ಭಟ್ಕಳ-ನಾಳೆಯಿಂದ ಅಕ್ಟೋಬರ್ 18ರವರೆಗೂ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಿಗೆ ದಸರಾ ರಜೆ ವಿಸ್ತರಣೆ ಮಾಡಲಾಗಿದೆ.ಸಾಮಾಜಿಕ ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ ಬಾಕಿ ಇರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ದಸರಾ ರಸ್ತೆ ವಿಸ್ತರಣೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.