• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Saturday, October 11, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಭಟ್ಕಳ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನಿಂದ ಸಹಕಾರಿ ಧುರೀಣ ಈರಪ್ಪ ಗರ್ಡಿಕರ್ ಅವರಿಗೆ ಗೌರವ ಸನ್ಮಾನ.

Bluechip Infosystem by Bluechip Infosystem
September 22, 2025
in ಉತ್ತರ ಕನ್ನಡ
0
ಭಟ್ಕಳ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನಿಂದ ಸಹಕಾರಿ ಧುರೀಣ ಈರಪ್ಪ ಗರ್ಡಿಕರ್ ಅವರಿಗೆ ಗೌರವ ಸನ್ಮಾನ.
0
SHARES
129
VIEWS
WhatsappTelegram Share on FacebookShare on TwitterLinkedin

ಭಟ್ಕಳ : ಭಟ್ಕಳ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನಿಂದ ಸಹಕಾರಿ ಧುರೀಣ, ಭಟ್ಕಳದ ವ್ಯವಸಾಯ ಸೇವಾ ಸಹಕಾರಿ ಸಂಘ, ಎಂ ಜಿ. ಎಂ. ಸಹಕಾರಿ ಪತ್ತಿನ ಸಂಘದ ಅಧ್ಯಕ್ಷ, ಪಿ. ಎಲ್ ಡಿ. ಬ್ಯಾಂಕಿನ ಮಾಜಿ ಅಧ್ಯಕ್ಷ, ಸಮಾಜ ಸೇವಕ, ಶಿಕ್ಷಣ ಪ್ರೇಮಿ, ಈರಪ್ಪ ಗರ್ಡಿಕರ್ ಅವರಿಗೆ ಅವರದೇ ಅಧ್ಯಕ್ಷತೆಯ ಎಂ. ಜಿ. ಎಂ. ಸಹಕಾರಿ ಸಂಸ್ಥೆಯ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ದಂಪತಿ ಸಹಿತ ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕಾಧ್ಯಕ್ಷ ಅಧ್ಯಕ್ಷ ಗಂಗಾಧರ ನಾಯ್ಕ ಮಾತನಾಡಿ ಈರಪ್ಪ ಗರ್ಡಿಕರ್ ಅವರು ತೀರಾ ಸಾಮಾನ್ಯ ಕುಟುಂಬದಿಂದ ಬಂದು ಹಂತಹoತವಾಗಿ ವ್ಯವಹಾರ, ಸಹಕಾರಿ ಕ್ಷೇತ್ರದಲ್ಲಿ ಎತ್ತರಕ್ಕೆ ಏರಿದವರು. ಎಷ್ಟೇ ಎತ್ತರಕ್ಕೆ ಏರಿದರೂ ಸರಳತೆ ಮತ್ತು ಸೌಜನ್ಯತೆಯನ್ನು ಉಳಿಸಿ ಬೆಳೆಸಿಕೊಂಡು ಬಂದವರು. ತನ್ನ ಮಿತಿಯಲ್ಲಿ ಸದ್ದಿಲ್ಲದೇ ಸಾಮಾಜಿಕ ಸೇವಾ ಕಾರ್ಯ ಮಾಡುತ್ತಾ ಬಂದವರು. ಆದರೆ ಎಂದಿಗೂ ಪ್ರಚಾರ ಬಯಸಿದವರಲ್ಲ. ಸನ್ಮಾನ ಹಾರ ತುರಾಯಿಗಳಿಂದ ಅವರು ಸದಾ ದೂರ. ದುರ್ಬಲರಿಗೆ ಏನಾದರೂ ಯಾರೇ ಒಳ್ಕೆಯ ಕಾರ್ಯವನ್ನು ಮಾಡಲು ಮುಂದಾದರೂ ಕೈಜೋಡಿಸುವ ಸಹೃದಯಿ. ಅವರ ಸಾಮಾಜಿಕ ಶೈಕ್ಷಣಿಕ ಹಾಗೂ ಸಹಕಾರಿ ಕ್ಷೇತ್ರಕ್ಕೆ ಅವರ ಕೊಡುಗೆಗಳನ್ನು ಪರಿಗಣಿಸಿ ಇಂದು ಅವರ ಸಹಕಾರಿ ಕ್ಷೇತ್ರದ ಸಾಧನೆಗೆ ಅವರದೇ ಸಂಸ್ಥೆಯ ವಾರ್ಷಿಕ ಸಭೆಯಲ್ಲಿ ಗೌರವ ಸನ್ಮಾನ ನೀಡಲಾಗುತ್ತಿದೆ. ಗರ್ಡಿಕರ್ ಅವರುಸಹಕಾರಿ ಕ್ಷೇತ್ರ ಮಾತ್ರವಲ್ಲದೆ ಸಾಮಾಜಿಕ ಶೈಕ್ಷಣಿಕ ಧಾರ್ಮಿಕ, ಕ್ರೀಡೆ ಶಿಕ್ಷಣ ಮುಂತಾದ ಅನೇಕ ಕ್ಷೇತ್ರಗಳಿಗೆ ತಮ್ಮದೇ ಆದ ಕೊಡುಗೆಯನ್ನು ನೀಡುತ್ತಾ ಬಂದಿದ್ದಾರೆ.

