• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Friday, February 27, 2026
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಬಿಜೆಪಿ ಭಟ್ಕಳ ಮಂಡಲ ಹಾಗೂ ಓಬಿಸಿ ಮೋರ್ಚಾ ಸಹಯೋಗದಲ್ಲಿ ಪಕ್ಷದ ಸದಸ್ಯತ್ವ ಅಭಿಯಾನ

Kannada News Desk by Kannada News Desk
October 7, 2024
in ಉತ್ತರ ಕನ್ನಡ
0
ಬಿಜೆಪಿ ಭಟ್ಕಳ ಮಂಡಲ ಹಾಗೂ ಓಬಿಸಿ ಮೋರ್ಚಾ ಸಹಯೋಗದಲ್ಲಿ ಪಕ್ಷದ ಸದಸ್ಯತ್ವ ಅಭಿಯಾನ
0
SHARES
234
VIEWS
WhatsappTelegram Share on FacebookShare on TwitterLinkedin

ಭಟ್ಕಳ-ಭಾರತೀಯ ಜನತಾ ಪಾರ್ಟಿ ಭಟ್ಕಳ ಮಂಡಲ ಹಾಗೂ ಓಬಿಸಿ ಮೋರ್ಚಾ ಇವರ ಸಹಯೋಗದಲ್ಲಿ ಭಟ್ಕಳ ಸಂತೆ ಮಾರುಕಟ್ಟೆಯಲ್ಲಿ ಸದಸ್ಯತ್ವ ಅಭಿಯಾನ ಹಮ್ಮಿಕೊಳ್ಳಲಾಯಿತು.ಈ ಸಂದರ್ಭದಲ್ಲಿ ಮಾತನಾಡಿದ ಭಟ್ಕಳ ಮಂಡಲದ ಅಧ್ಯಕ್ಷರಾದ ಶ್ರೀ ಲಕ್ಷ್ಮೀನಾರಾಯಣ ನಾಯ್ಕ ಇವರು ಈ ಸದಸ್ಯತ್ವ ಅಭಿಯಾನದ ಉದ್ದೇಶ ಬಿಜೆಪಿಗೆ ಹೆಚ್ಚು ಹೆಚ್ಚು ಸಾರ್ವಜನಿಕ ಬೆಂಬಲವನ್ನು ಹೆಚ್ಚಿಸುವುದು ಹಾಗೂ ಬಿಜೆಪಿಯು ರಾಷ್ಟ್ರ ನಿರ್ಮಾಣದ ಉತ್ಸಾಹದೊಂದಿಗೆ ದೇಶದ ಜನರನ್ನು ಸಂಪರ್ಕಿಸುವುದು ಹಾಗೂ ಸಂಘಟಿಸುವುದು. ಮತ್ತು 2047ರ ವೇಳೆಗೆ ಭಾರತವನ್ನು ಸಂಪೂರ್ಣ ಅಭಿವೃಧ್ಧಿ ಹೊಂದಿದ ದೇಶವನ್ನಾಗಿ ಮಾಡುವುದು. ಆದ್ದರಿಂದ ಪ್ರಜ್ಞಾವಂತ 18 ವರ್ಷಕ್ಕಿಂತ ಮೇಲ್ಪಟ್ಟ ನಾಗರಿಕರು 8800002024 ನಂಬರಿಗೆ ಮಿಸ್ಸ್ಡ್ ಕಾಲ್ ಮಾಡಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ ಬಿಜೆಪಿಯ ಸದಸ್ಯರಾಗಿ ವಿಶ್ವದಲ್ಲಿಯೇ ಅತಿದೊಡ್ಡ ರಾಜಕೀಯ ಪಕ್ಷವಾದ ಬಿಜೆಪಿಯನ್ನು ಬೆಂಬಲಿಸಬೇಕಾಗಿ ವಿನಂತಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಓಬಿಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷರಾದ ಈಶ್ವರ ನಾಯ್ಕ, ಜಿಲ್ಲಾ ಕಾರ್ಯದರ್ಶಿಗಳಾದ ಸುಬ್ರಾಯ ದೇವಾಡಿಗರ, ಶ್ರೀಕಾಂತ್ ನಾಯ್ಕ,ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷರಾದ ಶಿವಾನಿ ಶಾಂತಾರಾಮ್,  ಒಬಿಸಿ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ನಾಯ್ಕ್ ,ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ಶ್ರೀನಿವಾಸ್ ನಾಯ್ಕ, ಶ್ರೀಧರ ನಾಯ್ಕ,ಮುಖಂಡರಾದ ರಾಜೇಶ್ ನಾಯ್ಕ, ಓಬಿಸಿ ಮೋರ್ಚಾ ಅಧ್ಯಕ್ಷರಾದ ಉಮೇಶ್ ನಾಯ್ಕ, ಸುರೇಶ್ ನಾಯ್ಕ,ಜಗದೀಶ್ ನಾಯ್ಕ,ಯಶೋಧರ ನಾಯ್ಕ,          ಮಾರುತಿ ನಾಯ್ಕ,ಚಂದ್ರು ಗೊಂಡ,ವಿಜೇತ್ ಶೆಟ್ಟಿ, ವಿಜಯಾ ನಾಯ್ಕ,ವಿಷ್ಣು ನಾಯ್ಕ ಹಾಗೂ ಕಾರ್ಯಕರ್ತರು ಹಾಜರಿದ್ದರು.

Share this:

  • Click to share on WhatsApp (Opens in new window) WhatsApp
  • Click to share on Telegram (Opens in new window) Telegram
  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Previous Post

ಭಟ್ಕಳ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನಿಂದ ಯಶಸ್ವಿಯಾಗಿ ನಡೆದ ದಸರಾ ಕಾವ್ಯೋತ್ಸವ.

Next Post

ನಾಪತ್ತೆಯಾಗಿದ್ದ ಮಾಜಿ ಶಾಸಕ ಮೊಯಿದಿನ್ ಬಾವ ಸಹೋದರ, ಉದ್ಯಮಿ ಮುತ್ತಾಝ್ ಅಲಿ ಅವರ ಮೃತದೇಹ ಕೂಳೂರಿನ ಫಲ್ಗುಣಿ ನದಿಯಲ್ಲಿ  ಪತ್ತೆ

Kannada News Desk

Kannada News Desk

Next Post
ನಾಪತ್ತೆಯಾಗಿದ್ದ ಮಾಜಿ ಶಾಸಕ ಮೊಯಿದಿನ್ ಬಾವ ಸಹೋದರ, ಉದ್ಯಮಿ ಮುತ್ತಾಝ್ ಅಲಿ ಅವರ ಮೃತದೇಹ ಕೂಳೂರಿನ ಫಲ್ಗುಣಿ ನದಿಯಲ್ಲಿ  ಪತ್ತೆ

ನಾಪತ್ತೆಯಾಗಿದ್ದ ಮಾಜಿ ಶಾಸಕ ಮೊಯಿದಿನ್ ಬಾವ ಸಹೋದರ, ಉದ್ಯಮಿ ಮುತ್ತಾಝ್ ಅಲಿ ಅವರ ಮೃತದೇಹ ಕೂಳೂರಿನ ಫಲ್ಗುಣಿ ನದಿಯಲ್ಲಿ  ಪತ್ತೆ

Please login to join discussion

ಕ್ಯಾಲೆಂಡರ್

October 2024
MTWTFSS
 123456
78910111213
14151617181920
21222324252627
28293031 
« Sep   Nov »

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d