Month: October 2024

ಭಟ್ಕಳ ತಾಲೂಕಿನ ಹೆಬಳೆ ಹನೀಫಾಬಾದ್‌ನ ಮದುವೆ ಹಾಲ್ ಎದುರುಗಡೇ ವಾಹನ ಪಾರ್ಕಿಂಗ್ ವಿಚಾರಕ್ಕೆ ಸಂಬಂಧಿಸಿದಂತೆ ಮದುವೆ ರಿಸಪ್ಷನ್‌ಗೆಂದು ಬಂದಿದ್ದ ಯುವಕರ ನಡುವೆ ಹೊಡೆದಾಟ: ಪೊಲೀಸ್ ಕೇಸ ದಾಖಲು

ಭಟ್ಕಳ: ಮದುವೆ ರಿಸಪ್ಷನ್‌ಗೆಂದು ಬಂದಿದ್ದ ಯುವಕರ ನಡುವೆ ಪಾರ್ಕಿಂಗ್ ವಿಚಾರಕ್ಕೆ ಸಂಬAಧಿಸಿದAತೆ ಮಾತಿನ ಚಕಮಕಿ ತೀವ್ರಗೊಂಡು, ಅದು ನಡು ರಸ್ತೆಯಲ್ಲೇ ಜಗಳವಾಗಿ ಮಾರ್ಪಟ್ಟ ಘಟನೆ ಭಟ್ಕಳ ತಾಲೂಕಿನ ...

Read moreDetails

ಅಂಕೋಲಾ ಪುರಸಭೆ ಮುಖ್ಯಾಧಿಕಾರಿ ಎಚ್ ಅಕ್ಷತಾ ಸಸ್ಪೆನ್ಡ್ ( ಅಮಾನತ್ತು)

  ಅಂಕೋಲಾ : ಅಧಿಕಾರ ದುರ್ಬಳಕೆ ಹಾಗೂ ಇನ್ನಿತರ ಕಾರಣದಿಂದ ಇಲ್ಲಿಯ ಪುರಸಭೆ ಮುಖ್ಯಾಧಿಕಾರಿ ಹಾಗೂ ಕಿರಿಯ ಅಭಿಯಂತರರನ್ನು ಪೌರಾಡಳಿತ ನಿರ್ದೇಶನಾಲಯದ ಶಿಸ್ತು ಪ್ರಾಧಿಕಾರಿ ಹಾಗೂ ನಿರ್ದೇಶಕರಾದ ...

Read moreDetails

ನಾನು ಹಣ ಮತ್ತು ಆಸ್ತಿ ಮಾಡಲು ರಾಜಕೀಯಕ್ಕೆ ಬಂದಿಲ್ಲ ,ನನ್ನ ಕ್ಷೇತ್ರದ ಜನತೆಗೆ ಉದ್ಯೋಗ ಮತ್ತು ಉತ್ತಮ ಆರೋಗ್ಯ ನೀಡುವುದು ನನ್ನ ಗುರಿ: ಸಚಿವ ಮಂಕಾಳ ವೈದ್ಯ

  ಭಟ್ಕಳ: ತಾಲೂಕಿನ ಬಲ್ಸೆಯ ಸಚಿವರ ಮನೆಯಲ್ಲಿ ನಡೆದ ಭಟ್ಕಳ ತಾಲೂಕು ಮಹಿಳಾ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಉತ್ತರ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವರಾದ ...

Read moreDetails

ಭಟ್ಕಳ ಮೂಲದ ಉಪವಲಯ ಅರಣ್ಯಾಧಿಕಾರಿ ಪ್ರದೀಪ್ ಎಂ ನಾಯ್ಕ್ ಅವರಿಗೆ” ಅರಣ್ಯ ಇಲಾಖೆಯ 2024 ನೇ ಸಾಲಿನ ಮುಖ್ಯಮಂತ್ರಿಗಳ ಪದಕ “

ಭಟ್ಕಳ: ಶ್ರೀ ಪ್ರದೀಪ್ ಎಂ ನಾಯ್ಕ್ ಇವರು ಭಟ್ಕಳ ತಾಲೂಕಿನ ಮಾವಳ್ಳಿ 2 ಗ್ರಾಮ ಪಂಚಾಯತಿ ವ್ಯಾಪ್ತಿಯ ಕೊಡ್ಸುಳ್ ಗ್ರಾಮದ ನಿವಾಸಿಯಾಗಿರುವ ಇವರು ಉಪವಲಯ ಅರಣ್ಯಾಧಿಕಾರಿ- ಕಂ- ...

Read moreDetails

ಉತ್ತರ ಕನ್ನಡ ಜಿಲ್ಲೆಯ ಅರಣ್ಯವಾಸಿಗಳ ಸಮಸ್ಯೆಯನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದ ಹೋರಾಟಗಾರ ರವೀಂದ್ರ ನಾಯ್ಕ

ಶಿರಸಿ:ರಾಜ್ಯದ ಅರಣ್ಯವಾಸಿಗಳ ಭೂಮಿ ಹಕ್ಕಿಗೆ ಸಂಭAಧಿಸಿದ ಸಮಸ್ಯೆಗಳನ್ನ ಮುಖ್ಯಮಂತ್ರಿ ಸಿದ್ದಾರಾಮಯ್ಯ ಅವರ ಗಮನ್ಕಕೆ ತರಲಾಯಿತು. ಎಂದು ರಾಜ್ಯ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ...

