• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Sunday, March 8, 2026
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಒಂದು ದಶಕದಿಂದ ಭಟ್ಕಳದ ಲ್ಲಿ ಬೀಡು ಬಿಟ್ಟಿರುವ ಸರ್ಕಾರಿ ನೌಕರರನ್ನು ವರ್ಗಾವಣೆ ಆಗ್ರಹಿಸಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ಆರ್.ಟಿ.ಆಯ್ ಕಾರ್ಯಕರ್ತರಿಗೆ ನೋಟಿಸ್ ನೀಡುವ ಮೂಲಕ ಪ್ರತಿಭಟನೆ ಹತ್ತಿಕಲು ಮುಂದಾದ ತಾಲೂಕ ಆಡಳಿತ

Kannada News Desk by Kannada News Desk
September 21, 2024
in ಉತ್ತರ ಕನ್ನಡ
0
ಒಂದು ದಶಕದಿಂದ ಭಟ್ಕಳದ ಲ್ಲಿ ಬೀಡು ಬಿಟ್ಟಿರುವ ಸರ್ಕಾರಿ ನೌಕರರನ್ನು ವರ್ಗಾವಣೆ ಆಗ್ರಹಿಸಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ಆರ್.ಟಿ.ಆಯ್ ಕಾರ್ಯಕರ್ತರಿಗೆ ನೋಟಿಸ್ ನೀಡುವ ಮೂಲಕ  ಪ್ರತಿಭಟನೆ ಹತ್ತಿಕಲು ಮುಂದಾದ ತಾಲೂಕ ಆಡಳಿತ
0
SHARES
669
VIEWS
WhatsappTelegram Share on FacebookShare on TwitterLinkedin
http://kannadatodaynews.net/wp-content/uploads/2024/09/VID-20240921-WA1098.mp4

ಭಟ್ಕಳ: ಒಂದು ದಶಕದಿಂದ ಭಟ್ಕಳದ ಲ್ಲಿ ಬೀಡು ಬಿಟ್ಟಿರುವ ಸರ್ಕಾರಿ ನೌಕರರನ್ನು ವರ್ಗಾಯಿಸಿ ಎಂದು ಆಗ್ರಹಿಸಿ ನಿನ್ನೆಯಿಂದ ಭಟ್ಕಳದ ಹಳೆ ತಹಸೀಲ್ದಾರ್ ಕಚೇರಿ ಎದುರು ರಾಜ್ಯ ಮಾಹಿತಿ ಹಕ್ಕು ಕಾಯ್ದೆ ಸಾಮಾಜಿಕ ಕಾರ್ಯಕರ್ತರ ವೇದಿಕೆ ವತಿಯಿಂದ ಜಿಲ್ಲಾ ಅಧ್ಯಕ್ಷ ಶಂಕರ ನಾಯ್ಕ ನೇತೃತ್ವದಲ್ಲಿ ಅಹೋರಾತ್ರಿ ಅನಿರ್ದಿಷ್ಟಾವದಿ ಧರಣಿ ಶಾಂತಿಯುತವಾಗಿ ನಡೆಸುತ್ತಿರುವ ಪ್ರತಿಭಟನಾಕಾರರಿಗೆ ಇಂದು ಮಧ್ಯಾಹ್ನ ಭಟ್ಕಳ ತಾಲೂಕ ಆಡಳಿತ ಭಟ್ಕಳ ಅತಿಸೂಕ್ಷ ಪ್ರದೇಶ ಮತ್ತು ಕಾನೂನು ಸುವ್ಯವಸ್ಥೆಯ ನೆಪ ಒಡ್ಡಿ ಪ್ರತಿಭಟನೆಯನ್ನು ಮುಕ್ತಾಯಗೊಳಿಸುವಂತೆ ಭಟ್ಕಳ ನಗರ ಕಂದಾಯ ನಿರೀಕ್ಷಕರ ಮೂಲಕ ನೋಟಿಸ್ ಜಾರಿ ಮಾಡಿದೆ. ಇಂದು ಮಧ್ಯಾಹ್ನ ನೋಟೀಸ್ ನ್ನು ನೀಡಲು ಪ್ರತಿಭಟನೆಯ ಸ್ಥಳಕ್ಕೆ ಬಂದ ಕಂದಾಯ ನಿರೀಕ್ಷಕ ವಿಶ್ವನಾಥ್ ನೀಡಿದ ನೋಟೀಸ್ ನ್ನು ತಗೆದುಕೊಳ್ಳ ಲು ಪ್ರತಿಭಟನೆ ನಿರತರು ನಿರಾಕರಿಸಿದರು. ಕಂದಾಯ ಅಧಿಕಾರಿಗಳು ನಂತರ ಅಲ್ಲೇ ಪಕ್ಕದಲ್ಲಿ ಇದ್ದ ಗೋಡೆಗೆ ನೋಟಿಸನು ಅಂಟಿಸಿದರು.

