• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Saturday, October 11, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಶಿರಸಿ ಕ್ಷೇತ್ರದ ಲೋಕೋಪಯೋಗಿ ಇಲಾಖೆ ರಸ್ತೆ ಮತ್ತು ಗ್ರಾಮೀಣ ರಸ್ತೆಗಳಲ್ಲಿ 50 ಸಾವಿರ ಹೊಂಡಗಳು ಬಿದ್ದಿದ್ದು, ಅವುಗಳ ಬಗ್ಗೆ ಶಾಸಕ ಭೀಮಣ್ಣ ಏಕೆ ಮೌನ: ಬಿಜಿಪಿ ಮುಖಂಡ ಅನಂತಮೂರ್ತಿ ಹೆಗಡೆ ಪ್ರಶ್ನೆ

Kannada News Desk by Kannada News Desk
September 28, 2025
in ಉತ್ತರ ಕನ್ನಡ
0
img 20250927 wa1302(1)
0
SHARES
59
VIEWS
WhatsappTelegram Share on FacebookShare on TwitterLinkedin

 

ಶಿರಸಿ: ಕಾರ್ಕಳ ಶಾಸಕ ಸುನೀಲ ಕುಮಾರ್ ಅವರು ತೋರಿಸಿದ 5 ಸಾವಿರ ರಸ್ತೆ ಹೊಂಡದ ಬಗ್ಗೆ ಶಾಸಕ ಭೀಮಣ್ಣ ನಾಯ್ಕ ಅವರು ಲೇವಡಿ ಮಾಡುತ್ತಿದ್ದಾರೆ. ಅವರ ಕ್ಷೇತ್ರದ ಲೋಕೋಪಯೋಗಿ ಇಲಾಖೆ ರಸ್ತೆ ಮತ್ತು ಗ್ರಾಮೀಣ ರಸ್ತೆಗಳಲ್ಲಿ 50 ಸಾವಿರ ಹೊಂಡಗಳು ಬಿದ್ದಿದ್ದು, ಅವುಗಳ ಬಗ್ಗೆ ಏಕೆ ಮೌನ ವಹಿಸಿದ್ದಾರೆ ಎಂದು ಬಿಜೆಪಿ ಮುಖಂಡ ಅನಂತಮೂರ್ತಿ ಹೆಗಡೆ ಪ್ರಶ್ನಿಸಿದ್ದಾರೆ.

img 20250927 wa1302(1)

