನೀಡಿರುವ ಪತ್ರಿಕಾ ಹೇಳಿಕೆಯಲ್ಲಿ ಅವರು, ಶಿರಸಿ–ಸಿದ್ದಾಪುರ ಕ್ಷೇತ್ರ ವ್ಯಾಪ್ತಿಯ ಹಲವು ರಸ್ತೆಗಳು ಹೊಂಡಗಳಿಂದ ಕೂಡಿದ್ದು, ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ ಎಂದು ಹೇಳಿದ್ದಾರೆ.
ಶಿರಸಿ–ಸಿದ್ದಾಪುರ ಮುಖ್ಯ ರಸ್ತೆಯ ಅಜ್ಜಿಬಳ ಸಮೀಪ ರಸ್ತೆ ಹೊಂಡದಿಂದ ಯುವಕನೊಬ್ಬ ಮೃತಪಟ್ಟಿರುವ ಘಟನೆಯನ್ನು ಉಲ್ಲೇಖಿಸಿರುವ ಅವರು, ಇನ್ನಷ್ಟು ಅಪಘಾತಗಳು ಸಂಭವಿಸುವ ಮುನ್ನ ಸಂಬಂಧಪಟ್ಟ ಇಲಾಖೆಗಳು ರಸ್ತೆ ದುರಸ್ತಿ ಕಾರ್ಯಕ್ಕೆ ಮುಂದಾಗಬೇಕು ಎಂದು ಒತ್ತಾಯಿಸಿದ್ದಾರೆ.

ಶಿರಸಿಯ ಐದು ರಸ್ತೆ ವೃತ್ತದಲ್ಲಿಯೂ ದೊಡ್ಡ ಪ್ರಮಾಣದ ಹೊಂಡಗಳು ನಿರ್ಮಾಣವಾಗಿದ್ದು, ಅವುಗಳನ್ನು ಪೊಲೀಸ್ ಸಿಬ್ಬಂದಿ ಹಾಗೂ ಸಾರ್ವಜನಿಕರು ಸೇರಿ ಮುಚ್ಚಿದ ಘಟನೆ ಆಡಳಿತದ ನಿರ್ಲಕ್ಷ್ಯಕ್ಕೆ ಉದಾಹರಣೆಯಾಗಿದೆ ಎಂದು ಅವರು ಟೀಕಿಸಿದ್ದಾರೆ. ಗ್ರಾಮೀಣ ಭಾಗಗಳಲ್ಲಿಯೂ ರಸ್ತೆ ನಿರ್ವಹಣೆ ಸಮರ್ಪಕವಾಗಿ ನಡೆಯುತ್ತಿಲ್ಲ ಎಂದು ಆರೋಪಿಸಿರುವ ಅವರು, ವಾಹನ ಸವಾರರ ಸುರಕ್ಷತೆಯ ದೃಷ್ಟಿಯಿಂದ ತುರ್ತು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
ಇದೇ ವೇಳೆ, ಶಿರಸಿ ಭಾಗದಲ್ಲಿ ಸಮರ್ಪಕ ಬಸ್ ಸೇವೆ ದೊರೆಯದಿರುವುದರಿಂದ ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಿದ್ದಾರೆ ಎಂದು ಅನಂತಮೂರ್ತಿ ಹೆಗಡೆ ಹೇಳಿದ್ದಾರೆ. ಶಾಲಾ-ಕಾಲೇಜುಗಳಿಗೆ ಸಾರಿಗೆ ಬಸ್‌ಗಳನ್ನೇ ಅವಲಂಬಿಸಿರುವ ವಿದ್ಯಾರ್ಥಿಗಳಿಗೆ ಸಮಯಕ್ಕೆ ಸರಿಯಾಗಿ ಬಸ್‌ಗಳು ಸಿಗದಿರುವುದು ಸಮಸ್ಯೆಗೆ ಕಾರಣವಾಗಿದೆ ಎಂದು ತಿಳಿಸಿದ್ದಾರೆ.

ಬಸ್ ಸೇವೆ ಕುರಿತು ಪ್ರಶ್ನಿಸುವ ವಿದ್ಯಾರ್ಥಿಗಳ ಸಮಸ್ಯೆಗಳನ್ನು ಆಲಿಸುವ ಬದಲು ಅವರನ್ನು ಗದರಿಸುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂಬ ಆರೋಪವನ್ನೂ ಅವರು ಮಾಡಿದ್ದಾರೆ. ಜನರಿಗೆ ಉತ್ತಮ ಆಡಳಿತ ನೀಡುವ ಹೊಣೆಗಾರಿಕೆ ಹೊಂದಿರುವ ಸರ್ಕಾರ ವಿದ್ಯಾರ್ಥಿಗಳ ಸಾರಿಗೆ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಒತ್ತಾಯಿಸಿದ್ದಾರೆ.
ರಸ್ತೆ ದುರಸ್ತಿ ಹಾಗೂ ಸಾರ್ವಜನಿಕ ಸಾರಿಗೆ ವ್ಯವಸ್ಥೆಯಲ್ಲಿರುವ ಸಮಸ್ಯೆಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ತಕ್ಷಣ ಗಮನಿಸಿ ಪರಿಹರಿಸಬೇಕು. ಇಲ್ಲವಾದರೆ ಅವ್ಯವಸ್ಥೆಗಳ ವಿರುದ್ಧ ಹೋರಾಟ ನಡೆಸಬೇಕಾಗುತ್ತದೆ ಎಂದು ಅನಂತಮೂರ್ತಿ ಹೆಗಡೆ ಎಚ್ಚರಿಕೆ ನೀಡಿದ್ದಾರೆ.

Share this:

  • Share on WhatsApp (Opens in new window) WhatsApp
  • Share on Telegram (Opens in new window) Telegram
  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Previous Post

ಮುರುಡೇಶ್ವರದಲ್ಲಿ ಪೊಲೀಸರ ಮೇಲೆಯೇ ಚಾಕು ದಾಳಿ: ಇಬ್ಬರು ಸಿಬ್ಬಂದಿಗೆ ಗಾಯ; ಮೂವರು ವಶಕ್ಕೆ

Next Post

ಆರ್‌.ವಿ. ದೇಶಪಾಂಡೆಗೆ ಮತ್ತೆ ಆಡಳಿತ ಸುಧಾರಣಾ ಆಯೋಗದ ಹೊಣೆ

Kannada News Desk

Kannada News Desk

Next Post
ಆರ್‌.ವಿ. ದೇಶಪಾಂಡೆಗೆ ಮತ್ತೆ ಆಡಳಿತ ಸುಧಾರಣಾ ಆಯೋಗದ ಹೊಣೆ

ಆರ್‌.ವಿ. ದೇಶಪಾಂಡೆಗೆ ಮತ್ತೆ ಆಡಳಿತ ಸುಧಾರಣಾ ಆಯೋಗದ ಹೊಣೆ

Please login to join discussion

ಕ್ಯಾಲೆಂಡರ್

August 2026
MTWTFSS
 12
3456789
10111213141516
17181920212223
24252627282930
31 
« Jul    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d