ಭಟ್ಕಳದ ಸಹಾಯಕ ಕಮಿಷನರ್ ಕಚೇರಿ ಹಾಗೂತಹಶೀಲ್ದಾರ ಕಚೇರಿಯಲ್ಲಿನಿಯಮಬಾಹೀರವಾಗಿ ಹಲವು ವರ್ಷದಿಂದ ಸರ್ಕಾರಿ ನೌಕರರು ಬೀಡುಬಿಟ್ಟಿದ್ದಾರೆ. ಇಂತಹ ನೌಕರರಿಂದ ಆಡಳಿತ ಹದಗೆಟ್ಟಿದ್ದು ಭಟ್ಕಳದಲ್ಲಿ ಭ್ರಷ್ಟಾಚಾರ ಜಾಸ್ತಿ ಆಗಿದೆ ಎಂದು ಇದೇ ವೇಳೆ ಮಾತನಾಡಿದ ರಾಜ್ಯ ಮಾಹಿತಿ ಹಕ್ಕು ಸಾಮಾಜಿಕ ಕಾರ್ಯಕರ್ತ ರ ವೇದಿಕೆ ತಾಲೂಕ ಘಟಕದ ಕಾರ್ಯದರ್ಶಿ ನಾಗೇಶ ನಾಯ್ಕ ವಿವರಿಸಿದರು‌.‌ ದಶಕಕ್ಕೂ ಹೆಚ್ಚು ವರ್ಷ ಗಳಿಂದ ಇರುವ ಸಿಬ್ಬಂದಿ ವರ್ಗಾವಣೆ ಮಾಡುವ ವರೆಗೆ ನಾವು ಯಾವುದೇ ಕಾರಣಕ್ಕೂ ಪ್ರತಿಭಟನೆ ಹಿಂದಕ್ಕೆ ತೆಗೆದುಕೊಳ್ಳುವುದಿಲ್ಲ , ಜನಪ್ರತಿನಿಧಿಗಳ ಒತ್ತಡಕ್ಕೆ ಮಣಿದು ಈ ನೋಟಿಸ್ ನೀಡುವ ತಂತ್ರಕ್ಕೆ ತಾಲೂಕು ಆಡಳಿತ ಮುಂದಾಗಿದೆ ಎಂದು ಆಕ್ರೋಶ ಹೊರಹಾಕಿದರು. ಒಂದು ದಶಕದಿಂದ ಭಟ್ಕಳದ ಲ್ಲಿ ಬೀಡು ಬಿಟ್ಟಿರುವ ಸರ್ಕಾರಿ ನೌಕರರನ್ನು ವರ್ಗಾವಣೆ ಆಗ್ರಹಿಸಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ಆರ್.ಟಿ.ಆಯ್ ಕಾರ್ಯಕರ್ತರಿಗೆ ನೋಟಿಸ್ ನೀಡುವ ಮೂಲಕ ಪ್ರತಿಭಟನೆ ಹತ್ತಿಕಲು ಮುಂದಾಗಿದೆ ಎಂದು ಪ್ರತಿಭಟನೆ ನಿರತರು ತಮ್ಮ ಆಕ್ರೋಶ ಹೊರ ಹಾಕಿದರು.ಈ ಸಂದರ್ಭದಲ್ಲಿ ಧರಣಿಯಲ್ಲಿ ಸಂಘಟನೆ , ತಾಲೂಕ ಅದ್ಯಕ್ಷ ನಾಗೇಂದ್ರ ನಾಯ್ಕ್, ಜಿಲ್ಲಾಧ್ಯಕ್ಷ ಶಂಕರ ನಾಯ್ಕ್. ಪದಾಧಿಕಾರಿಗಳಾದ ಸುಬ್ರಾಯ ದೇವಾಡಿಗ, ಇತರ ಜಿಲ್ಲೆಯ ಪ್ರಮುಖರು, ಕಾರ್ಯಕರ್ತರು ಮುಂತಾದವರಿದ್ದರು.