ಈ ಕುರಿತು ಪ್ರಕಟಣೆ ನೀಡಿರುವ ಅವರು, ಸುನೀಲಕುಮಾರ ಅವರು ಹೇಳಿಕೆ ನೀಡಿದ ಒಂದೇ ದಿನದೊಳಗಾಗಿ ಭೀಮಣ್ಣ ನಾಯ್ಕ ಅವರು ಸುದ್ದಿಗೋಷ್ಠಿ ನಡೆಸಿ ಪ್ರತಿಕ್ರಿಯೆ ನೀಡಿರುವುದು ಮಾಧ್ಯಮಗಳ ಮೂಲಕ ತಿಳಿದಿದೆ. ಆದರೆ, ತಮ್ಮ ಕ್ಷೇತ್ರದ ಹೊಂಡದ ಬಗ್ಗೆ ತಿಳಿದುಕೊಳ್ಳಲು ಭೀಮಣ್ಣ ನಾಯ್ಕರು ಇಷ್ಟು ವೇಗದಿಂದ ಕಾರ್ಯ ಮಾಡಿಲ್ಲ. ಶಿರಸಿ-ಸಿದ್ದಾಪುರ ನಗರ, ಗ್ರಾಮೀಣ ಪ್ರದೇಶದ ರಸ್ತೆಗಳು, ಲೋಕೋಪಯೋಗಿ ಇಲಾಖೆಗೆ , ಜಿ.ಪಂ. ಗೆ ಸೇರಿದ ರಸ್ತೆಗಳು ಇಂದು ಸಂಚರಿಸಲು ಸಾಧ್ಯವಾಗದ ಸ್ಥಿತಿ ಇದೆ. ತಾಲೂಕಿನಲ್ಲಿ ಯಾವ ವಾಹನ ನೋಡಿದರೂ ರಸ್ತೆ ಹೊಂಡಗಳ ಮಣ್ಣು ಮೆತ್ತಿಕೊಂಡಿವೆ, ವಾಹನಗಳು ಧಡಲ್ ಭಡಲ್ ಎನ್ನುತ್ತಲೇ ಸಾಗುತ್ತಿವೆ. ರಸ್ತೆ ಹೊಂಡ ಮುಚ್ಚದಿರುವ ಬಗ್ಗೆ ಸಾರ್ವಜನಿಕರು ಸದಾ ಆಕ್ಷೇಪಿಸುತ್ತಲೇ ಬಂದಿದ್ದಾರೆ. ನಾವೂ ಸಹ ಮಾರಿಕಾಂಬಾ ದೇವಾಲಯದಿಂದ ಪಾದಯಾತ್ರೆ ಮೂಲಕ ಮೆರವಣಿಗೆ ನಡೆಸಿ ರಸ್ತೆ ಹೊಂಡ ತುಂಬಲು ಆಗ್ರಹಿಸಿದ್ದರೂ ಯಾವುದೇ ಸ್ಪಂದನೆ ತೋರದಿರುವ ಭೀಮಣ್ಣ ಅವರು, ಈಗ ಉಡುಪಿಯಿಂದ ಶಿರಸಿಯವರೆಗೆ ರಾಷ್ಟ್ರೀಯ ಹೆದ್ದಾರಿ ಎನ್ನುತ್ತಿದ್ದಾರೆ. ರಾಷ್ಟ್ರೀಯ ಹೆದ್ದಾರಿಯ ಹೊಂಡ ತುಂಬುವ ಕಾರ್ಯವನ್ನು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಈಗಾಗಲೇ ಆರಂಭಿಸಿದ್ದಾರೆ. ನೀಲೇಕಣಿಯಲ್ಲಿ ರಸ್ತೆ ನಿರ್ಮಾಣವಾಗುತ್ತಿದ್ದರೆ, ಅತ್ತ ಶಿರಸಿ ಹಾವೇರಿ ರಸ್ತೆ ಕಾಮಗಾರಿ ಸಹ ಆರಂಭವಾಗಿದೆ. ಆದರೆ, ಇದುವರೆಗೂ ತಮ್ಮ ವಿಧಾನಸಭಾ ಕ್ಷೇತ್ರದ, ತಮ್ಮ ವ್ಯಾಪ್ತಿಯ ರಸ್ತೆಗಳ ನಿರ್ವಹಣೆ, ಹೊಂಡ ತುಂಬುವ ಕಾರ್ಯ ಮಾತ್ರ ಆರಂಭವಾಗಿಲ್ಲ. ಸುನೀಲಕುಮಾರ ಅವರ ಹೇಳಿಕೆಗೆ ತಿರುಗೇಟು ನೀಡುವ ತಮ್ಮ ವೇಗ ತಮ್ಮ ಕ್ಷೇತ್ರದ 50 ಸಾವಿರ ರಸ್ತೆ ಹೊಂಡ ತುಂಬುವ ಬಗೆಗೂ ಇರಲಿ ಎಂದಿದ್ದಾರೆ.

Share this:

  • Click to share on WhatsApp (Opens in new window) WhatsApp
  • Click to share on Telegram (Opens in new window) Telegram
  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Previous Post

ಹೊನ್ನಾವರದ ಉಪನೋಂದಣಾಧಿಕಾರಿ ಕಚೇರಿ ಮೇಲೆ ಲೋಕಾಯುಕ್ತ ಡಿ.ವೈ.ಎಸ್.ಪಿ ಧನ್ಯಾ ನಾಯಕ ನೇತೃತ್ವದ ತಂಡದಿಂದ ದಾಳಿ

Next Post

ಜಗತ್ತಿಗೆ ಶಾಂತಿಮಂತ್ರ ನೀಡಿದವರು ಬ್ರಹ್ಮಶ್ರೀ ನಾರಾಯಣ ಗುರುಗಳು: ಸತ್ಯಜಿತ್ ಸುರತ್ಕಲ್.*

Kannada News Desk

Kannada News Desk

Next Post
ಜಗತ್ತಿಗೆ ಶಾಂತಿಮಂತ್ರ ನೀಡಿದವರು ಬ್ರಹ್ಮಶ್ರೀ ನಾರಾಯಣ ಗುರುಗಳು: ಸತ್ಯಜಿತ್ ಸುರತ್ಕಲ್.*

ಜಗತ್ತಿಗೆ ಶಾಂತಿಮಂತ್ರ ನೀಡಿದವರು ಬ್ರಹ್ಮಶ್ರೀ ನಾರಾಯಣ ಗುರುಗಳು: ಸತ್ಯಜಿತ್ ಸುರತ್ಕಲ್.*

Please login to join discussion

ಕ್ಯಾಲೆಂಡರ್

September 2025
MTWTFSS
1234567
891011121314
15161718192021
22232425262728
2930 
« Aug   Oct »

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d