• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Friday, February 27, 2026
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಶಿರಸಿ ಪ್ರತ್ಯೇಕ ಜಿಲ್ಲೆಯಾಗುವುದು ಅನಿವಾರ್ಯ , ಬ್ರಹತ ಹೋರಾಟ ಶುರು- ಬಿಜೆಪಿ ಮುಖಂಡ ಅನಂತಮೂರ್ತಿ ಹೆಗಡೆ

Kannada News Desk by Kannada News Desk
October 17, 2024
in ಉತ್ತರ ಕನ್ನಡ
0
ಶಿರಸಿ ಪ್ರತ್ಯೇಕ ಜಿಲ್ಲೆಯಾಗುವುದು ಅನಿವಾರ್ಯ , ಬ್ರಹತ ಹೋರಾಟ ಶುರು- ಬಿಜೆಪಿ ಮುಖಂಡ ಅನಂತಮೂರ್ತಿ ಹೆಗಡೆ
0
SHARES
260
VIEWS
WhatsappTelegram Share on FacebookShare on TwitterLinkedin
http://kannadatodaynews.net/wp-content/uploads/2024/10/VID-20241017-WA0186.mp4

ಶಿರಸಿ-ನಮ್ಮ ಬಹು ದಿನಗಳ ಆಗ್ರಹವಾಗಿರುವ ಶಿರಸಿಯಲ್ಲಿ ಮೆಡಿಕಲ್ ಕಾಲೇಜು ಮತ್ತು ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಆಗಬೇಕಿದ್ದಲ್ಲಿ ಶಿರಸಿ ಪ್ರತ್ಯೇಕ ಜಿಲ್ಲೆಯಾಗುವುದು ಅನಿವಾರ್ಯ ಆಗಿದ್ದು, ಆ ಹಿನ್ನಲೆಯಲ್ಲಿ ಶಿರಸಿ ಪ್ರತ್ಯೇಕ ಜಿಲ್ಲಾ ಹೋರಾಟವನ್ನು ಮತ್ತೆ ಶುರುಮಾಡಿ, ಜನರನ್ನು ಸಂಘಟಿಸಿ ಸರಕಾರದ ಗಮನ ಸೆಳೆಯುವ ಕೆಲಸವನ್ನು ಎಲ್ಲರ ಜೊತೆಗೂಡಿ ಮಾಡಲಾಗುವುದು ಎಂದು ಬಿಜೆಪಿ ಅನಂತಮೂರ್ತಿ ಹೆಗಡೆ ಹೇಳಿದ್ದಾರೆ.

ಅವರು ಶಿರಸಿಯಲ್ಲಿ ಸುದ್ಧಿಗೋಷ್ಟಿ ನಡೆಸಿ ಮಾತನಾಡಿ, ಕಳೆದ ಒಂದೂವರೆ ವರ್ಷದಲ್ಲಿ ಉತ್ತರ ಕನ್ನಡ ಜಿಲ್ಲೆಗೆ ಮೆಡಿಕಲ್ ಕಾಲೇಜು ಮತ್ತು ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಬೇಕೆಂದು ಶಿರಸಿಯಿಂದ ಕಾರವಾರಕ್ಕೆ, ಕುಮಟಾದಿಂದ ಭಟ್ಕಳಕ್ಕೆ ಜನರನ್ನು ಸಂಘಟಿಸಿ ಪಾದಯಾತ್ರೆ ಮಾಡಿದ್ದೇನೆ. ಜೊತೆಗೆ ಬೆಳಗಾವಿ ಅಧಿವೇಶನದಲ್ಲಿ ಸಚಿವರೊಡನೆ ವಿಷಯವನ್ನು ಪ್ರಸ್ತಾವನೆ ಇಟ್ಟಾಗ, ಈಗಾಗಲೇ ಜಿಲ್ಲೆಯ ಕಾರವಾರದಲ್ಲಿ ಒಂದು ಮೆಡಿಕಲ್ ಕಾಲೇಜು, ಆಸ್ಪತ್ರೆ ಇದೆ. ಹಾಗಾಗಿ ಶಿರಸಿಗೆ ಇನ್ನೊಂದು ಮೆಡಿಕಲ್ ಕಾಲೇಜನ್ನು ಕೊಡುವುದು ಸಾಧ್ಯವಿಲ್ಲ. ನೀವು ಶಿರಸಿಯನ್ನೇ ಜಿಲ್ಲೆಯನ್ನಾಗಿಸಿದರೆ ಆಗ ಮೆಡಿಕಲ್ ಕಾಲೇಜು ನೀಡಬಹುದು ಎಂದಿದ್ದರು. ಉನ್ನತ ಸ್ತರದ ಸರಕಾರಿ ಅಧಿಕಾರಿಗಳೂ ಸಹ ಜಿಲ್ಲೆಗೆ ಒಂದೇ ಮೆಡಿಕಲ್ ಕಾಲೇಜು ಎನ್ನುತ್ತಾರೆ. ಹಾಗಾಗಿ ಶಿರಸಿಯಲ್ಲಿ ಮೆಡಿಕಲ್ ಕಾಲೇಜು ಆಗಬೇಕಾದರೆ ಶಿರಸಿ ಪ್ರತ್ಯೇಕ ಜಿಲ್ಲೆಯಾಗುವುದು ಅನಿವಾರ್ಯ. ಈ ನಿಟ್ಟಿನಲ್ಲಿ ಜನರಿಗಾಗಿ ಆಸ್ಪತ್ರೆ, ಮೆಡೆಕಲ್ ಕಾಲೇಜು ಮಾಡಿಸುವುದು ಶತಸಿದ್ಧ, ಹಾಗಾಗಿ ಶಿರಸಿ ಪ್ರತ್ಯೇಕ ಜಿಲ್ಲೆ ಹೋರಾಟ ಕೈಗೆತ್ತಿಕೊಂಡಿದ್ದೇನೆ ಎಂದರು.