Share this:

  • Click to share on WhatsApp (Opens in new window) WhatsApp
  • Click to share on Telegram (Opens in new window) Telegram
  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Previous Post

ಮಂಗಳೂರಿನಲ್ಲಿ ಲಂಚಕ್ಕೆ ಆಸೆ ಪಟ್ಟ ಭ್ರಷ್ಟರನ್ನು ಬೇಟೆ ಆಡಿದ ಲೋಕಾಯುಕ್ತ ರು

Next Post

ಸರ್ಕಾರಿ ನೌಕರರ ವರ್ಗಾವಣೆ ಆಗ್ರಹಿಸಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ಆರ್.ಟಿ.ಆಯ್ ಕಾರ್ಯಕರ್ತರಿಗೆ ನೋಟಿಸ್ ನೀಡಿದ ಭಟ್ಕಳ ತಾಲೂಕ ಆಡಳಿತ ಕ್ರಮಕ್ಕೆ ಕರ್ನಾಟಕ ರಣಧೀರರ ವೇಧಿಕೆ ಜಿಲ್ಲಾ ಉಪಾಧ್ಯಕ್ಷ ಕಿರಣ ಗಾವಂಕರ್ ಅಂಕೋಲಾ ಖಂಡನೆ

Kannada News Desk

Kannada News Desk

Next Post
ಸರ್ಕಾರಿ ನೌಕರರ ವರ್ಗಾವಣೆ ಆಗ್ರಹಿಸಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ಆರ್.ಟಿ.ಆಯ್ ಕಾರ್ಯಕರ್ತರಿಗೆ ನೋಟಿಸ್ ನೀಡಿದ ಭಟ್ಕಳ ತಾಲೂಕ ಆಡಳಿತ ಕ್ರಮಕ್ಕೆ ಕರ್ನಾಟಕ ರಣಧೀರರ ವೇಧಿಕೆ ಜಿಲ್ಲಾ ಉಪಾಧ್ಯಕ್ಷ ಕಿರಣ ಗಾವಂಕರ್ ಅಂಕೋಲಾ ಖಂಡನೆ

ಸರ್ಕಾರಿ ನೌಕರರ ವರ್ಗಾವಣೆ ಆಗ್ರಹಿಸಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ಆರ್.ಟಿ.ಆಯ್ ಕಾರ್ಯಕರ್ತರಿಗೆ ನೋಟಿಸ್ ನೀಡಿದ ಭಟ್ಕಳ ತಾಲೂಕ ಆಡಳಿತ ಕ್ರಮಕ್ಕೆ ಕರ್ನಾಟಕ ರಣಧೀರರ ವೇಧಿಕೆ ಜಿಲ್ಲಾ ಉಪಾಧ್ಯಕ್ಷ ಕಿರಣ ಗಾವಂಕರ್ ಅಂಕೋಲಾ ಖಂಡನೆ

Please login to join discussion

ಕ್ಯಾಲೆಂಡರ್

September 2024
MTWTFSS
 1
2345678
9101112131415
16171819202122
23242526272829
30 
« Aug   Oct »

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d