ಅಲ್ಲದೆ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕ್ರಮಗಳಿಗೆ ಮತ್ತು ಸಮ್ಮೇಳನಗಳಿಗೆ ಸದಾ ಒಂದಿಲ್ಲೊಂದು ನೆರವನ್ನು ಸದ್ದಿಲ್ಲದೇ ಯಾವುದೇ ನಿರೀಕ್ಷೆಗಳಿಲ್ಲದೆ ನೀಡುತ್ತಾ ಬಂದಿದ್ದಾರೆ. ಅಲ್ಲದೆ ತಾನು ಕಲಿತ ಭಟ್ಕಳದ ಪುರವರ್ಗದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಅತಿಥಿ ಶಿಕ್ಷಕರನ್ನು ಕಳೆದ ಕೆಲವು ವರ್ಷಗಳಿಂದ ತನ್ನ ವೈಯಕ್ತಿಕ ನೆರವಿನಿಂದ ಒದಗಿಸುವ ಮೂಲಕ, ಮತ್ತು ಶಾಲೆಯ ಅಭಿವೃದ್ಧಿಗೆ ಸಹಾಯ ಹಸ್ತ ಚಾಚುತ್ತಾ ಬಡ ವಿದ್ಯಾರ್ಥಿಗಳ ಶಿಕ್ಷಣಕ್ಕೆ ತನ್ನದೇ ಆದ ರೀತಿಯ ನೆರವನ್ನು ನೀಡುತ್ತ ಬಂದಿದ್ದಾರೆ.. ಅಲ್ಲದೆ 11 ವರ್ಷಗಳ ಹಿಂದೆ ಅವರ ಮುಂದಾಳತ್ವದಲ್ಲಿ ಪ್ರಾರಂಭಗೊಂಡ ಎಂ. ಜಿ. ಎಂ. ಸಂಸ್ಥೆ ಇಂದು 6 ಶಾಖೆ, 50 ಸಿಬ್ಬಂದಿಗಳಿಗೆ ಉದ್ಯೋಗ ಒದಗಿಸಿದೆ. ಸಂಸ್ಥೆಯ ಮೂಲಕ ಉತ್ತಮ ಆರ್ಥಿಕ ಸೇವೆಯನ್ನು ಒದಗಿಸುವ ಕಾರ್ಯದಲ್ಲಿ ಯಶಸ್ವಿಯಾಗಿ ತಾಲೂಕಿನಲ್ಲಿ ಯಶಸ್ವಿ ಹಣಕಾಸು ಸಂಸ್ಥೆಯಾಗಿ ಬೆಳೆದು ನಿಂತಿದೆ ಎಂಬುದು ಎಲ್ಲರೂ ಹೆಮ್ಮೆ ಪಡುವ ಸಂಗತಿ ಎಂದು ನುಡಿದರು. ಅವರ ಸಾಮಾಜಿಕ, ಶೈಕ್ಷಣಿಕ, ಸಹಕಾರಿ ಕ್ಷೇತ್ರದ ಕೊಡುಗೆಗೆ ಅವರದೇ ಸಂಸ್ಥೆಯ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಗೌರವಿಸಿ ಸನ್ಮಾನಿಸುತ್ತಿರುವುದು ನಿಜಕ್ಕೂ ಸಂತಸದ ಸಂಗತಿ ಎಂದು ನುಡಿದರು. ಈ ಸಂದರ್ಭದಲ್ಲಿ ಎಂ. ಜಿ. ಎಂ. ಸಂಸ್ಥೆಯ ಉಪಾಧ್ಯಕ್ಷ ಎಂ. ಜಿ. ಅರುಣಕುಮಾರ, ಸಂಸ್ಥೆಯ ನಿರ್ದೇಶಕರಾದ ಸುರೇಶ ನಾಯ್ಕ, ಮಂಜುನಾಥ ನಾಯ್ಕ ಜಗದೀಶ ನಾಯ್ಕ, ನವನೀತ್ ಗರ್ಡಿಕರ್,ಉದಯ ನಾಯ್ಕ, ಮಂಜುನಾಥ ನಾಯ್ಕ, ನಿವೃತ್ತ ಶಿಕ್ಷಕ ಎಂ. ಕೆ. ನಾಯ್ಕ, ಬ್ಯಾಂಕಿನ ವ್ಯವಸ್ಥಾಪಕರು, ಸಿಬ್ಬಂದಿಗಳು ಹಾಗೂ ನೂರಾರು ಷೇರುದಾರ ಸದಸ್ಯರು ಉಪಸ್ಥಿತರಿದ್ದರು.

Share this:

  • Click to share on WhatsApp (Opens in new window) WhatsApp
  • Click to share on Telegram (Opens in new window) Telegram
  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Tags: BhatkalKannadaparishathsahithya
Previous Post

ಭಟ್ಕಳದ ಅರಣ್ಯದಲ್ಲಿ ದನಗಳ ರಾಶಿ ಅಸ್ಥಿಪಂಜರ ಸಿಕ್ಕಿದ್ದ ಪ್ರಕರಣಕ್ಕೆ ತಿರುವು: ಕೊನೆಗೂ ರಹಸ್ಯ ಬಯಲಿಗೆಳೆದ ಪೊಲೀಸರು

Next Post

ಶಿಕ್ಷಕಿ ಡಾ. ವಿದ್ಯಾ.ಕೆ ಅವರಿಗೆ ಭಾರತೀಯ ಶಿಕ್ಷಣ ರತ್ನ ಅವಾರ್ಡ್

Bluechip Infosystem

Bluechip Infosystem

Next Post
img 20250922 wa0014

ಶಿಕ್ಷಕಿ ಡಾ. ವಿದ್ಯಾ.ಕೆ ಅವರಿಗೆ ಭಾರತೀಯ ಶಿಕ್ಷಣ ರತ್ನ ಅವಾರ್ಡ್

Please login to join discussion

ಕ್ಯಾಲೆಂಡರ್

September 2025
MTWTFSS
1234567
891011121314
15161718192021
22232425262728
2930 
« Aug   Oct »

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d