ಕಳೆದ 30 ವರ್ಷಗಳ ಹಿಂದೆಯೇ ವಕೀಲರಾಗಿದ್ದ ಎನ್.ಎಸ್. ಹೆಗಡೆ ಮಾಳೇನಳ್ಳಿ ಅವರು ಶಿರಸಿ ಪ್ರತ್ಯೇಕ ಜಿಲ್ಲೆಯ ಹೋರಾಟವನ್ನು ಆರಂಭಿಸಿದ್ದರು. ನಂತರದಲ್ಲಿ ಕಳೆದೊಂದು ದಶಕದಿಂದ ಉಪೇಂದ್ರ ಪೈ ಅವರ ನೇತೃತ್ವದಲ್ಲಿ ಸಮಾನ ಮನಸ್ಕರು ಜೊತೆಗೂಡಿ ಶಿರಸಿ ಪ್ರತ್ಯೇಕ ಜಿಲ್ಲೆ ಹೋರಾಟ ನಡೆದಿತ್ತು. ಆದರೆ ಅಂತಿಮ ಹಂತದಲ್ಲಿ ಪ್ರಯತ್ನ ಕೈಗೂಡಲಿಲ್ಲ ಎಂಬುದಾಗಿ ಹಲವರ ಅಭಿಪ್ರಾಯವಾಗಿದೆ. ಹಾಗಾಗಿ ಈ ಹಿಂದೆ ಹೋರಾಡಿದ ಎಲ್ಲರ ಸಹಕಾರ, ಮಾರ್ಗದರ್ಶನ ಹಾಗು ಮುಂದೆ ಜೊತೆಯಾಗುವವರ ಬೆಂಬಲದೊಂದಿಗೆ ಶಿರಸಿ ಪ್ರತ್ಯೇಕ ಜಿಲ್ಲೆ ಹೋರಾಟವನ್ನು ಸಂಘಟಿಸಲಾಗುವುದು. ಅಂದಿನ‌ ಹೋರಾಟದಲ್ಲಿ ಪಾಲ್ಗೊಂಡಿದ್ದ ಬಹುತೇಕರು ಇಂದು ನಮ್ಮೊಡನೆ ಕೈಜೊಡಿಸಿದ್ದಾರೆ. ಉಳಿದವರೂ ಜೊತೆಯಾಗುವ ಭರವಸೆ ನೀಡಿದ್ದಾರೆ. ಎಲ್ಲರೂ ಜೊತೆಗೂಡಿ ಶಿರಸಿ ಪ್ರತ್ಯೇಕ ಜಿಲ್ಲೆ ಹೋರಾಟವನ್ನು ರೂಪಿಸಲಾಗುವುದು ಎಂದು ಅವರು ಹೇಳಿದರು.

ಈ ಮೊದಲಿನ ಶಿರಸಿ ಪ್ರತ್ಯೇಕ ಜಿಲ್ಲಾ ಹೋರಾಟ ಸಮಿತಿ ಸಂಚಾಲಕ ಎಂ.ಎಂ. ಭಟ್ಟ ಕಾರೇಕೊಪ್ಪ ಮಾತನಾಡಿ, ಅಂದು ಎಲ್ಲರ ಸಹಕಾರದಿಂದ ಉಪೇಂದ್ರ ಪೈ ಅವರ ನೇತೃತ್ವದಲ್ಲಿ ಶಿರಸಿ ಪ್ರತ್ಯೇಕ ಜಿಲ್ಲೆ ಹೋರಾಟ ನಡೆಸಲಾಗಿತ್ತು. ಆದರೆ ಆ ಪ್ರಯತ್ನ ಕೈಗೂಡಲಿಲ್ಲ. ಇದೀಗ ಮತ್ತೆ ಅನಂತಮೂರ್ತಿ ಅವರ ನೇತೃತ್ವದಲ್ಲಿ ಹೋರಾಟವನ್ನು ಸಂಘಟಿಸಿ, ಎಲ್ಲ ತಾಲೂಕಿನವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಜಿಲ್ಲೆ ಹೋರಾಟವನ್ನು ಆರಂಭಿಸಲಾಗುವುದು ಎಂದರು.

