• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Monday, October 5, 2026
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಭಟ್ಕಳ ವ್ಯವಸಾಯ ಸೇವಾ ಸಹಕಾರಿ ಸಂಘದ ಲಾಭ ₹1.30 ಕೋಟಿ

Kannada News Desk by Kannada News Desk
September 12, 2026
in ಉತ್ತರ ಕನ್ನಡ
0
ಭಟ್ಕಳ ವ್ಯವಸಾಯ ಸೇವಾ ಸಹಕಾರಿ ಸಂಘದ ಲಾಭ ₹1.30 ಕೋಟಿ
0
SHARES
233
VIEWS
WhatsappTelegram Share on FacebookShare on TwitterLinkedin

ಭಟ್ಕಳ: ಭಟ್ಕಳ ತಾಲೂಕಿನ ವ್ಯವಸಾಯ ಸೇವಾ ಸಹಕಾರಿ ಸಂಘ ನಿಯಮಿತವು 2025-26ನೇ ಸಾಲಿನಲ್ಲಿ ಉತ್ತಮ ಆರ್ಥಿಕ ಸಾಧನೆ ದಾಖಲಿಸಿದ್ದು, ₹1,30,59,607.88 ನಿವ್ವಳ ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷ ಈರಪ್ಪ ನಾಯ್ಕ ತಿಳಿಸಿದ್ದಾರೆ.


ಭಟ್ಕಳ  ನಗರದ   ಶ್ರೀ ವೀರಾಂಜನೇಯ ಧರ್ಮಛತ್ರದಲ್ಲಿ ಶನಿವಾರ ನಡೆದ ಸಂಘದ 60ನೇ ವಾರ್ಷಿಕ ಮಹಾಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಂಘದ ಆರ್ಥಿಕ ಚಟುವಟಿಕೆಗಳು ಹಾಗೂ ಸದಸ್ಯರಿಗೆ ನೀಡುತ್ತಿರುವ ವಿವಿಧ ಸೇವೆಗಳ ಕುರಿತು ಮಾಹಿತಿ ನೀಡಿದರು.


ಪ್ರಸ್ತುತ ಸಂಘದ ಶೇರು ಬಂಡವಾಳ ₹561.05 ಲಕ್ಷಕ್ಕೆ ಏರಿಕೆಯಾಗಿದೆ. ಇದೇ ವೇಳೆ ಸದಸ್ಯರಿಂದ ಸಂಗ್ರಹಿಸಿರುವ ಠೇವಣಿ ₹8,412.79 ಲಕ್ಷಕ್ಕೆ ತಲುಪಿದೆ. ನಿಯಂತ್ರಿತ ಆಹಾರ ಧಾನ್ಯಗಳ ವಹಿವಾಟಿನಲ್ಲಿಯೂ ಸಂಘ ಉತ್ತಮ ಫಲಿತಾಂಶ ದಾಖಲಿಸಿದ್ದು, ₹6.11 ಲಕ್ಷ ವ್ಯಾಪಾರಿ ಲಾಭ ಗಳಿಸಿದೆ.2025-26ನೇ ಸಾಲಿನಲ್ಲಿ ಕೃಷಿ ಚಟುವಟಿಕೆಗಳಿಗೆ ₹312.42 ಲಕ್ಷ ಸಾಲ ವಿತರಿಸಲಾಗಿದ್ದು, ಕೃಷಿಯೇತರ ಉದ್ದೇಶಗಳಿಗೆ ₹7,972 ಲಕ್ಷ ಸಾಲ ನೀಡಲಾಗಿದೆ. ಸಂಘದ ಒಟ್ಟು ಸಾಲದಲ್ಲಿ ₹954.34 ಲಕ್ಷ ಮೊತ್ತ ಕಟ್‌ಬಾಕಿಯಾಗಿರುವ ಹಿನ್ನೆಲೆಯಲ್ಲಿ, ಸಾಲ ಪಡೆದಿರುವ ಸದಸ್ಯರು ನಿಗದಿತ ಅವಧಿಯೊಳಗೆ ಮರುಪಾವತಿ ಮಾಡುವ ಮೂಲಕ ಸಂಘದ ಆರ್ಥಿಕ ಪ್ರಗತಿಗೆ ಸಹಕರಿಸಬೇಕು ಎಂದು ಈರಪ್ಪ ನಾಯ್ಕ ಮನವಿ ಮಾಡಿದರು.

