• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Sunday, October 25, 2026
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಮುರ್ಡೇಶ್ವರದಲ್ಲಿ ಗಾಂಜಾ ಸೇವನೆ ಆರೋಪ: 26 ವರ್ಷದ ಯುವಕನ ವಿರುದ್ಧ ಪ್ರಕರಣ ದಾಖಲು

Kannada News Desk by Kannada News Desk
October 25, 2026
in ಉತ್ತರ ಕನ್ನಡ
0
ಮುರ್ಡೇಶ್ವರದಲ್ಲಿ ಗಾಂಜಾ ಸೇವನೆ ಆರೋಪ: 26 ವರ್ಷದ ಯುವಕನ ವಿರುದ್ಧ ಪ್ರಕರಣ ದಾಖಲು
0
SHARES
235
VIEWS
WhatsappTelegram Share on FacebookShare on TwitterLinkedin

 

ಭಟ್ಕಳ: ಮುರ್ಡೇಶ್ವರದ ಬಸ್ತಿಮಕ್ಕಿ ಕ್ರಾಸ್‌ ಸಮೀಪ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ 26 ವರ್ಷದ ಯುವಕನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮಾವಳ್ಳಿ-1ರ ಬಸ್ತಿಮಕ್ಕಿ ನಿವಾಸಿ ಮೊಹಮ್ಮದ್ ಅಬಾನ್ (26) ಪ್ರಕರಣದಲ್ಲಿ ಆರೋಪಿತನಾಗಿದ್ದಾನೆ.


ಅಕ್ಟೋಬರ್ 24ರಂದು ಸಂಜೆ ಸುಮಾರು 6.10ಕ್ಕೆ ಬಸ್ತಿಮಕ್ಕಿ ಕ್ರಾಸ್‌ ಸಮೀಪ ಯುವಕ ಗಾಂಜಾ ಸೇವಿಸಿರುವ ಶಂಕೆ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಮುರ್ಡೇಶ್ವರ ಪೊಲೀಸ್ ಠಾಣೆಯ ಪಿಎಸ್‌ಐ ಹಣಮಂತ ಬಿರಾದಾರ ಅವರು ಪೊಲೀಸ್ ಸಿಬ್ಬಂದಿ ಹಾಗೂ ಪಂಚರ ಸಮ್ಮುಖದಲ್ಲಿ ಆತನನ್ನು ವಶಕ್ಕೆ ಪಡೆದುಕೊಂಡಿದ್ದರು.
ಬಳಿಕ ಯುವಕನನ್ನು ಭಟ್ಕಳ ತಾಲೂಕು ಆಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿತ್ತು. ಪರೀಕ್ಷಾ ವರದಿಯಲ್ಲಿ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಈ ಸಂಬಂಧ ಪಿಎಸ್‌ಐ ಹಣಮಂತ ಬಿರಾದಾರ ನೀಡಿದ ದೂರಿನ ಮೇರೆಗೆ ಎನ್‌ಡಿಪಿಎಸ್ ಕಾಯ್ದೆಯ ಕಲಂ 27(ಬಿ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪ್ರಕರಣದ ಮುಂದಿನ ತನಿಖೆಯನ್ನು ಮುರ್ಡೇಶ್ವರ ಪೊಲೀಸ್ ಠಾಣೆಯ ಎಎಸ್‌ಐ ಗಿರೀಶ ಶೆಟ್ಟಿ ಕೈಗೊಂಡಿದ್ದಾರೆ.

Share this:

  • Share on WhatsApp (Opens in new window) WhatsApp
  • Share on Telegram (Opens in new window) Telegram
  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Previous Post

ಪಶ್ಚಿಮ ಪದವೀಧರ ಕ್ಷೇತ್ರ ಚುನಾವಣೆ: ಉತ್ತರ ಕನ್ನಡದಲ್ಲಿ ಶೇ.76.52 ಮತದಾನ

Kannada News Desk

Kannada News Desk

ಕ್ಯಾಲೆಂಡರ್

October 2026
MTWTFSS
 1234
567891011
12131415161718
19202122232425
262728293031 
« Sep    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d