ಸಿದ್ದಾಪುರದ ಸಿ.ಎಸ್. ಗೌಡರ್ ಮಾತನಾಡಿ, ಶಿರಸಿ ಪ್ರತ್ಯೇಕ ಜಿಲ್ಲೆ ಹೋರಾಟಕ್ಕೆ ನಮ್ಮ ಸಿದ್ಧಾಪುರ ಭಾಗದ ಸಮಸ್ತರ ಬೆಂಬಲವಿದ್ದು, ನಾವೆಲ್ಲ ಸಮಾನ ಮನಸ್ಕರು ಹೋರಾಟಕ್ಕೆ ಸದಾ ಸಿದ್ಧರಿದ್ದೇವೆ. ಈ ಬಾರಿ ಪ್ರತ್ಯೇಕ ಜಿಲ್ಲೆ ಆಗುವವರೆಗೂ ವಿರಮಿಸುವುದಿಲ್ಲ ಎಂದು ಹೇಳಿದರು.

ಜಿ.ಪಂ ಮಾಜಿ‌ ಸದಸ್ಯೆ ಶೋಭಾ ನಾಯ್ಕ, ನಿವೃತ್ತ ಇಂಜಿನಿಯರ್ ವಿ.ಎಂ. ಭಟ್ಟ, ಶಿರಸಿ ನಗರ ಸಭೆ ಮಾಜಿ ಅಧ್ಯಕ್ಷ ಗಣಪತಿ ನಾಯ್ಕ ಮಾತನಾಡಿದರು.ಸಾಮಾಜಿಕ ಕಾರ್ಯಕರ್ತ ಎಸ್.ಎನ್ ಹೆಗಡೆ ದೊಡ್ನಳ್ಳಿ, ಸದಾನಂದ ದೇಶಳ್ಳಿ, ಮುಂಡಗೋಡಿನ ಚಿದಾನಂದ ಹರಿಜನ, ದೀಪಕ್ ಕಾನಡೆ, ಸಂತೋಷ ನಾಯ್ಕ ಬ್ಯಾಗದ್ದೆ ಸೇರಿದಂತೆ ಇನ್ನಿತರರು ಇದ್ದರು.

Share this:

  • Click to share on WhatsApp (Opens in new window) WhatsApp
  • Click to share on Telegram (Opens in new window) Telegram
  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Previous Post

ಸಿರಿಗನ್ನಡ ಗೆಳೆಯರ ಬಳಗದಿಂದ ಅದ್ದೂರಿ ದಸರಾ ಆಚರಣೆ:ಕನ್ನಡ ಕೈಂಕರ್ಯಕೆ ಸಿರಿಗನ್ನಡ ಗೆಳೆಯರ ಬಳಗ ಮುರುಡೇಶ್ವರ ಸಂಕಲ್ಪ

Next Post

ನ. 7 ರ ಬೆಂಗಳೂರು ಚಲೋ: ರಾಜ್ಯ ಮಟ್ಟದ ಅರಣ್ಯವಾಸಿಗಳ ಬೃಹತ್ ಶಕ್ತಿ ಪ್ರದರ್ಶನಕ್ಕೆ ತೀರ್ಮಾನ- ರಾಜ್ಯಾಧ್ಯಕ್ಷ ರವೀಂದ್ರ ನಾಯ್ಕ.

Kannada News Desk

Kannada News Desk

Next Post
ನ. 7 ರ ಬೆಂಗಳೂರು ಚಲೋ: ರಾಜ್ಯ ಮಟ್ಟದ ಅರಣ್ಯವಾಸಿಗಳ ಬೃಹತ್ ಶಕ್ತಿ ಪ್ರದರ್ಶನಕ್ಕೆ ತೀರ್ಮಾನ- ರಾಜ್ಯಾಧ್ಯಕ್ಷ ರವೀಂದ್ರ ನಾಯ್ಕ.

ನ. 7 ರ ಬೆಂಗಳೂರು ಚಲೋ: ರಾಜ್ಯ ಮಟ್ಟದ ಅರಣ್ಯವಾಸಿಗಳ ಬೃಹತ್ ಶಕ್ತಿ ಪ್ರದರ್ಶನಕ್ಕೆ ತೀರ್ಮಾನ- ರಾಜ್ಯಾಧ್ಯಕ್ಷ ರವೀಂದ್ರ ನಾಯ್ಕ.

Please login to join discussion

ಕ್ಯಾಲೆಂಡರ್

October 2024
MTWTFSS
 123456
78910111213
14151617181920
21222324252627
28293031 
« Sep   Nov »

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d