• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Thursday, August 13, 2026
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಆರ್‌.ವಿ. ದೇಶಪಾಂಡೆಗೆ ಮತ್ತೆ ಆಡಳಿತ ಸುಧಾರಣಾ ಆಯೋಗದ ಹೊಣೆ

Kannada News Desk by Kannada News Desk
August 12, 2026
in ಉತ್ತರ ಕನ್ನಡ
0
ಆರ್‌.ವಿ. ದೇಶಪಾಂಡೆಗೆ ಮತ್ತೆ ಆಡಳಿತ ಸುಧಾರಣಾ ಆಯೋಗದ ಹೊಣೆ
0
SHARES
80
VIEWS
WhatsappTelegram Share on FacebookShare on TwitterLinkedin

ಹಳಿಯಾಳ: ಹಿರಿಯ ರಾಜಕಾರಣಿ ಹಾಗೂ ಹಳಿಯಾಳ–ಜೋಯಿಡಾ ಕ್ಷೇತ್ರದ ಶಾಸಕ ಆರ್‌.ವಿ. ದೇಶಪಾಂಡೆ ಅವರನ್ನು ಕರ್ನಾಟಕ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರಾಗಿ ಸರ್ಕಾರ ಮರುನೇಮಕ ಮಾಡಿದೆ.
ಸರ್ಕಾರ ಬುಧವಾರ ಹೊರಡಿಸಿರುವ ಅಧಿಸೂಚನೆಯ ಪ್ರಕಾರ, ನೇಮಕಾತಿ ತಕ್ಷಣದಿಂದಲೇ ಜಾರಿಗೆ ಬರಲಿದ್ದು, ಮುಂದಿನ ಆದೇಶದವರೆಗೆ ದೇಶಪಾಂಡೆ ಅವರು ಆಯೋಗದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದಾರೆ. ಈ ಹುದ್ದೆಗೆ ಅವರಿಗೆ ಸಂಪುಟ ದರ್ಜೆಯ ಸಚಿವರ ಸ್ಥಾನಮಾನವನ್ನೂ ಕಲ್ಪಿಸಲಾಗಿದೆ.


ಆಡಳಿತ ವ್ಯವಸ್ಥೆಯಲ್ಲಿ ಸುಧಾರಣೆ ಹಾಗೂ ಸರ್ಕಾರಿ ಕಾರ್ಯವಿಧಾನಗಳ ಪರಿಣಾಮಕಾರಿತ್ವ ಹೆಚ್ಚಿಸುವ ಕುರಿತು ಸರ್ಕಾರಕ್ಕೆ ಶಿಫಾರಸುಗಳನ್ನು ನೀಡುವ ಮಹತ್ವದ ಜವಾಬ್ದಾರಿ ಆಡಳಿತ ಸುಧಾರಣಾ ಆಯೋಗದ್ದಾಗಿದೆ. ಇದೇ ಆಯೋಗದ ಅಧ್ಯಕ್ಷರಾಗಿ ದೇಶಪಾಂಡೆ ಅವರು ಈ ಹಿಂದೆ ಕೂಡ ಕಾರ್ಯನಿರ್ವಹಿಸಿದ್ದರು.

ರಾಜ್ಯ ರಾಜಕಾರಣದಲ್ಲಿ ದೀರ್ಘ ಅನುಭವ ಹೊಂದಿರುವ ದೇಶಪಾಂಡೆ ಅವರು ಒಂಬತ್ತನೇ ಬಾರಿ ವಿಧಾನಸಭೆಗೆ ಆಯ್ಕೆಯಾಗಿದ್ದಾರೆ. ವಿವಿಧ ಮುಖ್ಯಮಂತ್ರಿಗಳ ಅವಧಿಯಲ್ಲಿ ಸಚಿವರಾಗಿ ಸೇವೆ ಸಲ್ಲಿಸಿರುವ ಅವರು, ಆಡಳಿತ ಮತ್ತು ರಾಜಕೀಯ ಕ್ಷೇತ್ರದಲ್ಲಿ ಅನುಭವಿ ನಾಯಕರೆಂದು ಗುರುತಿಸಿಕೊಂಡಿದ್ದಾರೆ.
ಈ ಹಿಂದೆ ಅವರ ಅಧ್ಯಕ್ಷತೆಯಲ್ಲಿ ಆಡಳಿತ ಸುಧಾರಣಾ ಆಯೋಗವು ಸರ್ಕಾರಕ್ಕೆ ಹಲವು ವರದಿಗಳನ್ನು ಸಲ್ಲಿಸಿದ್ದು, 2025ರ ಅಂತ್ಯದ ವೇಳೆಗೆ 10ನೇ ವರದಿಯನ್ನೂ ಸಲ್ಲಿಸಿತ್ತು.ಇತ್ತೀಚಿನ ಸಚಿವ ಸಂಪುಟ ಪುನರ್‌ರಚನೆಯ ಸಂದರ್ಭದಲ್ಲಿ ದೇಶಪಾಂಡೆ ಅವರ ಹೆಸರೂ ಸಚಿವ ಸ್ಥಾನದ ಚರ್ಚೆಯಲ್ಲಿ ಕೇಳಿಬಂದಿತ್ತು. ಇದೀಗ ಅವರಿಗೆ ಸಂಪುಟ ದರ್ಜೆಯ ಸ್ಥಾನಮಾನದೊಂದಿಗೆ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಸ್ಥಾನವನ್ನು ಮತ್ತೆ ನೀಡಿರುವುದು ರಾಜಕೀಯ ವಲಯದಲ್ಲಿ ಗಮನ ಸೆಳೆದಿದೆ.

Share this:

  • Share on WhatsApp (Opens in new window) WhatsApp
  • Share on Telegram (Opens in new window) Telegram
  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Previous Post

ಶಿರಸಿಯಲ್ಲಿ ರಸ್ತೆ ಹೊಂಡ, ಬಸ್ ಸಮಸ್ಯೆ: ಆಡಳಿತದ ವಿರುದ್ಧ ಬಿಜೆಪಿ ಮುಖಂಡ ಅನಂತಮೂರ್ತಿ ಹೆಗಡೆ ಆಕ್ರೋಶ

Next Post

ಮಂಕಾಳು ವೈದ್ಯರಿಗೆ ಡೆಪ್ಯೂಟಿ ಸ್ಪೀಕರ್ ಸ್ಥಾನ? 14ರಂದು ಚುನಾವಣೆಯ ಸಾಧ್ಯತೆ

Kannada News Desk

Kannada News Desk

Next Post
ಮಂಕಾಳ ವೈದ್ಯರಿಗೆ ಸಚಿವ ಸ್ಥಾನ ಕೈತಪ್ಪಿದ ವಿಚಾರ: ಭಟ್ಕಳದಲ್ಲಿ ಮೀನುಗಾರ ಸಮುದಾಯದ ಆಕ್ರೋಶ

ಮಂಕಾಳು ವೈದ್ಯರಿಗೆ ಡೆಪ್ಯೂಟಿ ಸ್ಪೀಕರ್ ಸ್ಥಾನ? 14ರಂದು ಚುನಾವಣೆಯ ಸಾಧ್ಯತೆ

Please login to join discussion

ಕ್ಯಾಲೆಂಡರ್

August 2026
MTWTFSS
 12
3456789
10111213141516
17181920212223
24252627282930
31 
« Jul    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d