Read moreDetails

ಅಕ್ಟೋಬರ್ 18ರವರೆಗೆ ರಾಜ್ಯದ ಎಲ್ಲಾ ಶಾಲೆಗಳಿಗೆ ದಸರಾ ರಜೆ ವಿಸ್ತರಣೆ

ಭಟ್ಕಳ-ನಾಳೆಯಿಂದ ಅಕ್ಟೋಬರ್ 18ರವರೆಗೂ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಿಗೆ ದಸರಾ ರಜೆ ವಿಸ್ತರಣೆ ಮಾಡಲಾಗಿದೆ.ಸಾಮಾಜಿಕ ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ ಬಾಕಿ ಇರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ದಸರಾ ...

Read moreDetails

ಕಾರ್ಯನಿರತ ಪತ್ರಕರ್ತರ ಧ್ವನಿ ಭಟ್ಕಳ ತಾಲೂಕು ಘಟಕದಿಂದ ರಾಜ್ಯ ಮಟ್ಟದ ವಿಚಾರ ಸಂಕಿರಣ,ಪತ್ರಕರ್ತರ ಸಮಾಗಮ ಹಾಗೂ ರಾಜ್ಯ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ

ಭಟ್ಕಳ- ಜನವರಿ 28, 2026 ರಂದು ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದ ಶ್ರೀ ನಾಗಯಕ್ಷೆ ಸಭಾಭವನದಲ್ಲಿ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಧ್ವನಿ ಭಟ್ಕಳ ತಾಲೂಕು ...

Read moreDetails

ಭಟ್ಕಳದಲ್ಲಿ ಸ್ಕೂಟರ್ ಗೆ ಡಿಕ್ಕಿ ಹೊಡೆದ ಸರ್ಕಾರಿ ಬಸ್: ಸ್ಕೂಟರ್ ಸವಾರ ಸ್ಥಳದಲ್ಲೇ ಸಾವು

  ಭಟ್ಕಳ: ಭಟ್ಕಳ ದ ರಾಷ್ಟ್ರೀಯ ಹೆದ್ದಾರಿ 66ರ ಮೂಡ್ ಭಟ್ಕಳದಲ್ಲಿ ಭಾನುವಾರ ಬೆಳ್ಳಿಗೆ ಸುಮಾರು 11 ಗಂಟೆಗೆ ಸ್ಕೂಟರ್‌ಗೆ ಸರ್ಕಾರಿ ಬಸ್ ಹಿಂಬದಿಯಿಂದ ಡಿಕ್ಕಿ ಹೊಡೆದ ...

Read moreDetails

ಭಟ್ಕಳದಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ಭಯಾನಕ ರೂಪದ ಹೆಣ್ಣು ಶಿಶು ಜನನ

  ಭಟ್ಕಳ: ಭಟ್ಕಳದ ಖಾಸಗಿ ನರ್ಸಿಂಗ್ ಹೋಂ ಒಂದರಲ್ಲಿ ಭಯಾನಕ ರೂಪದ ವಿಚಿತ್ರ ಹೆಣ್ಣು ಶಿಶು ಜನನವಾಗಿದ್ದು, ಆ ಹೆಣ್ಣು ಮಗುವನ್ನು ನೋಡಿದವರು ಬೆಚ್ಚಿಬೀಳುವಂತಾಗಿದೆ. ಮಗುವಿನ ಸ್ವರ, ...

Read moreDetails

ಅರಣ್ಯ ವಾಸಿಗಳ ‘ಬೆಂಗಳೂರು ಚಲೋ’ ಕಾರ್ಯಕ್ರಮ ನ.21 ಕ್ಕೆ ಮೂಂದುಡಿಕೆ- ರವೀಂದ್ರ ನಾಯ್ಕ.

ಹೊನ್ನಾವರ: ಅರಣ್ಯ ಭೂಮಿ ಹೋರಾಟಗಾರರ ವೇದಿಕೆ ಆಶ್ರಯದಲ್ಲಿ ನ.೭ ರಂದು ಹಮ್ಮಿಕೊಳ್ಳಲಾದ ಬೆಂಗಳೂರು ಚಲೋ ಕಾರ್ಯಕ್ರಮವು ಕರ್ನಾಟಕದಲ್ಲಿ ಜರುಗಲಿರುವ ವಿಧಾನ ಸಭಾ ಉಪಚುನಾವಣೆಯ ನೀತಿ ಸಂಹಿತೆಯಿAದ ಹಾಗೂ ...

Read moreDetails
Page 3 of 11 1 2 3 4 11

ಕ್ಯಾಲೆಂಡರ್

August 2026
MTWTFSS
 12
3456789
10111213141516
17181920212223
24252627282930
31 

Welcome Back!

Login to your account below

Retrieve your password

Please enter your username or email address to reset your password.