ಶಾಖೆಗಳೂ ಉತ್ತಮ ಕೊಡುಗೆ

ಸಂಘದ ವಿವಿಧ ಶಾಖೆಗಳು ಕೂಡ ಲಾಭ ಗಳಿಕೆಯಲ್ಲಿ ಗಮನಾರ್ಹ ಕೊಡುಗೆ ನೀಡಿವೆ. ಭಟ್ಕಳ ಪ್ರಧಾನ ಕಚೇರಿ ₹76.98 ಲಕ್ಷ, ಪುರವರ್ಗ ಶಾಖೆ ₹13.50 ಲಕ್ಷ, ಮುಂಡಳ್ಳಿ ಶಾಖೆ ₹28.02 ಲಕ್ಷ ಹಾಗೂ ಮುಟ್ಟಳ್ಳಿ ಶಾಖೆ ₹12.10 ಲಕ್ಷ ಲಾಭ ದಾಖಲಿಸಿವೆ.

ಸರ್ಕಾರಿ ಶಾಲೆಗಳಿಗೆ ಶೈಕ್ಷಣಿಕ ಸಾಮಗ್ರಿ

60ನೇ ವಾರ್ಷಿಕ ಮಹಾಸಭೆಯ ಅಂಗವಾಗಿ ಸಾಮಾಜಿಕ ಹೊಣೆಗಾರಿಕೆಯ ಕಾರ್ಯಕ್ರಮವೂ ನಡೆಯಿತು. ಮುಟ್ಟಳ್ಳಿ, ತಲಾನ ಮತ್ತು ಮುಂಡಳ್ಳಿ ಸರ್ಕಾರಿ ಶಾಲೆಗಳಿಗೆ ಹಾಗೂ ಪುರವರ್ಗ ಅಂಗನವಾಡಿಗೆ ಡೆಸ್ಕ್ ಮತ್ತು ಬೆಂಚ್‌ಗಳನ್ನು ವಿತರಿಸಲಾಯಿತು.

ಸಭೆಯಲ್ಲಿ ಸಂಘದ ಮುಖ್ಯ ಕಾರ್ಯನಿರ್ವಾಹಕ ರಮೇಶ ನಾಯ್ಕ ವಾರ್ಷಿಕ ವರದಿ ಮಂಡಿಸಿದರು. ಉಪಾಧ್ಯಕ್ಷ ರಾಜೇಶ ನಾರಾಯಣ ದೇವಾಡಿಗ ಸೇರಿದಂತೆ ನಿರ್ದೇಶಕರಾದ ಪರಮೇಶ್ವರ ನಾಯ್ಕ, ವೆಂಕಟ್ರಮಣ ಮೊಗೇರ, ಗಣೇಶ್ ನಾಯ್ಕ್, ಮಾದೇವ್ ನಾಯ್ಕ್, ಶ್ರೀನಿವಾಸ ನಾಯ್ಕ್, ವಿಲಿಯಮ್, ಗಣಪತಿ ನಾಯ್ಕ್ ಹಾಗೂ ಆಡಳಿತ ಮಂಡಳಿಯ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.

Share this:

  • Share on WhatsApp (Opens in new window) WhatsApp
  • Share on Telegram (Opens in new window) Telegram
  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Previous Post

ಸಾಮಾಜಿಕ ಹೋರಾಟಗಾರ ರವೀಂದ್ರ ನಾಯ್ಕ ಅವರಿಗೆ ನಾಡಪ್ರಭು ಕೆಂಪೇಗೌಡ ಪ್ರಶಸ್ತಿ

Next Post

ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಗಳ ಚಾತುರ್ಮಾಸ್ಯ ಕಾರ್ಯಕ್ರಮದಲ್ಲಿ ಅನಂತಮೂರ್ತಿ ಹೆಗಡೆ ಬಳಗ ಭಾಗಿ

Kannada News Desk

Kannada News Desk

Next Post
ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಗಳ ಚಾತುರ್ಮಾಸ್ಯ ಕಾರ್ಯಕ್ರಮದಲ್ಲಿ ಅನಂತಮೂರ್ತಿ ಹೆಗಡೆ ಬಳಗ ಭಾಗಿ

ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಗಳ ಚಾತುರ್ಮಾಸ್ಯ ಕಾರ್ಯಕ್ರಮದಲ್ಲಿ ಅನಂತಮೂರ್ತಿ ಹೆಗಡೆ ಬಳಗ ಭಾಗಿ

Please login to join discussion

ಕ್ಯಾಲೆಂಡರ್

September 2026
MTWTFSS
 123456
78910111213
14151617181920
21222324252627
282930 
« Aug   Oct »

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d